Month: September 2023

RAITHA

ರ್ನಾಟಕ ರಾಜ್ಯ ರೈತ ಸಂಘ ಧರಣಿ -ಮನವಿ

ಶಿವಮೊಗ್ಗ:ರಾಜ್ಯದಲ್ಲಿ ಬರ ಗಾಲ ಕಾಲಿಟ್ಟಿದ್ದು, ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ನೆರವಿಗೆ ಬರಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಇಂದು ಜಿಧಿಕಾರಿಗಳ ಕಚೇರಿ ಎದುರು ಧರಣಿ...

teachersday

ಮಹಾನ್ ಶಿಕ್ಷಕ ಬೆಳೆದು ಬಂದ ದಾರಿ…

ಪರಿಚಯ : ಶಿಕ್ಷಕರಾಗಿದ್ದ 'ಡಾ| ಸರ್ವಪಲ್ಲಿ ರಾಧಾಕೃಷ್ಣನ್ ೧೯೬೨ರಲ್ಲಿ ಭಾರತದ ರಾಷ್ಟ್ರಪತಿ ಯಾಗಿದ್ದರು. ಇವರು ಒಬ್ಬ ಶಿಕ್ಷಕ ರಾಗಿಯೂ ಸೇವೆಯನ್ನು ಸಲ್ಲಿಸಿದ್ದರು.ಜನನ/ ಬಾಲ್ಯ ಹಾಗೂ ವಿದ್ಯಾಭ್ಯಾಸ :...

kuvempu-vv

ಕುವೆಂಪು ವಿವಿಯಲ್ಲಿ ಸಹ್ಯಾದ್ರಿ ಸಿನಿಮೋತ್ಸವ..

ಶಂಕರಘಟ್ಟ: ಚಲನಚಿತ್ರ ಎಂಬುದು ಕೇವಲ ಒಂದು ಮನೋರಂಜನ ಮಾಧ್ಯಮವಲ್ಲ ಬದಲಾಗಿ ನೋಡುಗರಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಹಾಗೂ ಸಾಮಾಜಿಕ ಬದಲಾವಣೆಯನ್ನು ತರುವಂತಹ ಸಾಮರ್ಥ್ಯವುಳ್ಳ ಸಶಕ್ತ ಮಾಧ್ಯಮವಾಗಿದೆ ಎಂದು...

bdvt-pol

ವಿಜೃಂಭಣೆ ಜೊತೆ ಜನರ ಕಾಳಜಿಯೂ ಮುಖ್ಯ: ಎಸ್‌ಪಿ

ಭದ್ರಾವತಿ: ಎಲ್ಲ ಹಬ್ಬಗಳಿಗೂ ಪಾವಿತ್ರ್ಯತೆ ಮತ್ತು ಹಿನ್ನೆಲೆ ಇರುತ್ತದೆ. ನಮಗೆ ವಿಜೃಂಭಣೆ ಜತೆಗೆ ಕಾಳಜಿಯೂ ಮುಖ್ಯವಾಗ ಬೇಕು ಎಂದು ಜಿ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸಲಹೆ ನೀಡಿದರು.ನಗರದ...

rotary-east-program-news-1

ವಿದ್ಯಾರ್ಥಿಗಳ ದೈಹಿಕ ಸಾಮಾರ್ಥ್ಯ ವೃದ್ಧಿಗೆ ಕ್ರೀಡೆ ಸಹಕಾರಿ: ಸುಮತಿ

ಶಿವಮೊಗ್ಗ: ಕ್ರೀಡೆಯಿಂದ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ ಯಾಗುತ್ತದೆ. ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದ ರಿಂದ ಏಕಾಗ್ರತೆ ಶಕ್ತಿ ಹೆಚ್ಚುವ ಜತೆಯಲ್ಲಿ ಸದಾ ಲವಲವಿಕೆಯಿಂದ ಇರಲು...

bdvt-training

ಮಹಿಳೆಯರಿಗೆ ಸ್ವ ಉದ್ಯೋಗ ಪ್ರೇರಣಾ ಶಿಬಿರ

ಭದ್ರಾವತಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಮಹಿಳಾ eನ ವಿಕಾಸ ಕೇಂದ್ರದ ಸಹಯೋಗದಲ್ಲಿ ಮಹಿಳೆಯರಿಗೆ ಸ್ವ ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮ ನಡೆಸಲಾಯಿತು.ಒಕ್ಕೂಟದ ಅಧ್ಯಕ್ಷೆ...

Mera-mitti-mera-desh

ಮೇರಾ ಮಿಟ್ಟಿ ಮೇರಾ ದೇಶ್ ಕಾರ್‍ಯಕ್ರಮಕ್ಕೆ ಶಾಸಕರಿಂದ ಚಾಲನೆ…

ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್‌ನಲ್ಲಿ ಇಂದುಮೇರಾ ಮಿಟ್ಟಿ ಮೇರಾ ದೇಶ್ (ನನ್ನ ಮಣ್ಣು ನನ್ನ ಭೂಮಿ) ಕಾರ್ಯಕ್ರಮವನ್ನು ಶಾಸಕ ಎಸ್.ಎನ್, ಚನ್ನಬಸಪ್ಪ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತೃ ಭೂಮಿಯ...

Neelavathi

ನೀಲಾವತಿ ಅವರಿಗೆ ಜಿ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ

ಶಿವಮೊಗ್ಗ: ಹೊಸನಗರ ತಾಲೂಕಿನ ಕಾಗೇಮರಡು ಸರ್ಕಾ ರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಟಿ.ನೀಲಾವತಿ ಅವರಿಗೆ ಜಿ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಸಿಕ್ಕಿದೆ.ನೀಲಾವತಿ ಅವರು ೨೨...

ias-free-reading-facility-e

ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಧ್ಯಯನ ಕೇಂದ್ರ…

ಶಿವಮೊಗ್ಗ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುವ ಆಕಾಂಕ್ಷಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಮನ್ವಯ ಟ್ರಸ್ಟ್ ವತಿಯಿಂದ ಕೆ.ಎ.ದಯಾನಂದ್ ಐಎಎಸ್ ಹೆಸರಿನಲ್ಲಿ ಉಚಿತ ವಾಚನಾಲಯ ಸೌಲಭ್ಯ ಆರಂಭಿಸಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲ...