ಪ್ರೆಸ್‌ಟ್ರಸ್ಟ್‌ನಿಂದ ಸಂವಿಧಾನಶಿಲ್ಪಿ ಡಾ| ಅಂಬೇಡ್ಕರ್ ಜಯಂತಿ ಆಚರಣೆ….

ಶಿವಮೊಗ್ಗ ಪ್ರೆಸ್‌ಟ್ರಸ್ಟ್ ವತಿಯಿಂದ ಇಂದು ಪತ್ರಿಕಾ ಭವನದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಬಾಬಾಸಾಹೇಬರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಲಾಯಿತು. ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಕಾರ್ಯದರ್ಶಿ ನಾಗರಾಜ್ ನೇರಿಗೆ, ಟ್ರಸ್ಟಿ ರಾಕೇಶ್ ಡಿಸೋಜ, ಕಿರಣ್ ಕಂಕಾರಿ, ಹಿರಿಯ ಪತ್ರಕರ್ತ ಆರುಂಡಿ ಶ್ರೀನಿವಾಸ್, ಮಹೇಶ್, ಸಂತೋಷ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.