ಎಸ್.ರುದ್ರೇಗೌಡರಿಗೆ ಅಭಿನಂದನೆ…

ಶಿವಮೊಗ್ಗ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಚಾಂಪಿಯನ್ ಅವಾರ್ಡ್ ಪುರಸ್ಕೃತರಾಗಿರುವ ವಿಧಾನ ಪರಿಷತ್ ಸದಸ್ಯ, ಕೈಗಾರಿ ಕೋದ್ಯಮಿ ಎಸ್.ರುದ್ರೇಗೌಡ ಅವರಿಗೆ ಶಿವಮೊಗ್ಗ ಜಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಭಿನಂದನೆ ಸಲ್ಲಿಸಿದೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ವತಿ ಯಿಂದ ಬೆಂಗಳೂರಿನಲ್ಲಿ ಆಯೋ ಜಿಸಿದ್ದ ವರ್ಲ್ಡ್ ಎಂಎಸ್‌ಎಂಇ ದಿನ ೨೦೨೩ ಕಾರ್‍ಯಕ್ರಮದಲ್ಲಿ ಎಂಎಸ್ ಎಂಇ ಚಾಂಪಿಯನ್ ಅವಾರ್ಡ್ ನೀಡಿ ಸನ್ಮಾನಿಸಲಾಯಿತು. ಸಣ್ಣ, ಮಧ್ಯಮ ಉದ್ಯಮಗಳಿಗೆ ನೀಡು ವ ವಿಶೇಷ ಪ್ರಶಸ್ತಿ ಇದಾಗಿದೆ.
ಎಸ್.ರುದ್ರೇಗೌಡ ಅವರು ಮುಂದಿನ ವರ್ಷಗಳಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಶಿವಮೊಗ್ಗ ಕೈಗಾರಿಕಾ ಕ್ಷೇತ್ರದ ಹಿರಿಮೆಯನ್ನು ಉತ್ತುಂ ಗಕ್ಕೆ ಏರಿಸುವಲ್ಲಿ ಯಶಸ್ವಿಯಾಗು ವಂತೆ ಶಿವಮೊಗ್ಗ ಜಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹಾಗೂ ಪ ದಾಧಿಕಾರಿಗಳು ಶುಭಕೋರಿzರೆ.