Month: August 2023

ನಾಳೆ ಸಂಜೆ ಖ್ಯಾತ ಗಾಯಕ ಮಲ್ಲಿಕಾರ್ಜುನ ಸಂಶಿ ಅವರ ಗಾಯನ

ಶಿವಮೆಗ್ಗ :- ಸಾಗರ ರಸ್ತೆಯ ಡಾ. ಪಂಡಿತ ಪುಟ್ಟರಾಜಕವಿ ಗವಾಯಿಗ ಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯ ಮತ್ತು ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಆ. ೧೬ರ ನಾಳೆ...

ಅವಕಾಶಗಳ ಪರಿಣಾಮಕಾರಿ ಬಳಕೆಯಿಂದ ಉತ್ತಮ ಸಾಧನೆ ಸಾಧ್ಯ: ಉಮೇಶ್ ಹಾಲಾಡಿ

ಶಿವಮೊಗ್ಗ: ವಿದ್ಯಾರ್ಥಿಗಳು ಜೀವನದಲ್ಲಿ ಸಿಗುವ ಅವಕಾಶ ಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಅಭ್ಯಾಸ ರೂಢಿಸಿ ಕೊಳ್ಳಬೇಕು. ಸಕರಾತ್ಮಕ ಮನೋಭಾವನೆಯಿಂದ ಕೆಲಸ ಮಾಡಿದಲ್ಲಿ ಯಶಸ್ಸು ನಿಶ್ಚಿತ ಎಂದು ಕನ್ನಡ ಮತ್ತು...

ಚಂದ್ರಗುತ್ತಿ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರಾಗಿ ಸರಿತಾ ಕೃಷ್ಣಪ್ಪ – ರೇಣುಕಾಪ್ರಸಾದ್ ಆಯ್ಕೆ

ಸೊರಬ: ತಾಲೂಕಿನ ಚಂದ್ರಗುತ್ತಿ ಗ್ರಾಪಂಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷಗಾದಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಾದ ಸರಿತಾ ಕೃಷ್ಣಪ್ಪ ಅಧ್ಯಕ್ಷರಾಗಿ ಹಾಗೂ ಎಂ.ಬಿ. ರೇಣುಕಾಪ್ರಸಾದ್ ಉಪಾಧ್ಯಕ್ಷರಾಗಿ ಆಯ್ಕೆಯಾದರು.೧೪ ಸದಸ್ಯರ ಬಲ ಇರುವ...

ಅಸಂಖ್ಯಾತ ರಾಷ್ಟ್ರ ಭಕ್ತರ ಹೋರಾಟದಿಂದ ದೇಶ ಸ್ವಾತಂತ್ರ್ಯ: ಸಿ. ಮಂಜುನಾಥ್

ಶಿವಮೊಗ್ಗ: ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ಅಸಂಖ್ಯಾತ ರಾಷ್ಟ್ರ ಭಕ್ತರ ಕೊಡುಗೆ ಅಪಾರ ಇದ್ದು, ಲಕ್ಷಾಂತರ ದೇಶಭಕ್ತರ ತ್ಯಾಗ ಬಲಿದಾನದಿಂದ ಭಾರತ ದೇಶ ಸ್ವಾತಂತ್ರ್ಯವಾಯಿತು ಎಂದು ಹಿರಿಯ...

ಅಹಮದೀಯ ಸಂಘಟನೆಯಿಂದ ಸರ್ವಧರ್ಮ ಶಾಂತಿ ಸಮ್ಮೇಳನ

ಶಿವಮೊಗ್ಗ: ಅಹ್ಮದಿಯಾ ಮುಸ್ಲಿಂ ಮಹಿಳಾ ಸಂಘಟನೆಯ ಶತಮಾನೋತ್ಸವದ ಅಂಗವಾಗಿ ಶಾಂತಿ ಮತ್ತು ಸೌಹಾರ್ದತೆ ಬೆಳೆಸುವ ಉದ್ದೇಶದಿಂದ ಸರ್ವ ಧರ್ಮ ಸಮ್ಮೇಳನವನ್ನು ಆಯೋಜಿಸಲಾಗಿತ್ತು.ಶಿವಮೊಗ್ಗ ರಾಯಲ್ ಆರ್ಕಿಡ್‌ನಲ್ಲಿ ನಡೆದ ಸಮ್ಮೇಳನದ...

ಶೀಘ್ರವೇ ವೀರಭದ್ರೇಶ್ವರ ದೇವರ ದರ್ಶನ ಭಾಗ್ಯ ದೊರೆಯುವಂತಾಗಲಿ: ಹಿರೇಕಲ್ಮಠ ಶ್ರೀಗಳು

ಹೊನ್ನಾಳಿ: ಪಟ್ಟಣದ ಹೃದಯ ಭಾಗದಲ್ಲಿ ನೂತನವಾಗಿ ನಿರ್ಮಾ ಣವಾಗುತ್ತಿರುವ ವೀರಭದ್ರೇಶ್ವರ ದೇವಸ್ಥಾನದ ಕಟ್ಟಡವನ್ನು ಹೊನ್ನಾಳಿ ಹಿರೇಕಲ್ಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿಗಳು ಪರಿಶೀಲನೆ ನಡೆಸಿದರು.ನಂತರ ಮಾತನಾಡಿದ ಶ್ರೀಗಳು ದೇವಸ್ಥಾನದ ಸಮಿತಿಯವರು...

ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕ: ವಿಜಯ್ ಸಾಯಿ

ಶಿವಮೊಗ್ಗ: ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳು ವುದು ಅತ್ಯಂತ ಅವಶ್ಯಕ, ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರ ಮಾರ್ಗದರ್ಶನ ಪಡೆದುಕೊಳ್ಳ ಬೇಕು ಎಂದು ಎಸ್‌ಬಿಐ ಪ್ರಾದೇಶಿಕ...

ವಿದ್ಯಾರ್ಥಿಗಳಿಗೆ ಸೇವಾ ಮನೋಭಾವದ ಅರಿವು ಮುಖ್ಯ: ಡಾ| ಕಡಿದಾಳ್ ಗೋಪಾಲ್

ಶಿವಮೊಗ್ಗ: ಮಕ್ಕಳಿಗೆ ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜತೆಯಲ್ಲಿ ಸಂಸ್ಕಾರ ಹಾಗೂ ಸಮಾಜಸೇವೆಯ ಮನೋ ಭಾವ ಬೆಳೆಸಬೇಕು. ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರ ಪಾತ್ರವು ಮುಖ್ಯ ಎಂದು...

ಸರ್ಕಾರಕ್ಕೆ ೭೧.೪೫ಲಕ್ಷ ರೂ. ನಷ್ಟ ಉಂಟುಮಾಡಿದವರ ರಕ್ಷಣೆಗೆ ನಿಂತ ಜಿಲ್ಲಾಧಿಕಾರಿಗಳು: ಗಂಭೀರ ಆರೋಪ

ಶಿವಮೊಗ್ಗ: ಅಬ್ಬಲಗೆರೆ ಗ್ರಾಮದ ಮುದ್ದಣ್ಣನ ಕೆರೆಯಲ್ಲಿ ಅಕ್ರಮವಾಗಿ ಕೆರೆ ಹೂಳು ತೆಗೆದು ಸರ್ಕಾರದ ಬೊಕ್ಕಸಕ್ಕೆ ೭೧.೪೫ ಲಕ್ಷ ರೂ. ನಷ್ಟ ಉಂಟು ಮಾಡಿದವರನ್ನು ಜಿಧಿಕಾರಿಗಳು ರಕ್ಷಣೆ ಮಾಡುತ್ತಿzರೆ...