ಶಕ್ತಿ ಯೋಜನೆ: ಬಸ್ ನಿಲ್ದಾಣದಲ್ಲಿ ಪ್ರಯಾಣಿಕರೊಂದಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ಚರ್ಚೆ
ಶಿವಮೊಗ್ಗ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯ ಅನುಷ್ಠಾನಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಇಂದು ಕೆ.ಎಸ್.ಆರ್.ಟಿ.ಸಿ. ಬಸ್...