Karnataka News 24X7

ರಕ್ತದಾನ ಜೀವ ಉಳಿಸುವ ಶ್ರೇಷ್ಠ ಕಾರ್ಯ: ಶ್ರೀನಿವಾಸ್

ಶಿವಮೊಗ್ಗ: ರಕ್ತದಾನ ಜೀವ ಉಳಿಸುವ ಶ್ರೇಷ್ಠ ಕಾರ್ಯ ಆಗಿದ್ದು, ರಕ್ತದಾನ ಮಾಡುವ ಪ್ರತಿಯೊಬ್ಬರು ಸಮಾಜದ ಆಸ್ತಿಯಾಗಿzರೆ. ಆರೋಗ್ಯವಂತ ಯುವ ಜನರು ರಕ್ತದಾನ ಮಾಡಬೇಕು ಎಂದು ಪತಂಜಲಿ ಯೋಗ...

ಸಾಮಾಜಿಕ ಕ್ರಾಂತಿಯೊಂದಿಗೆ ಅಕ್ಷರ ಕ್ರಾಂತಿ ಮೂಲಕ ಸಮಾಜಕ್ಕೆ ಮಹತ್ತರ ಕೊಡುಗೆ ನೀಡಿದ ಶರಣರು…

ಶಿಕಾರಿಪುರ : ಜಾತಿ ಮತ ಬೇಧವಿಲ್ಲದೆ ಸರ್ವರ ಹಿತಕ್ಕಾಗಿ ಸಮರ್ಪಿಸಿಕೊಂಡ ಶರಣರು ಸಾಮಾಜಿಕ ಕ್ರಾಂತಿಯ ಜತೆಗೆ ಅಕ್ಷರ ಕ್ರಾಂತಿ,ಆರ್ಥಿಕ ಕ್ರಾಂತಿ ಮೂಲಕ ಸಮಾಜಕ್ಕೆ ಬಹು ದೊಡ್ಡ ಕೊಡುಗೆ...

ವೀರೇಶ್ವರ ಪುಣ್ಯಾಶ್ರಮದಲ್ಲಿ ಉಭಯ ಗುರುಗಳ ಸಂಗೀತ ಸ್ವರ ಸಮಾರಾಧನೆ ಕಾರ್ಯಕ್ರಮ

ಶಿವಮೊಗ್ಗ : ಸಾಗರ ರಸ್ತೆಯ ಡಾ. ಪಂಡಿತ ಪುಟ್ಟರಾಜಕವಿ ಗವಾಯಿಗ ಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯ ಮತ್ತು ವೀರೇಶ್ವರ ಪುಣ್ಯಾ ಶ್ರಮದಲ್ಲಿ ಜು. ೭ ಮತ್ತು...

ಕಸಾಪ ಹೊಬಳಿ ಘಟಕಗಳ ಮೂಲಕ ಗ್ರಾಮೀಣ ಯುವಕರಿಗೆ ಪ್ರೋತ್ಸಾಹ ನೀಡಲು ಕ್ರಮ: ಶೆಟ್ಟಿ

ನಾಯಕನಹಟ್ಟಿ: ಕನ್ನಡ ಸಾಹಿತ್ಯ ಪರಿಷತ್‌ನಿಂದ ಹೋಬಳಿ ಘಟಕಗಳನ್ನು ಪ್ರಾರಂಭಿಸಲಾ ಗುತ್ತಿದೆ. ಈ ಮೂಲಕ ಗ್ರಾಮೀಣ ಭಾಗದಲ್ಲೂ ಸಾಹಿತ್ಯ ಚಟುವಟಿಕೆ ಗಳನ್ನು ಕೈಗೊಳ್ಳಲಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್...

ಜನಪದ ಸಾಹಿತ್ಯ ಭವಿಷ್ಯದ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿ …

ಭದ್ರಾವತಿ : ಜನಪದ ಸಾಹಿತ್ಯ ಎಂಬುದು ಹೊಸದಾಗಿ ಯಾರಿಂದಲೂ ಸೃಷ್ಟಿಯಾಗಿಲ್ಲ. ಜನರಿಂದ ಜನರಿಗೆ ಹರಿದು ಬಂದಿರುವ ಸಾಹಿತ್ಯ ಇದಾಗಿದೆ. ಇಂತಹ ಸಾಹಿತ್ಯವನ್ನು ಇಂದಿನ ವರಿಗೆ ತಿಳಿಯಪಡಿಸುವ ನಿಟ್ಟಿನಲ್ಲಿ...

ಲೋಕಾಯುಕ್ತ ಬಲಗೊಳಿಸುವುದರ ಮೂಲಕ ಭ್ರಷ್ಟಾಚಾರ ತಡೆಗಟ್ಟಿ:ಎಸ್‌ಪಿಎಸ್..

ಶಿವಮೊಗ್ಗ: ಲೋಕಾಯುಕ್ತ ವನ್ನು ಬಲಗೊಳಿಸುವುದರ ಮೂ ಲಕ ಭ್ರಷ್ಟಾಚಾರ ತಡೆಗಟ್ಟಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಸ್.ಪಿ. ಶೇಷಾದ್ರಿ ಮನವಿ ಮಾಡಿzರೆ.ಕಳೆದ ಬಿಜೆಪಿ ಸರ್ಕಾರದಲ್ಲಿ ಹಲವು ಹಗರಣ...

ಶಿವಶರಣರೆಂದರೆ ನುಡಿದಂತೆ ನಡೆಯುವವರು:ಪಾಟೀಲ್

ಹೊನ್ನಾಳಿ: ಶರಣರೆಂದರೆ ನುಡಿದಂತೆ ನಡೆಯುವ ಮೂಲಕ ಅವರು ಪ್ರಸಿದ್ಧ ರಾದವರು. ಅಂತಹ ಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಕಾರ್ಯಕ್ರಮವನ್ನು ಆಚರಿಸುತ್ತಿರುವುದು ನಮ್ಮ ಭಾಗ್ಯ ಎಂದು ತಹಶೀಲ್ದಾರ್...

ಪತ್ರಿಕೆಗಳು ಜನಸೇವೆಯ ಜೊತೆಗೆ ಜನರ ಅಹವಾಲುಗಳಿಗೆ ಸ್ಪಂದಿಸಬೇಕು

ಸಾಗರ: ಪತ್ರಿಕೆಗಳು ಜನಸೇವೆಯ ಜೊತೆಗೆ ಜನರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.ಇಲ್ಲಿನ ಪತ್ರಿಕಾ ಭವನದಲ್ಲಿ ಪ್ರೆಸ್ ಟ್ರಸ್ಟ್ ಆಫ್ ಸಾಗರ...

ಜೀವ ಉಳಿಸುವ ಮಹತ್ಕಾರ್‍ಯ ಮಾಡುವ ವೈದ್ಯರ ಸೇವೆ ಅಜರಾಮರ

ಶಿವಮೊಗ್ಗ: ವೃತ್ತಿಯ ಜೊತೆಯಲ್ಲಿ ಸಮಾಜಮುಖಿ ಸೇವೆಯುತುಂಬಾ ಮುಖ್ಯ. ವೈದ್ಯರ ಸೇವೆಯು ಅಜರಾಮರ. ಜೀವ ಉಳಿಸುವ ಮಹಾತ್ಕಾರ್ಯ ನಡೆಸುವವರು ವೈದ್ಯರು ಎಂದು ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ವಿ. ನಾಗರಾಜ್...