ಜನಸಾಮಾನ್ಯರಿಗೆ ಸಮರ್ಪಕ ಮಾಹಿತಿ ನೀಡುವ ಜೊತೆಗೆ ಯೋಜನೆಗಳು ಅರ್ಹರಿಗೆ ತಲುಪಿಸಲು ಅಧಿಕಾರಿಗಳು ಕಂಕಣಬದ್ಧರಾಗಬೇಕು : ಶಾಂತನಗೌಡ
ನ್ಯಾಮತಿ: ಹಿಂದಿನ ಸರ್ಕಾರದ ಅವಧಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ನನ್ನ ಅವಧಿಯಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು. ಇಲ್ಲದಿದ್ದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು...