Month: September 2023

ರಾಜ್ಯ ಭೂಪಟದಲ್ಲಿ ದಾವಣಗೆರೆ ಹೆಸರು ಛಾಪು ಮೂಡಿಸಿದ ಸಚಿವ ಮಲ್ಲಿಕಾರ್ಜುನ್…

ಹೊನ್ನಾಳಿ: ಕರ್ನಾಟಕದ ಭೂಪಟದಲ್ಲಿ ದಾವಣಗೆರೆಯ ಹೆಸರು ಛಾಪು ಮೂಡಲು ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಶಾಮನೂರು ಶಿವಶಂಕರಪ್ಪ ನವರು ಕಾರಣೀಭೂತ ರಾಗಿzರೆ ಎಂದು ಜಿ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ...

ಕಾವೇರಿ ನೀರಿನ ಸಮಸ್ಯೆ ಉಲ್ಬಣಕ್ಕೆ ಡಿಕೆಶಿಯೇ ಕಾರಣ: ಈಶ್ವರಪ್ಪ

ಶಿವಮೊಗ್ಗ: ಕಾವೇರಿ ನದಿ ನೀರಿನ ಸಮಸ್ಯೆ ಉಲ್ಬಣಗೊಳ್ಳಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಕಾರಣ. ಅವರನ್ನು ತಕ್ಷಣ ವೇ ಡಿಸಿಎಂ ಹುದ್ದೆಯಿಂದ ವಜ ಗೊಳಿಸಬೇಕು ಎಂದು ಮಾಜಿ...

ವೀರಗಾಸೆ ವಿವಾದ: ಅಂದು ಅಂತರ – ಇಂದು ವಿಶೇಷ ಆಹ್ವಾನ…

ಶಿವಮೊಗ್ಗ: ಜಿಲ್ಲಾ ವೀರಶೈವ ಲಿಂಗಾ ಯತ ಸಂಘಟನಾ ವೇದಿಕೆಯು ಪ್ರಪ್ರಥಮ ಬಾರಿಗೆ ವಿಶ್ವದಾದ್ಯಂತ ಆಚರಣೆಗೆ ತಂದ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವವನ್ನು ಸೆ. ೨೩ರ ನಾಳೆ ಬೆಳಿಗ್ಗೆ ೭...

ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್‌ಪಿಗೆ ಮನವಿ…

ಶಿವಮೊಗ್ಗ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಅವಹೇಳನಕಾರಿ ಯಾಗಿ ಹೇಳಿಕೆ ನೀಡಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕಠಿಣಕ್ರಮಕ್ಕೆ ಆಗ್ರಹಿಸಿ ಅಖಿಲ ಕರ್ನಾಟಕ...

ಮೆಗ್ಗಾನ್ ಶ್ರೀ ಆರೋಗ್ಯ ಗಣಪತಿ ಪ್ರತಿಷ್ಠಾಪನೆ ರಕ್ತದಾನದ ಮೂಲಕ ಆರೋಗ್ಯ ಜಾಗೃತಿ ಮೂಡಿಸಿದ ಸಿಬ್ಬಂದಿಗಳು…

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ನರ್ಸ್ ಕ್ವಾಟ್ರರ್ಸ್‌ಲ್ಲಿ ಈ ಬಾರಿ ವಿಶಿಷ್ಟವಾಗಿ ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಮೆಗ್ಗಾನ್ ಶ್ರೀ ಆರೋಗ್ಯ ಗಣಪತಿ ಪ್ರತಿಷ್ಠಾಪಿಸಲಾಗಿದೆ.ಕಳೆದ ಹತ್ತು ವರ್ಷಗಳಿಂದ ಇಲ್ಲಿ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದೆ....

ಪದವೀಧರರು-ಶಿಕ್ಷಕರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಿ : ಡಿಸಿ

ಶಿವಮೊಗ್ಗ : ಮುಂದಿನ ಕೆಲವು ತಿಂಗಳುಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರದ ವ್ಯಾಪ್ತಿಯಲ್ಲಿ...

ಶಿವನ ವೀರ ಅವತಾರ ರುದ್ರ ಸ್ವರೂಪಿ ವೀರಭದ್ರ…

ಶ್ರೀ ವೀರಭದ್ರ ಸ್ವಾಮಿ ದೇವರೆಂದರೆ ಕೋಪ, ತಾಪ, ಪ್ರತಾಪ, ರುದ್ರ ಸ್ವರೂಪ. ಬೆಂಕಿ ಚೆಂಡೆಂದೇ ಪ್ರಖ್ಯಾತಿ. ಆದರೆ ನಂಬಿದ ಭಕ್ತರಿಗೆ ಶಾಂತಿ, ಕರುಣೆಯ ಮೂರ್ತಿ. ಇಂತಹ ವೈರುದ್ಧ...

ಕೃಷಿಕರ ವಿಶ್ವವಿದ್ಯಾಲಯವಾಗಿ ಬೆಳೆಯಬೇಕು: ಕಾಗೋಡು ತಿಮ್ಮಪ್ಪ

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿeನಗಳ ವಿವಿ ಕೇವಲ ವಿದ್ಯಾ ರ್ಥಿಗಳಿಗೆ ಮಾತ್ರವಲ್ಲ, ಕೃಷಿಕರ ವಿವಿಯಾಗಿ ಬೆಳೆಯಬೇಕು ಎಂದು ಮಾಜಿ ವಿಧಾನ ಸಭಾಧ್ಯಕ್ಷ...

ಜನರಿಗೆ ಮೂಲ ಸೌಕರ್ಯಗಳ ಕೊರತೆ ಆಗಬಾರದು

ಸಾಗರ: ಜನರಿಗೆ ಮೂಲ ಸೌಕರ್ಯಗಳ ಕೊರತೆಯಾಗದಂತೆ ಆಡಳಿತ ಕ್ರಮ ಕೈಗೊಳ್ಳಬೇಕೆಂಬುದು ನನ್ನ ಯೋಜನೆಯಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.ಪಟ್ಟಣದ ವಿಜಯನಗರ ಬಡಾವಣೆಯಲ್ಲಿ ಅಲ್ಲಿನ ನಾಗರಿಕ ವೇದಿಕೆ...