ಶ್ರೀ ವೆಂಕಟೇಶ್ವರ ವಿದ್ಯಾ ಸಂಸ್ಥೆಗೆ ಶೇ.100 ಫಲಿತಾಂಶ…

3

ಹೊನ್ನಾಳಿ : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನ ಗೊಲ್ಲರಹಳ್ಳಿ ಗ್ರಾಮದ ಶ್ರೀ ವೆಂಕಟೇಶ್ವರ ವಿದ್ಯಾ ಸಂಸ್ಥೆಯ ಪ್ರೌಢಶಾಲೆಗೆ ಶೇ.೧೦೦ರಷ್ಟು ಫಲಿತಾಂಶ ಲಭಿಸಿದೆ.
ಪರೀಕ್ಷೆಗೆ ಹಾಜರಾದ ಎ ೩೭ ವಿದ್ಯಾರ್ಥಿಗಳೂ ತೇರ್ಗಡೆ ಹೊಂದಿzರೆ. ಐವರು ವಿದ್ಯಾರ್ಥಿಗಳು ಉನ್ನತ ಶ್ರೇಣಿ, ೨೨ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ೧೦ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿzರೆ.
ಶಾಲೆಯ ಎಚ್.ಜಿ. ಕವಿತಾ ೫೭೮ ಅಂಕ (ಶೇ.೯೨.೪೮), ಎಚ್.ಜಿ. ಸವಿತಾ ೫೭೦ ಅಂಕ (ಶೇ.೯೧.೨೦) ಮತ್ತು ಬಿ.ಆರ್. ಕವನ ೫೫೩ ಅಂಕ(ಶೇ.೮೮.೪೮) ಗಳಿಸಿzರೆ.
ಶೇ.೧೦೦ರಷ್ಟು ಫಲಿತಾಂಶ ಗಳಿಸಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆಗೆ ಶ್ರೀ ವೆಂಕಟೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಜಿ.ಪಿ. ಸತೀಶ್, ಕಾರ್ಯದರ್ಶಿ ಜಿ.ಪಿ. ಹರೀಶ್, ಮುಖ್ಯ ಶಿಕ್ಷಕಿ ಎಚ್.ಬಿ. ಮಮತ ಹಾಗೂ ಎ ಬೋಧಕ- ಬೋಧಕೇತರ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿzರೆ.