ಸಮೂಹ ಸಂವಹನದಿಂದ ನಾವೀನ್ಯ ಯೋಜನೆಗಳು ಸಾಧ್ಯ :ಪೇಟೆಂಟ್ ವೈಲಿಂಗ್ ಕಾರ್‍ಯಾಗಾರದಲ್ಲಿ ಡಾ. ಶ್ರೀಕಂಠೇಶ್ವರ
ಶಿವಮೊಗ್ಗ : ವಿದ್ಯಾರ್ಥಿಗಳು ಸಮೂಹ ಸಂವಹನದೊಂದಿಗೆ ಬೆರೆತು ನಾವೀನ್ಯ ಯೋಜನೆಗಳನ್ನು ರೂಪಿಸು ವಂತಾಗಬೇಕು ಎಂದು ಕರ್ನಾಟಕ ರಾಜ್ಯ ವಿಜನ ಮತ್ತು ತಂತ್ರಜನ ಮಂಡಳಿ ಮಾಜಿ ಕಾರ್ಯನಿರ್ವಾಹಕ ಕಾರ್ಯದರ್ಶಿ...