ಬ್ರಹ್ಮರಥೋತ್ಸವ: ನೀತಿ ಸಂಹಿತೆ ನೆಪದಲ್ಲಿ ಪ್ರಸಾದ ವಿತರಣೆಗೆ ನಿರ್ಬಂಧ ಸಲ್ಲದು…
ಶಿಕಾರಿಪುರ: ಇತಿಹಾಸ ಪ್ರಸಿದ್ದ ಇಲ್ಲಿನ ಶ್ರೀ ಹುಚ್ಚುರಾಯಸ್ವಾಮಿಯ ಬ್ರಹ್ಮರಥೋತ್ಸವದಲ್ಲಿ ನಾಡಿನ ಮೂಲೆಮೂಲೆಯಿಂದ ಸಹಸ್ರಾರು ಭಕ್ತರು ಧಾವಿಸಲಿದ್ದು, ಆಗಮಿಸುವ ಭಕ್ತರಿಗೆ ಚುನಾವಣೆ ನೀತಿ ಸಂಹಿತೆ ನೆಪದಲ್ಲಿ ಪ್ರಸಾದ ವಿತರಿಸಲು...