Month: December 2023

12-(2)

ಕೊನೆಯ 2 ದಿನ ಬ್ರಾಂಡೆಡ್ ಬಟ್ಟೆಗಳ ಮೇಲೆ ಭರ್ಜರಿ ಡಿಸ್ಕೌಂಟ್ ಸೇಲ್…

ಶಿವಮೊಗ್ಗ: ವಿವಿಧ ಬ್ರಾಂಡೆಡ್ ಬಟ್ಟೆಗಳ ಮೇಲೆ ಶೇ.೮೦ರವರೆಗೆ ರಿಯಾಯಿತಿಯೊಂದಿಗೆ ನಗರದ ಬಿ.ಹೆಚ್. ರಸ್ತೆಯ ರಾಯಲ್ ಆರ್ಕಿಡ್ ಹೊಟೇಲ್‌ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮತ್ತು ಅಂತರ ರಾಷ್ಟೀಯ ಉತ್ತಮ ಗುಣಮಟ್ಟದ...

Samvidhana

ಸಂವಿಧಾನ ರಕ್ಷಣೆಯ ಜವಾಬ್ದಾರಿ ಪ್ರತಿಯೊಬ್ಬ ಭಾರತೀಯನದ್ದು…

ಸಂವಿಧಾನದ ರಕ್ಷಣೆ ಪ್ರತಿಯೊಬ್ಬ ಭಾರತೀಯನ ಕರ್ತವ್ಯ…ಶಿವಮೊಗ್ಗ: ಸಂವಿಧಾನದ ರಕ್ಷಣೆಯನ್ನು ನಾವೆಲ್ಲರೂ ಮಾಡಿ ದರೆ ಮಾತ್ರ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ದಲಿತ ಸಂಘ ರ್ಷ ಸಮಿತಿ(ಅಂಬೇಡ್ಕರ್ ವಾದ)...

02-12-2023-dvs-exhibhition-

ಶಿವಮೊಗ್ಗದ ಡಿವಿಎಸ್‌ನಲ್ಲಿ ಗಮನ ಸೆಳೆದ ವಸ್ತು ಪ್ರದರ್ಶನ…

ಶಿವಮೊಗ್ಗ: ಚಂದ್ರಯಾನ ೩ರ ಯಶಸ್ಸು, ಹೊಸ ಪಾರ್ಲಿ ಮೆಂಟ್, ಕವಿಮನೆ, ವಿeನ ಸೇರಿದಂತೆ ವೈವಿಧ್ಯ ವಿಷಯಗಳ ಕುರಿತು ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ...

1NMT1b

ಯುವಕರಲ್ಲಿ ಸಂಚಲನ ಮೂಡಿಸಿದ ವಿಜಯೇಂದ್ರ ನೇಮಕ…

ನ್ಯಾಮತಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರ ನೇಮಕ ಯುವಕರಲ್ಲಿ ಹೊಸ ಹುರುಪು ತಂದಿದೆ. ಮುಂದಿನ ದಿನಗಳಲ್ಲಿ ಅವರ ಶಕ್ತಿ ಹಾಗೂ ಯುವಶಕ್ತಿ ಬಳಸಿಕೊಂಡು ರಾಜ್ಯದಲ್ಲಿ ಸಂಘಟನೆಯನ್ನು ಮತ್ತಷ್ಟು...

swadesh

ಶಿವಮೊಗ್ಗದಲ್ಲಿ ಬೃಹತ್ ಸ್ವದೇಶಿ ಮೇಳ…

ಶಿವಮೊಗ್ಗ: ಸ್ವದೇಶಿ ಜಾಗರಣ ಮಂಚ್, ಕರ್ನಾಟಕ ವತಿಯಿಂದ ಜನರಿಗೆ ದೇಶೀಯ ವಸ್ತುಗಳ ಪರಿಚಯ ಮತ್ತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ಶಿವಮೊಗ್ಗದಲ್ಲಿ ಮೊಟ್ಟಮೊದಲ ಬಾರಿಗೆ ಫ್ರೀಡಂ...

advocate

ವಕೀಲರ ಪ್ರತಿಭಟನೆ; ೬ ಪೊಲೀಸರ ಸಸ್ಪೆಂಡ್…

ಚಿಕ್ಕಮಗಳೂರು: ಹೆಲ್ಮೆಟ್ ಹಾಕದೆ ಬೈಕ್ ಚಲಾಯಿಸುತ್ತಿದ್ದ ವಕೀಲರೋರ್ವರ ಮೇಲೆ ಪೋಲಿಸರು ಮನಸೋ ಇಚ್ಛೆ ಹಲ್ಲೆ ನಡೆಸಿದ ಪರಿಣಾಮ ಚಿಕ್ಕಮಗಳೂರಿನಲ್ಲಿ ವಕೀಲರು ರಾತ್ರೋರಾತ್ರಿ ಭಾರಿ ಪ್ರತಿಭಟನೆ ನಡೆಸಿದರೆ, ಶಿವಮೊಗ್ಗ...

aids.jpeg

ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಜಾಗೃತಿ ಜಾಥ…

ಶಿವಮೊಗ್ಗ : ಸಾರ್ವಜನಿಕರಲ್ಲಿ ಮತ್ತು ಯುವಕರಲ್ಲಿ ಏಡ್ಸ್ ಕುರಿ ತಂತೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕು ಎಂದು ಡಿಸಿ ಡಾ. ಸೆಲ್ವಮಣಿ ತಿಳಿಸಿದರು. ಅವರು ಇಂದು...