ವಿಧಾನಸಭಾ ಚುನಾವಣೆ :ಅಂತಿಮ ಕಣದಲ್ಲಿ 74 ಅಭ್ಯರ್ಥಿಗಳು…

ಶಿವಮೊಗ್ಗ : ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ಕ್ಕೆ ಸಂಬಂಧಿಸಿದಂತೆ ಏ.೨೪ ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಯಲ್ಲಿ ಅಂತಿಮವಾಗಿ ಚುನಾವಣೆ ಎದುರಿಸಲು ೭೪ ಅಭ್ಯರ್ಥಿಗಳು ಕಣದಲ್ಲಿ ಉಳಿದಿzರೆ.
ಶಿವಮೊಗ್ಗ ಗ್ರಾಮಾಂತರ-೧೧೧ ಕ್ಷೇತ್ರದಲ್ಲಿ ಒಟ್ಟು ೧೧ ಅಭ್ಯರ್ಥಿಗಳು ಕಣದಲ್ಲಿzರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕೆ.ಬಿ.ವಿಜಯ, ಕಾಂಗ್ರೆಸ್‌ನ ಶ್ರೀನಿವಾಸ್ ಎಸ್ ಕೆ, ಆಮ್‌ಆದ್ಮಿ ಪಾರ್ಟಿಯ ಮಂಜುನಾಥ ಎಸ್ ಎಸ್, ಬಿಜೆಪಿಯ ಕೆ.ಬಿ.ಅಶೋಕನಾಯ್ಕ, ಬಹುಜನ ಸಮಾಜ ಪಾರ್ಟಿಯ ಎ.ಡಿ.ಶಿವಪ್ಪ, ಕರ್ನಾಟಕ ರಾಷ್ಟ್ರ ಸಮಿತಿಯ ನಿರಂಜನ ಇ, ಜೆಡಿಎಸ್‌ನ ಶಾರದಾ ಪೂರ್ಯಾನಾಯ್ಕ, ಪಕ್ಷೇತರರಾಗಿ ರಂಗಸ್ವಾಮಿ ಎಲ್, ಭೀಮಪ್ಪ ಬಿ.ಹೆಚ್, ತಿಪ್ಪೇರುದ್ರಸ್ವಾಮಿ.ಟಿ, ಪ್ರವೀಣ್ ನಾಯ್ಕ್ ಕಣದಲ್ಲಿ ಉಳಿದಿzರೆ.
ಭದ್ರಾವತಿ-೧೧೨ ಕ್ಷೇತ್ರದಲ್ಲಿ ಒಟ್ಟು ೧೪ ಅಭ್ಯರ್ಥಿಗಳು ಕಣದಲ್ಲಿzರೆ. ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಕರ್ನಾಟಕ)ದ ಪಿ.ಇ.ಬಸವರಾಜಪ್ಪ, ಎಎಪಿ ಆನಂದ್, ಕಾಂಗ್ರೆಸ್‌ನ ಬಿ.ಕೆ.ಸಂಗಮೇಶ್ವರ್, ಜನತಾದಳ (ಸಂಯುಕ್ತ)ಶಶಿಕುಮಾರ್ ಬಿ.ಕೆ, ಜೆಡಿಎಸ್‌ನ ಶಾರದಾ ಅಪ್ಪಾಜಿ, ಬಿಜೆಪಿ ರುದ್ರೇಶ್ ಎಂ.ಜಿ, ಕರ್ನಾಟಕ ರಾಷ್ಟ್ರ ಸಮಿತಿಯ ಸುಮಿತ್ರಾ ಬಾಯಿ, ಪಕ್ಷೇತರ ಜನ್ ಬೆನ್ನಿ, ರಾಜಶೇಖರ್ ಎಸ್, ಎಸ್.ಕೆ.ಸುಧೀಂದ್ರ, ಶಶಿಕುಮಾರ್ ವೈ, ಮೋಹನ್ ಡಿ, ಬಿ.ಎನ್. ನಾಗರಾಜ್, ಅಹಮದ್ ಅಲಿ, ಕಣದಲ್ಲಿzರೆ.
ಶಿವಮೊಗ್ಗ-೧೧೩ ಕ್ಷೇತ್ರದಲ್ಲಿ ಒಟ್ಟು ೧೫ ಅಭ್ಯರ್ಥಿಗಳು ಕಣದಲ್ಲಿzರೆ. ಬಿಜೆಪಿಯ ಎಸ್.ಎನ್.ಚನ್ನಬಸಪ್ಪ, ಕಾಂಗ್ರೆಸ್‌ನ ಹೆಚ್.ಸಿ.ಯೋಗೇಶ್, ಎಎಪಿ ನೇತ್ರಾವತಿ. ಟಿ, ಜೆಡಿಎಸ್ ಆಯನೂರ್ ಮಂಜುನಾಥ, ಉತ್ತಮ ಪ್ರಜಕೀಯ ಪಾರ್ಟಿಯ ವೆಂಕಟೇಶ್ ಆರ್, ಕೆಆರೆಸ್ ನ ರಾಜೇಂದ್ರ ಡಿ, ಪಕ್ಷೇತರ ರಿಯಾಜ್ ಅಹಮದ್, ಮೊಹಮ್ಮದ್ ಯೂಸುಫ್ ಖಾನ್, ಅಜಯ್ ಕುಮಾರ್ ಬಿ.ಎಸ್, ಅಕ್ಕಮಹಾದೇವಿ. ಹೆಚ್.ಎಂ, ಶೇಖರನಾಯ್ಕ್, ವಿ.ಹನುಮಶೆಟ್ಟಿ, ಅನಿಲ್.ಎಂಆರ್, ಹೆಚ್.ಎಸ್.ಗಣೇಶ್, ರವಿಕುಮಾರ್.ಎನ್ ಕಣದಲ್ಲಿzರೆ.
ತೀರ್ಥಹಳ್ಳಿ-೧೧೪ ಕ್ಷೇತ್ರದಲ್ಲಿ ಒಟ್ಟು ಐವರು ಅಭ್ಯರ್ಥಿಗಳು ಕಣದಲ್ಲಿzರೆ. ಬಿಜೆಪಿ ಆರಗ eನೇಂದ್ರ, ಎಎಪಿ ಶಿವಕುಮಾರಗೌಡ, ಕಾಂಗ್ರೆಸ್‌ನ ಕಿಮ್ಮನೆ ರತ್ನಾಕರ, ಕೆಆರ್‌ಎಸ್‌ನ ಕೆ.ಎ.ಅರುಣ, ಜೆಡಿಎಸ್‌ನ ರಾಜರಾಂ ಹೆಗ್ಗಡೆ ಕಣದಲ್ಲಿzರೆ.
ಶಿಕಾರಿಪುರ-೧೧೫ ಕ್ಷೇತ್ರದಲ್ಲಿ ಒಟ್ಟು ೧೦ ಅಭ್ಯರ್ಥಿಗಳು ಕಣದಲ್ಲಿzರೆ. ಆರ್‌ಪಿಐ ಪಕ್ಷದ ಯಲ್ಲಪ್ಪ, ಕೆಆರ್‌ಎಸ್ ಪಕ್ಷದ ರವಿನಾಯ್ಕ್, ಎಎಪಿ ಆರ್.ಎಸ್. ಚಂದ್ರಕಾಂತ, ಬಿಜೆಪಿಯ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್‌ನ ಗೋಣಿ ಮಾಲತೇಶ್, ಪಕ್ಷೇತರ ಇಮ್ತಿಯಾಜ್ ಅತ್ತರ್, ಜಿ.ಬಿ.ಮಾಲತೇಶ್, ಅನಿಲ್. ಎಂ.ಆರ್, ಮೊಹಮ್ಮದ್ ಸಾದಿಕ್, ನಾಗನಗೌಡ ಎಸ್.ಪಿ, ಗಣೇಶ ಆರ್. ಕಣದಲ್ಲಿzರೆ.
ಸೊರಬ-೧೧೬ ಕ್ಷೇತ್ರದಲ್ಲಿ ಒಟ್ಟು ೧೦ ಅಭ್ಯರ್ಥಿಗಳು ಕಣದಲ್ಲಿzರೆ. ಜೆಡಿಎಸ್ ನಿಂದ ಬಿ.ಚಂದ್ರಪ್ಪಗೌಡ, ಸಮಾಜವಾದಿ ಪಾರ್ಟಿ ಪರಶುರಾಮ ವಿ.ಜಿ, ಎಎಪಿ ಚಂದ್ರಶೇಖರ ಕೆ ವೈ, ಉತ್ತಮ ಪ್ರಜಕೀಯ ಪಾರ್ಟಿ ಲಕ್ಷ್ಮೀಕಾಂತ ಸಿ.ಎಸ್, ಕಾಂಗ್ರೆಸ್‌ನ ಮಧು ಬಂಗಾರಪ್ಪ, ಬಿಜೆಪಿಯ ಎಸ್ ಕುಮಾರ್ ಬಂಗಾರಪ್ಪ, ಕೆಆರೆಸ್ ಟಿ.ಮಂಜುನಾಥ, ಪಕ್ಷೇತರ ಶಿವಯೋಗಿ ಎಸ್ ಎಸ್, ಗುಡ್ಡಪ್ಪ, ಜೆ.ಎಸ್.ಚಿದಾನಂದ ಗೌಡ ಕಣದಲ್ಲಿzರೆ.
ಸಾಗರ-೧೧೭ ಕ್ಷೇತ್ರದಲ್ಲಿ ಒಟ್ಟು ೯ ಅಭ್ಯರ್ಥಿಗಳು ಕಣದಲ್ಲಿzರೆ. ಜೆಡಿಎಸ್ ಸೈಯದ್ ಜಕಿರ್, ಕೆಆರ್‌ಎಸ್ ಕಿರಣ್. ಬಿ.ಇ, ಬಿಜೆಪಿ ಹೆಚ್.ಹಾಲಪ್ಪ, ಉತ್ತಮ ಪ್ರಜಕೀಯ ಪಾರ್ಟಿ ಸೋಮರಾಜ ಎನ್, ಕಾಂಗ್ರೆಸ್‌ನ ಗೋಪಾಲಕೃಷ್ಣ ಬೇಳೂರು, ಎಎಪಿ ಕೆ.ದಿವಾಕರ, ಪಕ್ಷೇತರ ಶಿವಕುಮಾರ ಕೆ.ವಿ, ಹರಟೆ ಗಾಮಪ್ಪ, ಟಿ.ಎನ್. ಶ್ರೀನಿವಾಸ ಕಣದಲ್ಲಿzರೆ.