ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಪೂರ್ಣಿಮಾ ಸುನಿಲ್
ಶಿವಮೊಗ್ಗ: ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯ. ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ನಿಲ್ಲಿಸಬೇಕು. ಮಾರುಕಟ್ಟೆಗೆ ಉತ್ಪನ್ನಗಳನ್ನು ತರುವುದಕ್ಕೆ ಬಟ್ಟೆ ಬ್ಯಾಗ್ ಬಳಸಬೇಕು...