Month: April 2023

ಮತದಾನ ನಮ್ಮೆಲ್ಲರ ಕರ್ತವ್ಯ, ತಪ್ಪದೇ ಮತ ಚಲಾಯಿಸಿ…

ಶಿವಮೊಗ್ಗ: ಮತದಾನ ನಮ್ಮೆಲ್ಲರ ಕರ್ತವ್ಯ ಆಗಿದ್ದು, ಮತದಾರರು ಪ್ರತಿಯೊಬ್ಬರು ನಿರ್ಭೀತಿಯಿಂದ ತಪ್ಪದೇ ಮತ ಚಲಾಯಿಸಬೇಕು. ಪ್ರತಿನಿಧಿ ಆಯ್ಕೆಯ ಪ್ರಕ್ರಿಯೆಯಲ್ಲಿ ನಾವೆ ಲ್ಲರೂ ಪಾಲ್ಗೊಳ್ಳಬೇಕು ಎಂದು ಚುನಾವಣಾ ರಾಜ್ಯ...

ನನ್ನ ಅವಧಿಯಲ್ಲಾದ ಕೆಲಸ ನೋಡಿ ಎಲ್ಲಾ ಸಮುದಾಯಗಳು ನನ್ನ ಕೈಹಿಡಿಯಲಿವೆ: ಶಾರದಾ ಪೂರ್‍ಯಾನಾಯ್ಕ

ಶಿವಮೊಗ್ಗ: ರಾಷ್ಟ್ರೀಯ ಪಕ್ಷಗಳು ದಿಕ್ಕು ತಪ್ಪುತ್ತಿರುವ ಇಂತಹ ಸಂದರ್ಭದಲ್ಲಿ ಪ್ರಾದೇಶಿಕ ಪಕ್ಷಗಳ ಅವಶ್ಯಕತೆ ತುರ್ತಾಗಿದೆ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್‍ಯಾ ನಾಯ್ಕ...

ಕಾಂಗ್ರೆಸ್ ರಾಜೀನಾಮೆ ನೀಡಿ ಬಿಜೆಪಿ ಸೋಲಿಸುವ ಶಪಥ ಮಾಡಿದ ಗೌಡರು…

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ರಾಜೀ ನಾಮೆ ನೀಡುತ್ತೇನೆ. ಶಿಕಾರಿಪುರ ದಲ್ಲಿ ಬಂಡಾಯವಾಗಿ ಸ್ಪರ್ಧಿಸಿ ರುವ ನಾಗರಾಜ ಗೌಡರ...

ಏ.23: ಕೌಶಲ್ಯ ಅಭಿವದ್ಧಿ ತರಬೇತಿಗೆ ಪರೀಕ್ಷೆ …

ಶಿವಮೊಗ್ಗ: ಕೌಶಲ್ಯ ಅಭಿವೃದ್ಧಿ ಹಾಗೂ ವೃತ್ತಿ ಸೇವಾ ಅವಕಾಶಗಳ ಬಗ್ಗೆ ತರಬೇತಿ ಹಾಗೂ ಮಾರ್ಗ ದರ್ಶನ ನೀಡಲು ರೋಟರಿ ಕ್ಲಬ್ ಶಿವಮೊಗ್ಗ ಮಿಡ್ ಟೌನ್ ಸಂಸ್ಥೆ ಹಾಗೂ...

ಈಶ್ವರಪ್ಪರ ರಾಜಕೀಯ ನಡೆಗೆ ಮೋದಿ ಪ್ರಶಂಸೆ; ಮಹತ್ವದ ಭರವಸೆ …

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಂಜನೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕುಶಲೋಪಚಾರ ವಿಚಾರಿಸಿದ್ದಾರೆ.ಈಶ್ವರಪ್ಪ ಅವರು ಚುನಾವಣಾ ರಾಜಕೀ...

ದ್ವಿತಿಯ ಪಿಯು ಶಿವಮೊಗ್ಗ ಜಿ ಶೇ. 83.12 ಫಲಿತಾಂಶ ; ರಾಜ್ಯದಲ್ಲಿ ೮ನೇ ಸ್ಥಾನ

ಶಿವಮೊಗ್ಗ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶಿವಮೊಗ್ಗ ಜಿ ಶೇ. ೮೩.೧೩ ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ೮ನೇ ಸ್ಥಾನ ಪಡೆದಿದೆ. ಜಿಯ ಇಬ್ಬರು ವಿದ್ಯಾರ್ಥಿನಿ ಯರು...

ಶಿವಮೊಗ್ಗ ಜಿಲ್ಲೆಯ ೭ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ: ಶೇಷಾದ್ರಿ…

ಶಿವಮೊಗ್ಗ: ಜಿಯಲ್ಲಿ ಈ ಬಾರಿ ಕಾಂಗ್ರೆಸ್ ಎ ಏಳು ಸ್ಥಾನಗಳಲ್ಲಿಯೂ ಗೆಲುವು ಸಾಧಿಸುವುದು ಖಚಿತ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಕುರುಬ ಸಮಾಜದ ಮುಖಂಡ ಎಸ್.ಪಿ.ಶೇಷಾದ್ರಿ...

ಬಿಜೆಪಿಯಿಂದ ಚನ್ನಬಸಪ್ಪ ನಾಮಪತ್ರ ಸಲ್ಲಿಕೆ…

ಶಿವಮೊಗ: ಕೊನೆಯ ಕ್ಷಣ ದಲ್ಲಿ ಟಿಕೆಟ್ ಗಿಟ್ಟಿಸಿಕೊಂಡ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಇಂದು ತಮ್ಮ ಅಪಾರ ಬೆಂಬಲಿಗ ರೊಂದಿಗೆ ನಾಮಪತ್ರ ಸಲ್ಲಿಸಿದರು.ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ...