Month: April 2023

ಶಿವಮೊಗ್ಗ ಗ್ರಾಮಾಂತರದಲ್ಲಿ ಅಶೋಕ್ ನಾಯ್ಕರ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ

ಶಿವಮೊಗ್ಗ: ಬಿಜೆಪಿ ೧೩೦ಕ್ಕೂ ಅಧಿಕ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಚುಕ್ಕಾಣಿ ಹಿಡಿಯುವುದು ನಿಶ್ಚಿತ. ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿರುವ ಅಶೋಕನಾಯ್ಕ ಅವರ...

ಮೇ ೧೦: ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ…

ಶಿವಮೊಗ್ಗ: ಮೇ ೧೦ರಂದು ವಿಧಾನಸಭಾ ಚುನಾವಣೆ ನಡೆಯುವ ಹಿನ್ನೆಲೆ ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧವನ್ನು ಹೇರಲಾಗಿದೆ.ಶಿವಮೊಗ್ಗ ಜಿ ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತ ವಿಶ್ವ ವಿಖ್ಯಾತವಾಗಿದೆ. ಮೇ...

ಮೇ 8ರಿಂದ 11ರ ಸಂಜೆ 6ಗಂಟೆಯವರೆಗೆ ಮತದಾನ ಕೇಂದ್ರದ ಬಳಿ ನಿಷೇಧಾe ಜರಿ

ಶಿವಮೊಗ್ಗ : ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ ೧೦ ರಂದು ಮತದಾನ ನಡೆಯಲಿದ್ದು, ಚುನಾವಣಾ ವ್ಯಾಪ್ತಿಯೊಳಗೆ ಬರುವ ಪ್ರದೇಶ ದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ...

ವಿಧಾನಸಭಾ ಚುನಾವಣೆ :ಅಂತಿಮ ಕಣದಲ್ಲಿ 74 ಅಭ್ಯರ್ಥಿಗಳು…

ಶಿವಮೊಗ್ಗ : ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ಕ್ಕೆ ಸಂಬಂಧಿಸಿದಂತೆ ಏ.೨೪ ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಯಲ್ಲಿ ಅಂತಿಮವಾಗಿ ಚುನಾವಣೆ ಎದುರಿಸಲು ೭೪ ಅಭ್ಯರ್ಥಿಗಳು ಕಣದಲ್ಲಿ ಉಳಿದಿzರೆ.ಶಿವಮೊಗ್ಗ ಗ್ರಾಮಾಂತರ-೧೧೧...

ತೀರ್ಥಹಳ್ಳಿಯಲ್ಲಿ ಹೊಸಗಾಳಿ ಬೀಸಲಿದೆ: ರಾಜರಾಂ ಹೆಗ್ಡೆ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಶಾಂತವೇರಿ ಗೋಪಾಲಗೌಡರ ತತ್ವಸಿದ್ಧಾಂತಗಳ ಮೇಲೆ ರಾಜ ಕಾರಣ ಮಾಡುವ ಉದ್ದೇಶದಿಂದ ಈ ಬಾರಿ ಸ್ಪರ್ಧೆ ಮಾಡಿದ್ದು, ಮಾದರಿ ಕ್ಷೇತ್ರಕ್ಕಾಗಿ ಪಣತೊಟ್ಟಿ ದ್ದೇನೆ. ಬುದ್ದಿವಂತ ಮತಕ್ಷೇತ್ರದ...

ಅತೀ ಹೆಚ್ಚು ಮಳೆ ಬೀಳುವ ಹೊಸನಗರದಲ್ಲೀಗ ಕುಡಿಯುವ ನೀರಿಗೆ ಬರ !

ವಿಶೇಷ ವರದಿ : ಮಹೇಶ ಹಿಂಡ್ಲೆಮನೆಹೊಸನಗರ: ಅತೀ ಹೆಚ್ಚು ಮಳೆ ಬೀಳುವ ಪ್ರದೇಶವೆಂಬ ಖ್ಯಾತಿ ಹೊತ್ತ ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ಬರ ಎದುರಾಗಿದೆ. ಜಲಾಶಯಗಳ ನಿರ್ಮಾಣಕ್ಕೆ ತನ್ನೆಲ್ಲವನ್ನು...

ಏ.27:ಶಿವಮೊಗ್ಗಕ್ಕೆ ರಾಜ್ಯ ಚುನಾವಣಾ ಸಹಪ್ರಮುಖ್ ಅಣ್ಣಾಮಲೈ ಆಗಮನ..

ಶಿವಮೊಗ್ಗ: ಏ.೨೭ರಂದು ಶಿವಮೊಗ್ಗ ನಗರಕ್ಕೆ ರಾಜ್ಯ ಚುನಾವಣಾ ಸಹಪ್ರಮುಖ್ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಅವರು ಆಗಮಿಸಲಿದ್ದು, ಶಿವಮೊಗ್ಗ ನಗರ ಮತ್ತು ಭದ್ರಾ ವತಿಯಲ್ಲಿ ವಿವಿಧ...

ಕಾಂಗ್ರೆಸ್ ತೊರೆದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹಿಂಬಾಲಿಸಿದ ವಿವಿಧ ಘಟಕಗಳ ಪದಾಧಿಕಾರಿಗಳು..

ಶಿವಮೊಗ್ಗ: ಇತ್ತೀಚೆಗೆ ಜೆಡಿಎಸ್ ಪಕ್ಷಕ್ಕೆ ಸೇರಿದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ನಾಯಕತ್ವದಲ್ಲಿ ಇಂದು ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಜೆಡಿಎಸ್ ಸೇರ್ಪಡೆ ಗೊಂಡರು.ಜಿ ಜೆಡಿಎಸ್...