ನೈರುತ್ಯ ಪದವೀಧರ – ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಜ್ಜಾದ ಬಿಜೆಪಿ: ದತ್ತಾತ್ರಿ ವಿವರಣೆ
ಶಿವಮೊಗ್ಗ: ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಜೂ.೩ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ವಿಶೇಷ ಸಿದ್ಧತೆಗಳು ನಡೆದಿವೆ ಎಂದು ಬಿಜೆಪಿ ಪ್ರಕೋಷ್ಠದ ರಾಜ್ಯ ಸಂಚಾಲಕ ಎಸ್.ದತ್ತಾತ್ರಿ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ...