Year: 2024

6

ಜನಪದ ಕಲೆಗಳು ಆದಿಮರ ಜೀವದ್ರವ್ಯಗಳು : ಡಾ.ಚಂದ್ರಗುತ್ತಿ

(ಹೊಸ ನಾವಿಕ)ಶಿವಮೊಗ್ಗ : ಶಿವಮೊಗ್ಗದ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸಮಾಜಕಾರ್ಯ ವಿಭಾಗದಿಂದ ನಾಲ್ಕು ದಿನಗಳ ಕಾಲ ನಡೆದ ಹಸೆ ಚಿತ್ತಾರ ಕಲಿಕಾ ಶಿಬಿರದ ಸಮಾರೋಪ...

3

ಹೊಸೂರು ಮೊರಾರ್ಜಿ ದೇಸಾಯಿ ವಿಜ್ಞಾನ ಪಪೂ ಕಾಲೇಜಿಗೆ ಶೇ.100 ಫಲಿತಾಂಶ..

(ಹೊಸ ನಾವಿಕ)ಶಿಕಾರಿಪುರ: ಈ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲೂಕಿನ ಹೊಸೂರು ಮೊರಾರ್ಜಿ ದೇಸಾಯಿ ವಿeನ ಪಪೂ ಕಾಲೇಜು ಸತತ ೬ನೇ ಬಾರಿಗೆ ಶೇ.೧೦೦ ಫಲಿತಾಂಶದ ಮೂಲಕ...

2

ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರಬೇಕು:ಡಿಕೆಶಿ

ಶಿವಮೊಗ್ಗ: ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಅದೇ ಉzಶದಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್‌ಅವರಿಗೆ ಮತ ನೀಡಿ ಹರಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ಮಾಜಿ...

1

ಗೀತಾ ಶಿವರಾಜ್ ನಾಮಪತ್ರ ಸಲ್ಲಿಕೆ; ಹರಿದುಬಂದ ಜನಸಾಗರ…

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದು ಅಪಾರ ಬೆಂಬಲಿಗರೊಂದಿಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಬೃಹತ್ ಮೆರವಣಿಗೆ ಯಲ್ಲಿ ಆಗಮಿಸಿ ಜಿ...

AMBEDKAR-(2)

ಡಾ.ಅಂಬೇಡ್ಕರ್ ಕುರಿತು ಇವರು ನನ್ನ ಮಂತ್ರಿಮಂಡಲದ ವಜ್ರ ಎಂದಿದ್ದ ಪ್ರಧಾನಿ ಜವಹರಲಾಲ್ ನೆಹರು…

ಇಂದು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನ. ಇವರು ಸಾಮಾಜಿಕ ಸಮಾನತೆ, ಅಸ್ಪಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಬ್ಬರು. ಭಾರತದ ಸಂವಿಧಾನವನ್ನು ರಚಿಸಿದ...

6

ನಾನೇ ಒರಿಜಿನಲ್ ಬಿಜೆಪಿ: ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಚುನಾವಣೆಯಲ್ಲಿ ಸೋಲುತ್ತಾನೆ, ಬಿ.ವೈ.ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾನೆ, ಬಿಜೆಪಿಯಲ್ಲಿ ರಾಜಕಾರಣ ಶುದ್ಧಿಯಾಗುತ್ತದೆ. ಕುಟುಂಬ ರಾಜಕಾರಣ ಕೊನೆಯಾಗು...

1

ಜನರನ್ನೇ ರಾಜರನ್ನಾಗಿಸುವ ಜನಾಂದೋಲನ; ಲಂಚ ಭ್ರಷ್ಟಾಚಾರ ಮುಕ್ತತೆ ನಮ್ಮ ಗುರಿ: ಶಿವಾನಂದ

ಶಿವಮೊಗ: ಚುನಾವಣೆಯನ್ನೇ ವೇದಿಕೆಯನ್ನಾಗಿಸಿಕೊಂಡು ಜನರನ್ನು ರಾಜರನ್ನಾಗಿಸುವ ಜನಾಂದೋಲನ ಕ್ಕಾಗಿ ಲಂಚ ಭ್ರಷ್ಟಚಾರ ಮುಕ್ತ ನಾಡಿಗಾಗಿ ಒಂದು ಬಹುದೊಡ್ಡ ಆಂದೋಲನ ರೂಪಿಸಿzವೆ ಎಂದು ಪುತ್ತೂರಿನ ಸುದ್ಧಿಜನಾಂದೋಲನ ವೇದಿಕೆಯ ಮುಖ್ಯಸ್ಥ...

byr-2

ಏ.18: ಶಿವಮೊಗ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ: ಏ.೧೮ರಂದು ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಬೆಳಿಗ್ಗೆ ೯ಕ್ಕೆ ಮೆರವಣಿಗೆ ಹೊರಟು ಡಿಸಿ ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದು, ಮೋದಿ ಪ್ರಧಾನಿಯಾಗಲು ಕಮಲದ ಚಿಹ್ನೆಗೆ ಮತ ನೀಡುವಂತೆ...

aynur-3

ತಂದೆಯನ್ನೇ ವನವಾಸಕ್ಕೆ ಕಳಿಸಿದ ರಾಮಭಕ್ತರು ನಮ್ಮ ಮುಂದಿದ್ದಾರೆ….

ಶಿವಮೊಗ್ಗ: ತಂದೆಯನ್ನೇ ವನವಾಸಕ್ಕೆ ಕಳಿಸಿದ ರಾಮಭಕ್ತರು ನಮ್ಮಲ್ಲಿzರೆ ಎಂದು ಬಿ.ವೈ. ರಾಘವೇಂದ್ರ, ಬಿ.ವೈ.ವಿಜಯೇಂದ್ರ ಅವರ ಹೆಸರು ಹೇಳದೆ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಬಿಜೆಪಿ ವಿರುದ್ಧ ಸುದ್ದಿಗೋಷ್ಟಿಯಲ್ಲಿ...

rain

ಶಿವಮೊಗ್ಗ- ದಾವಣಗೆರೆ ಸೇರಿ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ…

ಬೀದರ್: ತಡರಾತ್ರಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಬೀದರ್ ಜಿಯಾದ್ಯಂತ ಅವಾಂತ ರಗಳು ಸೃಷ್ಟಿಯಾಗಿವೆ. ಬೃಹತ್ ಗಾತ್ರದ ಮರಗಳು ನೆಲ ಕಚ್ಚಿವೆ, ವಿದ್ಯುತ್ ತಂತಿಗಳು ಧರೆಗುರುಳಿವೆ....