ಶಿಕ್ಷಣ ಸಂಸ್ಥೆಗಳಲ್ಲಿ ಸಿಗುವ ಮಾರ್ಗದರ್ಶನ ಯಶಸ್ಸಿಗೆ ಕಾರಣ: ಕೆ.ಸೆಲ್ವಂ …
ಶಿವಮೊಗ್ಗ: ಸಾಧನೆಗೆ ಬೆನ್ನೆಲು ಬಾಗಿ ಪ್ರೋತ್ಸಾಹ ನೀಡುವುದು ಶಿಕ್ಷಣ ಸಂಸ್ಥೆಗಳು, ಶಾಲಾ ಕಾಲೇಜಿನ ಶಿಕ್ಷಣ ಹಂತದಲ್ಲಿ ಸಿಗುವ ಮಾರ್ಗದರ್ಶನವೇ ಜೀವನದಲ್ಲಿ ಯಶಸ್ಸು ಗಳಿಸಲು ಸಹಕಾರಿಯಾ ಗುತ್ತದೆ ಎಂದು...
ಶಿವಮೊಗ್ಗ: ಸಾಧನೆಗೆ ಬೆನ್ನೆಲು ಬಾಗಿ ಪ್ರೋತ್ಸಾಹ ನೀಡುವುದು ಶಿಕ್ಷಣ ಸಂಸ್ಥೆಗಳು, ಶಾಲಾ ಕಾಲೇಜಿನ ಶಿಕ್ಷಣ ಹಂತದಲ್ಲಿ ಸಿಗುವ ಮಾರ್ಗದರ್ಶನವೇ ಜೀವನದಲ್ಲಿ ಯಶಸ್ಸು ಗಳಿಸಲು ಸಹಕಾರಿಯಾ ಗುತ್ತದೆ ಎಂದು...
ಸಾಗರ : ಪಟ್ಟಣದ ಗಂಗಾ ಪರಮೇಶ್ವರಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಬೃಹತ್ ಗಾತ್ರದ ಬಸರಿ ಮರವೊಂದು ಬಿದ್ದ ಪರಿಣಾಮ ಒಂದು ಓಮಿನಿ, ಎರಡು ಕಾರು, ಒಂದು ಬೈಕ್...
ಶಿವಮೊಗ್ಗ :ಮುಂದಿನ ೧೫ ದಿನಗಳೊಳಗಾಗಿ ಕೃಷಿ ಇಲಾಖೆ ಯಿಂದ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳ ಮಾರ್ಗ ಸೂಚಿಯನ್ನು ಬಿಡುಗಡೆಗೊಳಿಸ ಲಾಗುವುದು ಎಂದು ರಾಜ್ಯ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು...
ಶಿವಮೆಗ್ಗ: ಜೆಜೆ ಸೂರ್ಯ ನರ್ಸಿಂಗ್ ಕಾಲೇಜಿನಲ್ಲಿ ಮೂಲ ಸೌಕರ್ಯ ಕಲ್ಪಿಸಲು ಆಗ್ರಹಿಸಿ ವಿದ್ಯಾರ್ಥಿಗಳು ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.ಈ ನರ್ಸಿಂಗ್ ಕಾಲೇಜಿನಲ್ಲಿ...
ಶಿವಮೊಗ್ಗ: ರೈಲ್ವೆ ನಿಲ್ದಾಣ ಸಮೀಪದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪಿಸಬೇಕೆಂದು ಆಗ್ರಹಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆಯಿಂದ ಜು.೨೫ರಂದು ಬೆಳಿಗೆ ೧೦ ಗಂಟೆಗೆ...
ಶಿವಮೆಗ್ಗ: ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜರಿಗೆ ತರುವ ಮೂಲಕ ಗಲಭೆ ಹತೋಟಿಗೆ ತರಬೇಕೆಂದು ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಮಣಿಪುರ...
ಶಿವಮೆಗ್ಗ: ಹಸಿವು ಬಡತನ ಶೋಷಣೆಗಳಿಗೆ ಉತ್ತರವೇ ಶಿಕ್ಷಣ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಹೇಳಿ ದರು.ಸಹ್ಯಾದ್ರಿ ಕಲಾ ಕಾಲೇಜಿನ ವಿದ್ಯಾರ್ಥಿ ಸಾಂಸ್ಕೃತಿಕ ವೇದಿಕೆ...
ಸಾಗರ: ಶಿಕ್ಷಣಕ್ಕಾಗಿ ಆರ್ಥಿಕ ನೆರವು ಪಡೆದುಕೊಂಡ ಸಂಸ್ಥೆಗೆ ಫಲಾನುಭವಿ ವಿದ್ಯಾರ್ಥಿಗಳು ಮುಂದೆ ಅದರ ಫಲ ಸಿಕ್ಕಾಗ ವಾಪಸು ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಿವೈಎಸ್‌ಪಿ ರೋಹನ್ ಜಗದೀಶ್...
ಶಿವಮೊಗ್ಗ: ವೃದ್ಧರು, ಅಸಹಾಯಕರು, ಬುದ್ದಿಮಾಂದ್ಯರು ಹಾಗೂ ಪಾರ್ಶ್ವವಾಯು ಪೀಡಿತರು ಸೇರಿದಂತೆ ಅಗತ್ಯ ಇರುವವರಿಗೆ ಮಾಡುವ ಸೇವಾ ಕಾರ್ಯವು ಶ್ರೇಷ್ಠತೆಯಿಂದ ಕೂಡಿರುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ...