ಜನಪರ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಸಂಸತ್ ಚುನಾವಣೆಗೆ ಸನ್ನದ್ದರಾಗಿ: ಕಾಗೋಡು
ಶಿಕಾರಿಪುರ: ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದೇಶದಲ್ಲಿ ಯಾವುದೇ ಸರ್ಕಾರದಿಂದ ಅಸಾಧ್ಯವಾದ ಹಲವು ಯೋಜನೆಗಳನ್ನು ಜರಿಗೊಳಿಸಿದ್ದು ಕಾರ್ಯಕರ್ತರು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಬರಲಿರುವ ಲೋಕಸಭಾ ಚುನಾವಣೆಯಲ್ಲಿ...