ಕುಟುಂಬಗಳಿಗೆ ಇಂದು ಮಹಿಳೆಯರೇ ಆಧಾರಸ್ಥಂಭ…
ಶಿಕಾರಿಪುರ: ಮಹಿಳೆಯರು ಇಂದು ಅಬಲೆಯರಲ್ಲ ಸಬಲರು, ಎಲ್ಲ ಕ್ಷೇತ್ರದಲ್ಲಿ ಪುರುಷರಿಗೆ ಸಮಾನವಾದ ಸಾಧನೆಯ ಮೂಲಕ ಸಾಮರ್ಥ್ಯವನ್ನು ಸಾಬೀತುಪಡಿಸಿzರೆ. ಹಿಂಜರಿಕೆ ಬಿಟ್ಟು ಪ್ರತಿಭೆಯ ಅನಾವರಣಕ್ಕೆ ವೇದಿಕೆ ಬಳಸಿಕೊಳ್ಳಬೇಕು. ಈ...
ಶಿಕಾರಿಪುರ: ಮಹಿಳೆಯರು ಇಂದು ಅಬಲೆಯರಲ್ಲ ಸಬಲರು, ಎಲ್ಲ ಕ್ಷೇತ್ರದಲ್ಲಿ ಪುರುಷರಿಗೆ ಸಮಾನವಾದ ಸಾಧನೆಯ ಮೂಲಕ ಸಾಮರ್ಥ್ಯವನ್ನು ಸಾಬೀತುಪಡಿಸಿzರೆ. ಹಿಂಜರಿಕೆ ಬಿಟ್ಟು ಪ್ರತಿಭೆಯ ಅನಾವರಣಕ್ಕೆ ವೇದಿಕೆ ಬಳಸಿಕೊಳ್ಳಬೇಕು. ಈ...
ನ್ಯಾಮತಿ: ನ್ಯಾಮತಿ ತಾಲೂಕಿನ ಮಾದನಬಾವಿ ಗ್ರಾಮದ ಮಾಧವ ಶ್ರೀ ರಂಗನಾಥ ಸ್ವಾಮಿ, ಶ್ರೀ ಬೀರಲಿಂಗೇಶ್ವರ ಸ್ವಾಮಿ ಮುರಡೇಶ್ವರ ಸ್ವಾಮಿ ಉತ್ಸವ ಮೂರ್ತಿಗಳ ಭವ್ಯ ಮೆರವಣಿಗೆ ಗುರುವಾರ ನಡೆಯಿತು....
ದಾವಣಗೆರೆ/ ಶಿವಮೊಗ್ಗ: ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯು ತ್ತಿದ್ದು ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಏ.೧೨ ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು ಮೊದಲ ದಿನ ೫ ಅಭ್ಯರ್ಥಿಗಳಿಂದ ೬...
ಶಿವಮೊಗ್ಗ: ರಾಜ್ಯ ಬಿಜೆಪಿಯ ತ್ರಿಮೂರ್ತಿಗಳಲ್ಲಿ ಓರ್ವರಾದ ಕೆ.ಎಸ್. ಈಶ್ವರಪ್ಪನವರು ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಹಾಗೂ ಜಿಪಂ ಮಾಜಿ ಸದಸ್ಯ ಕೆ.ಈ. ಕಾಂತೇಶ್ ಅವರಿಗೆ ಬಿಜೆಪಿ...
ಶಿವಮೊಗ್ಗ: ಶ್ರೀರಾಮನನ್ನು ಬೀದಿಗೆ ತಂದ ಬಿಜೆಪಿಯವರಿಗೆ ಶ್ರೀರಾಮನೇ ಶಾಪ ಕೊಡುತ್ತಾನೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶ್ರೀರಾಮ ಎಲ್ಲರಿಗೂ ದೇವರೇ. ನಮಗೂ ಶ್ರೀರಾಮ...
ಶಿವಮೊಗ್ಗ: ಒಂದು ಕಡೆ ಸುಡು ಬಿಸಿಲು, ಇನ್ನೊಂದು ಕಡೆ ಕಾರ್ಯಕರ್ತರು ಬರುವುದನ್ನು ತಡೆಯುವ ಪ್ರಯತ್ನದ ನಡುವೆಯೂ ಇಷ್ಟೊಂದು ಸಂಖ್ಯೆಯಲ್ಲಿ ನೀವೆಲ್ಲ ಬಂದಿರುವುದು ನೋಡಿದರೆ ನಿಮ್ಮ ಬೆಂಬಲದಿಂದ ನನಗೆ...
ಶಿವಮೊಗ್ಗ: ಶಿವಮೊಗ್ಗ ಲೋಕಸಭಾಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಏ. ೧೫ರಂದು ನಾಮಪತ್ರ ಸಲ್ಲಿಸಲಿzರೆ ಎಂದು ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.ನಾಮಪತ್ರ ಸಲ್ಲಿಕೆ...
ಶಿವಮೊಗ್ಗ: ಧರ್ಮದ ವಿಷಯಗಳನ್ನು ಮುನ್ನಡೆಗೆ ತಂದು ಬಹುಸಂಖ್ಯಾತರ ಮತ ಗಳಿಸುವ ಬಿಜೆಪಿಯ ಹುನ್ನಾರ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಡೆಯುವುದಿಲ್ಲ ಎಂದು ಕೆಪಿಸಿಸಿ ವಕ್ತಾರ ಹಾಗೂ ಮಾಜಿ...
ಶಿವಮೆಗ್ಗ: ಹಿಂದುತ್ವವಾದಿಯಾದ ನನಗೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಬಹುತೇಕ ಕಾರ್ಯಕರ್ತರೂ ಕೂಡ ಬೆಂಬಲ ನೀಡುತ್ತಾರೆ. ನನ್ನ ಸೈದ್ಧಾಂತಿಕ ಹೋರಾಟಕ್ಕೆ ಜಯ ಸಿಕ್ಕೇ ಸಿಗುತ್ತದೆ ಎಂದು ಪಕ್ಷೇತರ...
ಲೆಖನ: ಬನ್ನೂರು ಕೆ. ರಾಜು, ಸಾಹಿತಿ-ಪತ್ರಕರ್ತಈ ಜೀವನ ಬೇವು ಬೆಲ್ಲಬತಗೆ ನೋವೇ ಇಲ್ಲಬಾ ಧೀರರಿಗೇ ಈ ಕಾಲನಿನಗೆಂತು ಜಯ ನಿನಗಿಲ್ಲ ಭಯ ….ಎಷ್ಟೊಂದು ಮಹತ್ವದ ಚೆಂದದ ಸಾಲುಗಳಿವು....