Month: April 2023
ಮತದಾನ ಪ್ರಮಾಣ ಕುಸಿಯಲು ವಿದ್ಯಾವಂತರೇ ಪ್ರಮುಖ ಕಾರಣ; ವಾಸುದೇವ್
ಶಿವಮೊಗ್ಗ: ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆ ಆಗು ವಲ್ಲಿ ವಿದ್ಯಾವಂತರು ಪ್ರಮುಖ ಕಾರಣ ಆಗಿರುತ್ತಾರೆ. ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಾರೆ. ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ...
ಪ್ರಧಾನಿ ಮೋದಿ ಸಮಾವೇಶ ಸ್ಥಳದ ಭೂಮಿಪೂಜೆ
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಮೇ ೭ರಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯನೂರಿನಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿ ಸಲಿದ್ದು, ಸಮಾವೇಶ ಸ್ಥಳದ ಭೂಮಿಪೂಜೆ ಕಾರ್ಯಕ್ರಮದಲ್ಲಿ...
ಡಿಎಸ್‌ಎಸ್‌ನಿಂದ ಕಾಂಗ್ರೆಸ್‌ಗೆ ಬೆಂಬಲ: ಚಿನ್ನಯ್ಯ
ಶಿವಮೊಗ್ಗ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಮಹಾತ್ಮ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಘದ ನಿರ್ಣಯದಂತೆ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿ ಸುತ್ತದೆ ಎಂದು ಸಮಿತಿಯ ಮುಖಂಡ...
ನಗರಕ್ಕೆ ನಾಳೆ ಖರ್ಗೆ; ಮೇ ೨: ತೀರ್ಥಹಳ್ಳಿಗೆ ರಾಹುಲ್ ಗಾಂಧಿ…
ಶಿವಮೊಗ್ಗ: ಸೊರಬ ತಾಲೂಕು ಆನವಟ್ಟಿಯಲ್ಲಿ ಏ.೩೦ರ ನಾಳೆ ಬೆಳಿಗ್ಗೆ ೧೨ ಗಂಟೆಗೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರ ರೋಡ್ ಶೋ...
ಭೋವಿ ಸಮಾಜದಿಂದ ಜಿಲ್ಲೆಯಲ್ಲಿ ಜೆಡಿಎಸ್‌ಗೆ ಬೆಂಬಲ:ಧೀರರಾಜ್ ಹೊನ್ನವಿಲೆ …
ಶಿವಮೊಗ್ಗ: ಜೆಡಿಎಸ್‌ಗೆ ಬೋವಿ ಸಮಾಜದ ಬಹುತೇಕ ಮುಖಂಡರು ಬೆಂಬಲ ವ್ಯಕ್ತಪಡಿಸಿ ದ್ದಾರೆ ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ನೂರು ಮಂಜುನಾಥ್ ಅವರಿಗೆ ಸಂಪೂರ್ಣ ಬೆಂಬಲ...
ಅಶೋಕ್ ನಾಯ್ಕರ ಬೆನ್ನಿಗೆ ನಿಂತ ಜಾಗೃತ ಭೋವಿ ತರುಣ ಪಡೆ…
ಶಿವಮೊಗ್ಗ: ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಜಗೃತ ಭೋವಿ ತರುಣ ಪಡೆ ಬಿಜೆಪಿ ಯನ್ನು ಬೆಂಬಲಿಸಲಿದೆ ಎಂದು ಪಡೆಯ ಪ್ರಮುಖರಾದ ಸುರೇಶ್ ಬಾಬು ಸುದ್ದಿಗೋಷ್ಟಿಯಲ್ಲಿ ತಿಳಿಸಿ...
ಪೂರ್ಣ ಬಹುಮತದೊಂದಿಗೆ ಬಿಜೆಪಿಗೆ ಅಧಿಕಾರ ನೀಡಿ: ಶೋಭಾ ಕರಂದ್ಲಾಜೆ
ಶಿವಮೊಗ್ಗ: ಕಳೆದ ಬಾರಿ ಬಹುಮತದ ಸರ್ಕಾರ ಇರಲಿಲ್ಲ. ಈ ಬಾರಿ ಪೂರ್ಣ ಬಹುಮತದ ಸರ್ಕಾರ ರಚನೆಗೆ ಮತದಾರರು ಆಶೀರ್ವಾದ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವಿ...
ಚನ್ನಬಸಪ್ಪರಿಗೆ ನಿರೀಕ್ಷೆಗೂ ಮೀರಿ ಜನಬೆಂಬಲ: ಕೆ.ಎಸ್ . ಈಶ್ವರಪ್ಪ
ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ ಅವರಿಗೆ ನಿರೀಕ್ಷೆಗೂ ಮೀರಿ ಬೆಂಬಲ ಸಿಗುತ್ತಿರುವುದರಿಂದ ಕಳೆದ ಬಾರಿಗಿಂತ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಲಿದ್ದಾರೆ...