ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಮತ್ತು ನಿವೃತ್ತ ನೌಕರರ ಸಂಘದಿಂದ ಪ್ರತಿಭಟನೆ
ಶಿವಮೊಗ್ಗ: ಇಪಿಎಫ್-೯೫ ಯೋಜನೆಯಡಿ ಹೆಚ್ಚುವರಿ ಪಿಂಚಣಿಗಾಗಿ ಹೋರಾಟ ನಡೆಸುತ್ತಿದ್ದ ರಾಷ್ಟ್ರೀಯ ಅಧ್ಯಕ್ಷರನ್ನು ದೆಹಲಿ ಪೊಲೀಸರು ಅಮಾನವೀಯ ರೀತಿ ನಡೆಸಿಕೊಂಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ...