Month: June 2024

manavi

ಸಿಇಟಿ – ನೀಟ್ ದಾಖಲೆ ಪರಿಶೀಲನೆಗೆ ಅವಕಾಶ ನೀಡಿ: ಎನ್‌ಎಸ್‌ಯುಐ ಮನವಿ

ಶಿವಮೆಗ್ಗ : ಸಿಇಟಿ ಮತ್ತು ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿ ಗಳಿಗೆ ದಾಖಲೆಗಳ ಪರಿಶೀಲನೆಗೆ ಹಾಗೂ ಇನ್ನಿತರ ದಾಖಲಾತಿಗಳ ಅಪ್‌ಲೋಡ್‌ಗೆ ಮತ್ತೊಮ್ಮೆ ಅವಕಾಶ ನೀಡಲು ಒತ್ತಾಯಿಸಿ ಜಿ...

3

ಜೂ.9: ಬೊಮ್ಮನಕಟ್ಟೆ ಶ್ರೀ ಅನ್ನಪೂರ್ಣೇಶ್ವರಿ ದೇವಳದ ವಾರ್ಷಿಕೋತ್ಸವ…

ಶಿವಮೊಗ್ಗ: ಬೊಮ್ಮನಕಟ್ಟೆಯ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ೧೨ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಜೂ. ೯ರಂದು ನಡೆಯಲಿದೆ ಎಂದು ಶ್ರೀ ಅನ್ನಪೂರ್ಣೇಶ್ವರಿ ಸೇವಾ ಸಮಿತಿ, ದೇವಸ್ಥಾನ ಆಡಳಿತ...

netravathi

ಗಾಂಧಿ ಕಡೆಗಣನೆ: ಅಪಾಯಕಾರಿ ಬೆಳವಣಿಗೆ…

ಲೇಖನ: ಡಾ. ಟಿ. ನೇತ್ರಾವತಿರಾಷ್ಟ್ರಪತಿ ಮಹಾತ್ಮ ಗಾಂಧಿ ಅವರನ್ನು ಇತಿಹಾಸದಿಂದಲೇ ಹೊರ ದಬ್ಬುವ ಕೆಲಸ ಸದ್ದಿಲ್ಲದೇ ನಡೆಯುತ್ತಿರು ವುದು ಬಹುದೊಡ್ಡ ಅಪಾಯಕಾರಿ ಬೆಳವಣಿಗೆಯಾಗಿದೆ. ಗಾಂಧೀಜಿ ಅವರನ್ನು ಇತ್ತೀಚಿನ...

gunda-jois

ಹಿರಿಯ ಇತಿಹಾಸ ತಜ್ಞ ಕೆಳದಿ ಗುಂಡಾ ಜೋಯಿಸ್ ಅಸ್ತಂಗತ…

ಕೆಳದಿ ಗುಂಡಾ ಜೋಯಿಸ್ ಎಂದೇ ಹೆಸರಾಗಿರುವ ಇವರು ಕರ್ನಾಟಕದ ಪ್ರಮುಖ ಹಾಗೂ ಹಿರಿಯ ಇತಿಹಾಸ ತಜ್ಞರು. ವಿಶೇಷವಾಗಿ ಕೆಳದಿ ರಾಜ್ಯದ ಇತಿಹಾಸಕ್ಕೆ ಸಂಬಂಧಿಸಿದ ಸಂಶೋಧನಾ ಕಾರ್ಯಗಳಿಂದ ಪ್ರಸಿದ್ಧರಾಗಿzರೆ....

IMG-20240601-WA0159

ರಘುಪತಿ ಭಟ್ – ನನ್ನ ನಡವೆ ನೇರ ಸ್ಪರ್ಧೆ: ದಿನೇಶ್

ಶಿವಮೊಗ್ಗ : ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಹಾಗೂ ನನಗೂ ನೇರ ಹಣಾಹಣಿ ಇದೆ ಎಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಪಿ....

pm-2

ನನಗೆ ಹೋರಾಟದ ಛಲವಿದೆ; ನನ್ನನ್ನು ಬೆಂಬಲಿಸಿ…

ಶಿವಮೊಗ್ಗ :ವಿಧಾನಪರಿಷತ್‌ನ ಪದವೀಧರ ಕ್ಷೇತ್ರದ ಚುನಾವಣೆಯ ಪಾವಿತ್ರ್ಯತೆ ಯನ್ನೇ ಹಾಳುಮಾಡುತ್ತಿರುವ ದುಷ್ಟ ಪರಂಪರೆಗೆ ಕಡಿವಾಣ ಹಾಕಲೇ ಬೇಕಾಗಿದೆ ಎಂದು ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು...

naik-(1)

ಡಾ| ಸರ್ಜಿ ಮತ್ತು ಭೋಜೇಗೌಡರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ…

ಶಿವಮೊಗ್ಗ : ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಗಳನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ನಾವೆಲ್ಲರೂ ಕೈಜೋಡಿಸೋಣ ಎಂದು ಗ್ರಾಮಾಂತರ ಮಾಜಿ ಶಾಸಕರಾದ...

pm

ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಗೆಲುವು ನಿಶ್ಚಿತ: ಶ್ರೀಕಾಂತ್…

ಶಿವಮೊಗ್ಗ: ರಾಷ್ಟ್ರೀಯತೆ ಮತ್ತು ಹಿಂದುತ್ವದ ಹಿನ್ನಲೆಯಲ್ಲಿ ನೈರುತ್ಯ ಪದವೀಧರ ಕೇತ್ರದಿಂದ ಸ್ವತಂತ್ರ ಅಭ್ಯರ್ಥಿ ಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಗೆದ್ದೇ ಗೆಲ್ಲುತ್ತಾರೆ ಎಂದು ರಾಷ್ಟ್ರಭಕ್ತರ ಬಳಗದ ಪ್ರಮುಖ...

ashwani

ಮರಳಿ ಮಕ್ಕಳೇ… ನಿಮ್ಮಯ ಶಾಲಾ ಗೂಡಿಗೇ… !!

ನಮ್ಮ ಶಾಲೆ, ನಮ್ಮ ಹೆಮ್ಮೆಸಾಧಕರನ್ನು ಕೊಟ್ಟ ಗರಿಮೆಸ್ಪೂರ್ತಿ ತುಂಬೋ ಚಿಲುಮೆಸರ್ಕಾರಿ ಶಾಲೆಯೆಂಬ ಹಿರಿಮೆ|ಗುರು ಕಲಿಸಿದ ಅಕ್ಷರದ ಮಂತ್ರಇದುವೇ ಸುಂದರ ಜೀವನ ತಂತ್ರದೈವ ಬೆಸದ ಗುರು ಶಿಷ್ಯರ ಬಂಧಅದುವೇ...