Karnataka News 24X7

ಜು.೧೬: ನಗರದ ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ಮೌಂಟ್ ಕಾರ್ಮೆಲ್ ಮಹೋತ್ಸವ

ಶಿವಮೊಗ್ಗ: ನಗರದ ಬಿ.ಹೆಚ್. ರಸ್ತೆಯಲ್ಲಿರುವ ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ಜು.೧೬ರ ನಾಳೆ (ಭಾನುವಾರ) ಕಾರ್ಮೆಲ್ ಮಾತೆಯ ಮಹೋತ್ಸವ ಅದ್ಧೂರಿಯಾಗಿ ಜರುಗಲಿದೆ.ಜು.೧೬ರ ನಾಳೆ (ಭಾನುವಾರ) ಬೆಳಿಗ್ಗೆ ೬.೩೦ಕ್ಕೆ ಪ್ರಥಮ...

ಭಕ್ತರಿಗೆ ಆಸರೆಯಾದ ದೇವಮಾತೆ…

ಆಕಾಶವನ್ನೆಲ್ಲಾ ಆವರಿಸಿದ ಕಾರ್ಮೋಡ, ಮಿಂಚು, ಗುಡುಗು, ಸಿಡಿಲು, ರೊಂಯ್ಯನೆ ಬೀಸುವ ಗಾಳಿಯೊಂದಿಗೆ ಧೋ… ಎಂದು ಸುರಿಯುವ ಮಳೆ ಇದು ಮುಂಗಾರಿನಲ್ಲಿ ಕಾಣುವ ಸಾಮಾನ್ಯ ದೃಶ್ಯಾವಳಿ. ಎಲ್ಲೆಡೆ ಮಳೆಯದ್ದೇ...

ಜು.೨೪ರಿಂದ ೬ರಿಂದ ೮ನೇ ತರಗತಿಗಳ ಬೋಧನೆ ಸೇರಿದಂತೆ ಕಾರ್ಯಚಟುವಟಿಕೆಗಳನ್ನು ಬಹಿಷ್ಕಾರ…

ಹೊನ್ನಾಳಿ: ಪ್ರಾಥಮಿಕ ಶಾಲೆ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರಿಗೆ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ಪ್ರೌಢಶಾಲೆಗಳ ಬಡ್ತಿ ಮತ್ತು ವರ್ಗಾವಣೆಯ ವಿಷಯದಲ್ಲಿ ಅನ್ಯಾಯವಾಗುತ್ತಿ ರುವುದನ್ನು ಸರಿಪಡಿಸುವಂತೆ ಪದವೀಧರ...

ಭಗವಂತನಿಂದ ದೂರವಾದರೆ ಸುಖವೂ ದೂರ…

ಹೊಳೆಹೊನ್ನೂರು: ಭಗವಂತನಲ್ಲಿ ಮತ್ತು ಭಗವಂತನ ಅನಂತ ಗುಣಗಳ ಬಗ್ಗೆ ವಿರಕ್ತರಾಗಿ ದ್ದೇವೆ ಎಂದರೆ ಸುಖದಿಂದಲೂ ವಿರಕ್ತರಾಗಿದ್ದೇವೆ ಎಂದೇ ಅರ್ಥ ಎಂದು ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ...

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ – ಜನಜಾಗೃತಿ ವೇದಿಕೆಯಿಂದ ಸ್ವಾಸ್ಥ್ಯ ಸಂಕಲ್ಪ ತರಬೇತುದಾರರ ತರಬೇತಿ ಕಾರ್ಯಗಾರ…

ಶಿವಮೊಗ್ಗ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಮತ್ತು ಜಿ ಜನಜಾಗೃತಿ ವೇದಿಕೆ ಇವರ ಆಶ್ರಯದಲ್ಲಿ ವಿದ್ಯಾನಗರದ ಸಂಸ್ಥೆಯ ಚೈತನ್ಯ...

ಪ್ರತಿಯೊಬ್ಬರೂ ತಮ್ಮ ತಮ್ಮ ಆರೋಗ್ಯ ಕುರಿತು ಕಾಳಜಿ ವಹಿಸುವುದು ಇಂದಿನ ಅಗತ್ಯ: ಅಡಿವೆಪ್ಪ

ಕುಕನೂರು: ತಾಲೂಕಿನ ಭಾನಾಪೂರ ಗ್ರಾಪಂ ವ್ಯಾಪ್ತಿಯ ತಳಬಾಳ ಗ್ರಾಮದ ನಾಲಾ ಸುಧಾರಣಾ ಕಾಮಗಾರಿ ಸ್ಥಳದಲ್ಲಿ ನರೇಗಾ ಕೂಲಿಕಾರರಿಗೆ ಆರೋಗ್ಯ ಶಿಬಿರ ಏರ್ಪಡಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿ ಪಿಡಿಓ ಅಡಿವೆಪ್ಪ ಯಡಿಯಾಪೂರ...

ಜೈನ ಮುನಿಗಳ ಹಂತಕರಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ದಿಗಂಬರ ಜೈನ್ ಸಮಾಜದಿಂದ ಮೌನ ಪ್ರತಿಭಟನೆ

ಹೊನ್ನಾಳಿಃ ಬೆಳಗಾವಿ ಜಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಜೈನ ಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜ್ ಅವರನ್ನು ದುಷ್ಕರ್ಮಿಗಳು ಅಮಾನುಷವಾಗಿ ಹತ್ಯೆ ಮಾಡಿದ್ದು ಹಂತಕರಿಗೆ ಉಗ್ರ...

ಚಂದ್ರನತ್ತ ಜಿಗಿದ ಬಾಹುಬಲಿ…

ಬೆಂಗಳೂರು: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-೩ ಆಂಧ್ರ ಪ್ರದೇಶದ ಶ್ರೀಹರಿ ಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು...

ರಾಜ್ಯದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಪ್ರತಿಭಟನೆ..

ಶಿವಮೊಗ್ಗ: ರಾಜ್ಯದಲ್ಲಿ ಹಿಂದೂಗಳು ಹತ್ಯೆ ಖಂಡಿಸಿ, ಹಿಂದೂಗಳಿಗೆ ರಕ್ಷಣೆ ನೀಡಬೇಕು ಹಾಗೂ ದೇಶಾದ್ಯಂತ ವಕ್ಫ್ ಬೋರ್ಡ್ ಕಾಯ್ದೆ ರದ್ದುಪಡಿಸಬೇ ಕೆಂದು ಆಗ್ರಹಿಸಿ ಹಿಂದೂ ರಾಷ್ಟ್ರ ಜಗೃತಿ ಆಂದೋಲನದ...