Karnataka News 24X7

ಅನೇಕ ಕಾರಣಗಳಿಂದ ಶಿಕ್ಷಣ ವಂಚಿತ ವಿದ್ಯಾರ್ಥಿಗಳಿಗೆ ಡಿವಿಎಸ್ ಸಂಜೆ ಕಾಲೇಜಿನಲ್ಲಿ ಶಿಕ್ಷಣ ಸೌಲಭ್ಯ..

ಶಿವಮೊಗ್ಗ: ಅನೇಕ ಕಾರಣ ಗಳಿಂದ ಶಿಕ್ಷಣದಿಂದ ವಂಚಿತ ರಾಗುವ ವಿದ್ಯಾರ್ಥಿಗಳಿಗೆ ಸಂಜೆ ಕಾಲೇಜಿನಲ್ಲಿ ಶಿಕ್ಷಣ ಸೌಲಭ್ಯ ಇರುವ ಬಗ್ಗೆ ಮಾಹಿತಿ ನೀಡುವ ಜತೆಯಲ್ಲಿ ಅಧ್ಯಯನ ನಡೆಸಲು ಪ್ರೋತ್ಸಾಹಿಸಬೇಕು...

ಶಿಕಾರಿಪುರ: ಮಾರ್ಷಲ್ ಆಟ್ಸ್ ಅಕಾಡೆಮಿ ಅಸ್ಥಿತ್ವಕ್ಕೆ

ಶಿಕಾರಿಪುರ : ಬಾಲ್ಯದಿಂದಲೇ ಮಾರ್ಷಲ್ ಆರ್ಟ್ಸ ಬಗ್ಗೆ ಸೂಕ್ತ ತರಬೇತಿ ದೊರೆತಲ್ಲಿ ದೈಹಿಕ ಸದೃಡತೆ ಜತೆಗೆ ಸರ್ಕಾರಿ ಉದ್ಯೋಗದಲ್ಲಿ ಕ್ರೀಡಾ ಕೋಟಾದಡಿ ಹೆಚ್ಚಿನ ಅವಕಾಶವಿದ್ದು ಸದ್ಬಳಕೆ ಮಾಡಿಕೊಳ್ಳುವಂತೆ...

ಜನ್ಮ ಕೊಡುವವಳು ತಾಯಿಯಾದರೆ, ಮರುಜನ್ಮ ಕೊಡವವನೇ ವೈದ್ಯ…

ಶಿವಮೊಗ್ಗ: ವೈದ್ಯನೆಂದರೆ eನ, ಧೈರ್ಯ, ತಾಳ್ಮೆ, ಜೀವಾಪಾಯ ಲೆಕ್ಕಿಸದ, ಸದಾ ಒತ್ತಡದಲ್ಲಿದ್ದರೂ , ಸಾಂತ್ವಾನವನ್ನು ನೀಡುವ ಅಲ್ಪಾಯುಷಿ. ಜನ್ಮಕೊಡುವವಳು ತಾಯಿ , ಆದರೆ ಮರುಜನ್ಮ ಕೊಡುವವನು ವೈದ್ಯ....

ಪತ್ರಿಕಾ ದಿನಾಚರಣೆ…

ಜು.೧ರ ಇಂದು ಕರ್ನಾಟಕ ರಾಜ್ಯದಾದ್ಯಂತ ಪತ್ರಿಕಾ ದಿನ ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದೇ ಬಿಂಬಿಸಲಾಗುತ್ತಿರುವ ಪತ್ರಿಕೋದ್ಯಮದ ಏಳು-ಬೀಳುಗಳ ಕುರಿತು ಸವದತ್ತಿ ತಾಲೂಕಿನ ಶಿಕ್ಷಕ ಹಾಗೂ ಬರಹಗಾರರಾದ ಎನ್.ಎನ್....

ಮಹಿಳೆ ಮೇಲೆ ಹಲ್ಲೆಗೈದ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಿ: ಆಗ್ರಹ

ಶಿವಮೊಗ್ಗ: ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು ಮತ್ತು ಹಲ್ಲೆಗೊಳಗಾದ ಮಹಿಳೆಗೆ ರಕ್ಷಣೆ ನೀಡಬೇಕು ಎಂದು ಸಾಗರದ ವಕೀಲ ಎಂ. ರಮೇಶ್ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾ...

ಪತ್ರಕರ್ತರು ಆಮಿಷಗಳಿಗೆ ಒಳಗಾಗದಿರಿ: ಬಿವೈಆರ್ -ಪತ್ರಿಕೋಧ್ಯಮ ಅಹಂಕಾರವಲ್ಲ; ಅಲಂಕಾರ: ಅರುಣ್

ಶಿವಮೊಗ್ಗ: ಆಧುನಿಕತೆಯ ಆರ್ಭಟದ ಭರಾಟೆಗೆ ಸಿಕ್ಕು ಪತ್ರಿಕೋದ್ಯಮ ಬದಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ಅವರು ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ, ಕುವೆಂಪು...

ಮಣಿಪುರ ಹಿಂಸಾಚಾರ: ಕೇಂದ್ರ ಸರಕಾರ ಮಧ್ಯ ಪ್ರವೇಶಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದಿಂದ ಮನವಿ

ಉಡುಪಿ: ಈಶಾನ್ಯ ಭಾರತದ ಮಣೆಪುರ ರಾಜ್ಯದಲ್ಲಿ ನಡೆಯುತ್ತಿ ರುವ ಹಿಂಸಾಚಾರ ವಿಚಾರದಲ್ಲಿ ಕೇಂದ್ರ. ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ...

ಇಂದಿನ ಮಕ್ಕಳು ನಾಳಿನ ಪ್ರಜೆಗಳಷ್ಟೇ ಅಲ್ಲ, ಪ್ರಭುಗಳು ಹೌದು:ಮಾಯಣ್ಣ ಗೌಡ

ಶಿವಮೊಗ್ಗ : ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎಂಬುದಷ್ಟೇ ಮಾತಲ್ಲ ನಾಳಿನ ನಮ್ಮ ಪ್ರಭುಗಳು ಆಗುತ್ತಾರೆ. ಹಾಗಾಗಿ ಈ ಮಕ್ಕಳ ನ್ನು ನಾನು ಆತ್ಮೀಯವಾಗಿ ಗೆಳೆಯ ರು...

ವಾಣಿಜ್ಯ ವೃತ್ತಿ ಕ್ಷೇತ್ರದಲ್ಲಿ ಅಪಾರ ಅವಕಾಶ: ರಾಜಶೇಖರ್

ಶಿವಮೊಗ್ಗ: ವಾಣಿಜ್ಯ ವೃತ್ತಿ ಕ್ಷೇತ್ರದಲ್ಲಿ ಅಪಾರ ಉದ್ಯೋಗ ಅವಕಾಶಗಳಿದ್ದು, ಶೈಕ್ಷಣಿಕ ಹಂತ ದಿಂದಲೇ ವಿದ್ಯಾರ್ಥಿಗಳು ವೃತ್ತಿ ಹಾಗೂ ಸಾಧನೆಯ ಹಾದಿಯಲ್ಲಿ ಮುನ್ನಡೆಯುವ ಬಗ್ಗ ಅಲೋಚನೆ ಮಾಡಬೇಕು ಎಂದು...