Month: March 2024

1-(1)

ಈಶ್ವರಪ್ಪರ ಹತ್ತಿರ ಇರೋದು ಕೇವಲ ೬ ಮಾಜಿ ಕಾರ್ಪೋರೇಟರ್‌ಗಳು: ಶಾಸಕ ಚನ್ನಬಸಪ್ಪ…

ಶಿವಮೊಗ್ಗ: ಬಿಜೆಪಿ ಶಿವಮೊಗ್ಗ ನಗರ ಘಟದಿಂದ ಮಾ.೩೧ರ ಸಂಜೆ ೫ಕ್ಕೆ ಸೈನ್ಸ್ ಮೈದಾನದಲ್ಲಿ ಪಕ್ಷದ ಪೇಜ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

SHREEGALU--VYVASAYA

ಸಾವಯವ ಕೃಷಿಯೋಗಿ ನಂದಿಪುರದ ಮಹೇಶ್ವರ ಸ್ವಾಮೀಜಿ …

ನಂದಿಪುರ ಪುಣ್ಯಕ್ಷೇತ್ರದ ಸರಳ ಸಜ್ಜನಿಕೆಯ ಮಹೇಶ್ವರ ಸ್ವಾಮೀಜಿ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳೊಂದಿಗೆ ಸಾವಯವ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿzರೆ.ವಿಜಯನಗರ ಜಿ ಹಗರಿಬೊಮ್ಮನಹಳ್ಳಿ ತಾಲೂಕಿನ ನಂದಿಪುರ ಪುಣ್ಯಕ್ಷೇತ್ರದ ಮಹೇಶ್ವರ...

gayatri

ಮಹಿಳೆ ಅಡುಗೆ ಮನೆಗೆ ಸೀಮಿತವಲ್ಲ:ಗಾಯಿತ್ರಿ ಸಿದ್ದೇಶ್ವರ್

ದಾವಣಗೆರೆ : ಹಿಂದೆ ಮಹಿಳೆ ಅಡುಗೆ ಮನೆಗೆ ಮಾತ್ರ ಸೀಮಿತ ಅನ್ನೋ ಮಾತಿತ್ತು. ಈಗಿನ ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡುವ ಮೂಲಕ ನಾವು ಅಡುಗೆ ಮನೆಗೆ...

goodfriday

ಗುಡ್‌ಫ್ರೈಡೆ : ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣತ್ಯಾಗ ಮಾಡಿದ ದಿನ…

ವಿಶ್ವದೆಲ್ಲೆಡೆಯ ಕ್ರೈಸ್ತರಿಗೆ ಈ ವರ್ಷ ಫೆ.೧೪ರಿಂದ ಲೆಂಟ್ ಆರಂಭವಾಗಿದ್ದು, ಅಂದಿನಿಂದ ಸುಮಾರು ೪೦ ದಿನಗಳ ಕಾಲ ವಿಶೇಷ ಶಿಲುಬೆಹಾದಿ ಪ್ರಾರ್ಥನೆ, ಉಪವಾಸ, ಕ್ಷಮೆ ಮತ್ತು ಸ್ವಯಂ ತ್ಯಾಗ...

byr

ರಾಜ್ಯದ ಬಹುತೇಕ ಸಮಸ್ಯೆಗಳು ಕಾಂಗ್ರೆಸ್ ಕೊಡುಗೆ: ಬಿವೈಆರ್

ಶಿವಮೊಗ್ಗ,: ನನ್ನ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಿವೆ. ಮುಂದೆ ಶರಾವತಿ ಸಂತ್ರಸ್ಥರ ಮತ್ತು ವಿಐ.ಎಸ್‌ಎಲ್ ಕಾರ್ಖಾನೆ ಕಾರ್ಮಿಕರ ಸಮಸ್ಯೆಯನ್ನು ನಾನು ಖಂಡಿತ ಬಗೆಹರಿಸುತ್ತೇನೆ ಈಗಾಗಲೇ ಈ...

3

ಗೆಲುವು ನನ್ನದೇ; ಮೋದಿ ಕೈ ಬಲಪಡಿಸಲು ನನಗೆ ಮತ ನೀಡಿ: ಈಶ್ವರಪ್ಪ

ಶಿವಮೊಗ್ಗ: ಕ್ಷೇತ್ರದ ಹಾಲಿ ಸಂಸದರ ಬಗ್ಗೆ ಜನರಲ್ಲಿ ಆಕ್ರೋಶವಿದ್ದು, ನನಗಾದ ಅನ್ಯಾಯವನ್ನು ಕಂಡು ಹೋದೆಡೆಯಲ್ಲೆಲ್ಲಾ ಮತದಾರರು ನನಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದು ಬಿಜೆಪಿಯಿಂದ ಸಿಡಿದೆದ್ದ ಶಿವಮೊಗ್ಗ ಲೋಕಸಭಾ...

D28-HLRP2

ಗುಣಾತ್ಮಕ ಶಿಕ್ಷಣ ನೀಡುವುದೇ ನಮ್ಮ ಗುರಿ: ಭಾನುಪ್ರಕಾಶ್

ಹೊನ್ನಾಳಿ: ಗುಣಾತ್ಮಕ ಶಿಕ್ಷಣ ನೀಡುವುದು ನಮ್ಮ ಹೆಗ್ಗುರಿ. ಈ ನಿಟ್ಟಿನಲ್ಲಿ ಹೈಟೆಕ್ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿದ್ದೇವೆ. ವಿದ್ಯಾರ್ಥಿಗಳು -ಪೋಷಕರು ಇವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಲ್ಲನಾಯಕನಹಳ್ಳಿಯ ನೀಲಮ್ಮ...

BHARATH-RICE

ಹಳ್ಳಿ ಹಳ್ಳಿಗೂ ಬಂದ ಭಾರತ್ ಅಕ್ಕಿ: ಗುಣಮಟ್ಟವಿಲ್ಲದ ಅಕ್ಕಿ ಖರಿದಿಸಲು ಜನರ ಹಿಂದೆಟು

ಕುಕನೂರು: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರಧಾನ ಮಂತ್ರಿಗಳ ಬಹು ನಿರೀಕ್ಷಿತ ಯೋಜನೆಯಾದ ಬಡ ಜನರಿಗೆ ಕಡಿಮೆ ದರದಲ್ಲಿ ಅಕ್ಕಿ ವಿತರಿಸುವ ಉದ್ದೇಶದ ಭಾರತ ಅಕ್ಕಿ ತುಂಬಿ ಕೊಂಡ...

bankers-meeting.jfif-2

ಆದ್ಯತಾ ವಲಯದ ಪ್ರಗತಿ ಹೆಚ್ಚಿಸಬೇಕು : ಸಿಇಓ

ಶಿವಮೊಗ್ಗ: ಕೃಷಿ, ಶಿಕ್ಷಣ, ವಸತಿ ಸಾಲಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಜಿಯ ಬ್ಯಾಂಕುಗಳು ಆದ್ಯತಾ ವಲಯದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕೆಂದು ಜಿ.ಪಂ ಸಿಇಓ ಸ್ನೇಹಲ್ ಸುಧಾಕರ...

rig-owners-meeting

ಬೋರ್‌ವೆಲ್ ಕೊರೆಯಲು ಸುಲಿಗೆಗಿಳಿದರೆ ಕ್ರಮ: ಎಚ್ಚರಿಕೆ

ಶಿವಮೊಗ: ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್‌ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ,...