Month: August 2023
ನಂದಿನಿ ಸಿಹಿ ಉತ್ಸವಕ್ಕೆ ಶಿಮುಲ್ ಅಧ್ಯಕ್ಷ ಶ್ರೀಪಾದರಾವ್‌ರಿಂದ ಚಾಲನೆ
ಶಿವಮೊಗ್ಗ: ಒಕ್ಕೂಟವು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಗಳ ಕಾರ್ಯ ವ್ಯಾಪ್ತಿಯನ್ನು ಹೊಂದಿದ್ದು, ಕಾರ್ಯವ್ಯಾಪ್ತಿಯ ಜಿಗಳ ೧,೨೫೩ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಪ್ರತಿನಿತ್ಯ ೨ ಸರತಿಗಳಲ್ಲಿ...
ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ನಲ್ಲಿ ಧ್ವಜರೋಹಣ
ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ನಲ್ಲಿ ೭೭ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಅಧ್ಯಕ್ಷ ಎನ್. ಮಂಜುನಾಥ್ ಧ್ವಜರೋಹಣ ನೆರವೇರಿಸಿದರು. ಶಿವಮೊಗ್ಗ ಜಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ ಎಸ್ ಯಡಗೆರೆ,...
ನೂತನ ಜಿಲ್ಲಾಡಳಿತ ಭವನ ಸೇರಿದಂತೆ ಜಿಲ್ಲೆಯ ಸರ್ವಾಂಗಿಣ ಅಭಿವೃದ್ಧಿ …
ಶಿವಮೊಗ್ಗ: ಈ ದೇಶವನ್ನು ವಿದೇಶಿಯರ ಆಡಳಿತದಿಂದ ಮುಕ್ತಿಗೊಳಿಸುವಲ್ಲಿ ನಾಡಿನ ಲಕ್ಷಾಂತರ ಜನ ಜತಿ, ಮತ, ಪಂಥ ತೊರೆದು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿ ದ್ದಾರೆ. ಮಹಾತ್ಮ ಗಾಂಧೀಜಿ,...
ಅಧಿಕಾರಿಗಳು ಉತ್ತಮವಾಗಿ ಕಾರ್‍ಯನಿರ್ವಹಿಸುತ್ತಿದ್ದಾರೆ; ಕೊಟ್ಟ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸುತ್ತದೆ: ಸಚಿವ ಮಧು
ಶಿವಮೊಗ್ಗ: ಹೊಸ ಸರ್ಕಾರ ಬಂದ ನಂತರ ಗ್ಯಾರಂಟಿ ಮೂಲಕ ಯೋಜನೆ ಜರಿಗೊಳಿಸುತ್ತಿದೆ. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿzರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,...
ಹೊನ್ನಾಳಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ
ಹೊನ್ನಾಳಿ : ಇಂದು ದೇಶಾದ್ಯಂತ ೭೭ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹೊನ್ನಾಳಿಯ ತಾಲೂಕು ಕ್ರೀಡಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ...
ಜನಶಕ್ತಿಯ ಮುಂದೆ ಯಾವುದೇ ಶಕ್ತಿ ನಿಲ್ಲಲು ಸಾಧ್ಯವಿಲ್ಲ…
ಶಿವಮೊಗ್ಗ : ಜನಶಕ್ತಿಯ ಮುಂದೆ ಯಾವುದೇ ಶಕ್ತಿ ನಿಲ್ಲಲಾಗ ದಂತಹ ಅದ್ಭುತ ಪ್ರಜತಂತ್ರ ವ್ಯವಸ್ಥೆ ಭಾರತದಾಗಿದೆ ಎಂದು ಎನ್‌ಇಎಸ್ ಅಧ್ಯಕ್ಷ ಜಿ.ಎಸ್. ನಾರಾಯಣರಾವ್ ಅಭಿಪ್ರಾಯಪಟ್ಟರು.ನಗರದ ರಾಷ್ಟ್ರೀಯ ಶಿಕ್ಷಣ...
ಏಸೂರು ಕೊಟ್ಟರೂ ಈಸೂರು ಕೊಡೆವು; ಆಂಗ್ಲರ ವಿರುದ್ಧ ರಣಕಹಳೆ ಮೊಳಗಿಸಿದ ಕನ್ನಡಿಗರು
ಇದು ವಸಾಹತುಶಾಹಿಯ ಬ್ರಿಟಿಷ್ ಸಾಮ್ರಾಜ್ಯದ ಎದುರು ತೊಡೆ ತಟ್ಟಿ ದೇಶದ ಮೊದಲ ಸ್ವತಂತ್ರ ಗ್ರಾಮ ಎಂದು ಹೆಗ್ಗಳಿಕೆ ಪಡೆದ ಶಿವಮೊಗ್ಗದ ಪುಟ್ಟ ಹಳ್ಳಿಯ ಕನ್ನಡಿಗರ ರೋಚಕ ಕಥನ.ಭಾರತ...