Year: 2024

1

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮರುಪರಿಶೀಲಿಸಿ: ಆಕಾಂಕ್ಷಿಗಳ ಆಗ್ರಹ…

ಶಿವಮೊಗ್ಗ: ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಮರುಪರಿಶೀಲನೆ ಮಾಡಬೇಕು ಮತ್ತು ತಮ್ಮ ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಮನವಿ ಮಾಡಲಾಗಿದೆ...

11

ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಗೆಲುವಿನ ವಿಶ್ವಾಸವಿದೆ: ಶಿವಣ್ಣ

ಶಿವಮೊಗ್ಗ: ಬದಲಾವಣೆಗಾಗಿ ನನಗೊಂದು ಅವಕಾಶ ಕೊಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಹೇಳಿದರು.ಅವರು ಇಂದು ನಗರದ ಕೋಟೆ ಶ್ರೀ ಮಾರಿಕಾಂಬಾ ದೇವಾಲಯದಲ್ಲಿ ಕಾರ್ಯಕರ್ತರು ಮತ್ತು ಕಾಂಗ್ರೆಸ್...

3

ಏ.12: ಬಿಜೆಪಿ ಬಂಡಾಯ ನಾಯಕ ಈಶ್ವರಪ್ಪರಿಂದ ನಾಮಪತ್ರ ಸಲ್ಲಿಕೆ…

ಶಿವಮೆಗ್ಗ: ಏ.೧೨ರಂದು ಸುಮಾರು ೨೫ ಸಾವಿರ ಕಾರ್ಯಕರ್ತ ರೊಂದಿಗೆ ನಾಮಪತ್ರ ಸಲ್ಲಿಸುವುದಾಗಿ ಬಿಜೆಪಿಯಿಂದ ಸಿಡಿದೆದ್ದ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ.ಅವರು ಇಂದು ಶುಭಮಂಗಳ ಸಮುದಾಯ ಭವನದಲ್ಲಿ...

TARALABALU

ವೈಚಾರಿಕ ಜ್ಯೋತಿಯ ನಿರಂತರ ಉರಿಸುವ ಉದ್ದೇಶದ ತರಳಬಾಳು ಹುಣ್ಣಿಮೆ ಮಹೋತ್ಸವ …

ನಾಡಿನ ಪ್ರಖ್ಯಾತ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ತರಳಬಾಳು ಬೃಹನ್ಮಠ ಸ್ವಾತಂತ್ರ್ಯ ಪೂರ್ವದಿಂದಲೂ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಾಂಸ್ಕತಿಕ ಹಾಗೂ ರಂಗಭೂಮಿ ಕ್ಷೇತ್ರ ಗಳಲ್ಲಿ ದಾಪುಗಾಲು ಇಡುತ್ತಾ ತನ್ನದೇ...

sale-24

Last Chance… Upto 80% DISCOUNT…ON BRANDED GARMENTS….

ಶಿವಮೊಗ್ಗ: ನಗರದ ಬಿ.ಹೆಚ್. ರಸ್ತೆಯ ರಾಯಲ್ ಆರ್ಕಿಡ್ ಹೊಟೇಲ್‌ನಲ್ಲಿ ರಾಷ್ಟ್ರೀಯ ಮತ್ತು ಅಂತರ ರಾಷ್ಟೀಯ ಉತ್ತಮ ಗುಣಮಟ್ಟದ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಪ್ರದರ್ಶನಕ್ಕೆ ನಾಳೆ ತೆರೆಬೀಳಲಿದೆ. ಈ...

accident1

ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ

ದಾವಣಗೆರೆ: ರಸ್ತೆ ಅಪಘಾತ ದಲ್ಲಿ ಗಂಭೀರವಾಗಿ ಗಾಯ ಗೊಂಡಿದ್ದ ಮಹಿಳೆಯನ್ನು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅವರು ತಮ್ಮ ಕಾರಿ ನಲ್ಲಿಯೇ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸುವ...

upanyasa-1

ಭಯ ತೊರೆದು ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಿ:ಗೋಖಲೆ

ದಾವಣಗೆರೆ : ಪರೀಕ್ಷೆ ಎಂದರೆ ಭಯಪಡಬಾರದು, ಹಬ್ಬದಂತೆ ಸಂಭ್ರಮಾಚರಣೆ ಮಾಡಬೇಕು ಎಂದು ಉಪನ್ಯಾಸಕ ಆದರ್ಶ ಗೋಖಲೆ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ನಗರದ ಸೋಮೇಶ್ವರ ವಿದ್ಯಾಲಯದಲ್ಲಿ ಮಕ್ಕಳಲ್ಲಿ ಪರೀಕ್ಷಾ...

HINDHU

ತೀರ್ಥಹಳ್ಳಿ : ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿ!

ತೀರ್ಥಹಳ್ಳಿ : ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದಿಂದ ಜಿಯ ದೇವಸ್ಥಾನಗಳ ವಿಷ್ವಸ್ತರು ಅರ್ಚಕರನ್ನು ಒಟ್ಟು ಗೂಡಿಸುವ ನಿಟ್ಟಿನಲ್ಲಿ ತೀರ್ಥಹಳ್ಳಿಯಲ್ಲಿ ಅಧಿವೇಶನ ನಡೆಸುವ ಉದ್ದೇಶದಿಂದ...

17KSKP2

ಸಮಾಜಘಾತುಕ ಶಕ್ತಿಗಳ ಹೆಚ್ಚಳ: ಆರೋಪ

ಶಿಕಾರಿಪುರ: ಸಾರ್ವಜನಿಕರ ಹಿತ ಕಾಪಾಡಬೇಕಾದ ಪೋಲೀಸ್ ಇಲಾಖೆ ಜತೆಗೆ ಕೆಲ ಚುನಾಯಿತ ಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದ ತಾಲೂಕು, ಪಟ್ಟಣದಲ್ಲಿ ಸಮಾಜಘಾತುಕ ಶಕ್ತಿ ಹೆಚ್ಚಾಗು ತ್ತಿದ್ದು ಸಾರ್ವಜನಿಕರ ಶಾಂತಿ...

17NMT1b

ಬಸವಣ್ಣನವರ ತತ್ವಾದರ್ಶಗಳನ್ನು ನಾವೆಲ್ಲ ಪಾಲನೆಮಾಡಬೇಕಿದೆ: ಶಾಸಕ ಶಾಂತನಗೌಡ

ನ್ಯಾಮತಿ ಃ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ ಕೇವಲ ಸರಕಾರಿ ಕಾರ್ಯಕ್ರಮವಾಗಿ ಸೀಮಿತ ವಾಗದೆ ಅವರ ತತ್ವ ಆದರ್ಶಗಳನ್ನು ನಾವೆಲ್ಲ ಪಾಲನೆ ಮಾಡಬೇಕು ಎಂದು ಶಾಸಕ...