ಶ್ರೀನರಸಿಂಹಸ್ವಾಮಿ ರಥೋತ್ಸವ…
ಹೊನ್ನಾಳಿ: ತಾಲೂಕಿನ ಸುಂಕದಕಟ್ಟೆ ಗ್ರಾಮದಲ್ಲಿ ಗುರುವಾರ ಬೆಳಗಿನ ಜವ ೪.೩೦ಕ್ಕೆ ಶ್ರೀ ನರಸಿಂಹ ಸ್ವಾಮಿ ದೊಡ್ಡ ರಥೋತ್ಸವ ಭಕ್ತರ ಜಯಘೋಷದ ಮಧ್ಯೆ ವಿಜಂಭಣೆಯಿಂದ ನೆರವೇರಿತು. ವಿವಿಧ ವಾದ್ಯಮೇಳ...
ಹೊನ್ನಾಳಿ: ತಾಲೂಕಿನ ಸುಂಕದಕಟ್ಟೆ ಗ್ರಾಮದಲ್ಲಿ ಗುರುವಾರ ಬೆಳಗಿನ ಜವ ೪.೩೦ಕ್ಕೆ ಶ್ರೀ ನರಸಿಂಹ ಸ್ವಾಮಿ ದೊಡ್ಡ ರಥೋತ್ಸವ ಭಕ್ತರ ಜಯಘೋಷದ ಮಧ್ಯೆ ವಿಜಂಭಣೆಯಿಂದ ನೆರವೇರಿತು. ವಿವಿಧ ವಾದ್ಯಮೇಳ...
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿzರೆ. ವಿಧಾನಸೌಧದಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ...
ಶಿವಮೊಗ್ಗ: ಬಹುತೇಕ ಕಾಂಗ್ರೆಸ್ ನಾಯಕರಿಗೆ ಸಂಸ್ಕತಿಯೇ ಇಲ್ಲ ಎಂದು ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಯೋಜಕ ಎಸ್.ದತ್ತಾತ್ರಿ ಸುದ್ದಿಗೋಷ್ಟಿಯಲ್ಲಿ ಕುಟುಕಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ...
ಶಿವಮೊಗ್ಗ: ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಮರುಪರಿಶೀಲನೆ ಮಾಡಬೇಕು ಮತ್ತು ತಮ್ಮ ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಮನವಿ ಮಾಡಲಾಗಿದೆ...
ಶಿವಮೊಗ್ಗ: ಬದಲಾವಣೆಗಾಗಿ ನನಗೊಂದು ಅವಕಾಶ ಕೊಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಹೇಳಿದರು.ಅವರು ಇಂದು ನಗರದ ಕೋಟೆ ಶ್ರೀ ಮಾರಿಕಾಂಬಾ ದೇವಾಲಯದಲ್ಲಿ ಕಾರ್ಯಕರ್ತರು ಮತ್ತು ಕಾಂಗ್ರೆಸ್...
ಶಿವಮೆಗ್ಗ: ಏ.೧೨ರಂದು ಸುಮಾರು ೨೫ ಸಾವಿರ ಕಾರ್ಯಕರ್ತ ರೊಂದಿಗೆ ನಾಮಪತ್ರ ಸಲ್ಲಿಸುವುದಾಗಿ ಬಿಜೆಪಿಯಿಂದ ಸಿಡಿದೆದ್ದ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ.ಅವರು ಇಂದು ಶುಭಮಂಗಳ ಸಮುದಾಯ ಭವನದಲ್ಲಿ...