ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಪತ್ರಿಕೆಗಳ ಪಾತ್ರ ಮಹತ್ತರ: ಸ್ವಾಮೀಜಿ
ನ್ಯಾಮತಿ: ಶಾಸಕಾಂಗ, ಕಾರ್ಯಂಗ, ನ್ಯಾಯಾಂಗದ ಸೇತುವೆಯಂತೆ ಕಾರ್ಯ ನಿರ್ವಹಿಸುವ ಪತ್ರಿಕೆಗಳ ಪಾತ್ರವು ಅತ್ಯಂತ ಪ್ರಮುಖವಾಗಿದೆ ಎಂದು ಬಾಳೆಹೊನ್ನೂರಿ ರಂಭಾಪುರಿ ಪೀಠದ ಡಾ| ವೀರಶೈವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.ನ್ಯಾಮತಿ...