Karnataka News 24X7

ಸರ್ವರ ಹಿತ ಕಾಯುವ ಏಕೈಕ ಪಕ್ಷ ಕಾಂಗ್ರೆಸ್: ಶಾಸಕ ಶಾಂತನಗೌಡ

ಹೊನ್ನಾಳಿ: ಬೇಲಿಮಲ್ಲೂರು ಗ್ರಾಪಂ ವ್ಯಾಪ್ತಿಯ ಸಾರ್ವಜನಿಕರಿಗೆ ಸರ್ಕಾರದಿಂದ ಸಿಗುವ ಎ ಸೌಲಭ್ಯಗಳನ್ನು ಅರ್ಹರಿಗೆ ಸಿಗುವಂತೆ ಕ್ರಮ ಜರುಗಿಸಬೇಕೆಂದು ಶಾಸಕ ಡಿ.ಜಿ.ಶಾಂತನಗೌಡ ನೂತನವಾಗಿ ಬೇಲಿಮಲ್ಲೂರು ಗ್ರಾಪಂ ಉಪಾಧ್ಯಕ್ಷರಾಗಿ ಆಯ್ಕೆಯಾದ...

ಶವ ಸಂಸ್ಕಾರಕ್ಕೂ ದರಪಟ್ಟಿ ಪ್ರಕಟ: : ಮಾರಿಕಾಂಬಾ ಸಮಿತಿ ವಿರುದ್ಧ ಸಿಡಿದೆದ್ದ ಸಿದ್ದಪ್ಪ

ಸಾಗರ: ಇಲ್ಲಿನ ಐತಿಹಾಸಿಕ ಪ್ರಸಿದ್ದ ಶ್ರೀ ಮಾರಿಕಾಂಬಾ ಜತ್ರೆ ರಾಜ್ಯದ ಪ್ರಸಿದ್ಧಿ ಪಡೆದಿದ್ದು, ದೇವಸ್ಥಾನಕ್ಕೆ ದೊಡ್ಡ ಭಕ್ತ ಸಮೂಹವೇ ಇದೆ. ಇಂಥ ದೇವಸ್ಥಾನದ ಆಡಳಿತ ಮಂಡಳಿ ನಡೆಸುತ್ತಿರುವ...

ಜು.೧೯: ಹೆಚ್‌ಎಸ್‌ಆರ್ ನೆನಪು ಕಾರ್ಯಕ್ರಮ

ಶಿವಮೊಗ್ಗ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ್ ಬಣ) ವತಿಯಿಂದ ಜು.೧೯ರಂದು ಶಿವಮೊಗ್ಗ ಬೈಪಾಸ್ ರಸ್ತೆಯ ಮತ್ತೂರು ರಸ್ತೆಯಲ್ಲಿ ಇರುವ ರೈತ...

ಗಗನಕ್ಕೇರಿದ ಅಗತ್ಯವಸ್ತುಗಳ ಬೆಲೆ; ಪಾತಾಳಕ್ಕೆ ಬೀಳುತ್ತಿರುವ ಬಡ-ಮಧ್ಯಮ ವರ್ಗದ ಬದುಕು…

ಶಿವಮೊಗ್ಗ: ದಿನದಿಂದ ದಿನಕ್ಕೆ ತರಕಾರಿ, ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದವರು ಬದುಕುವುದೇ ಕಷ್ಟವಾಗಿದೆ.ಅದರಲ್ಲೂ ತರಕಾರಿ ಬೆಲೆ ಗಗನಕ್ಕೆ ಏರಿದೆ. ಕಳೆದೆರಡು...

ಈಡಿಗ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡಲು ಆಗ್ರಹ…

ಶಿವಮೊಗ್ಗ: ಈಡಿಗ ಕುಲ ಬಾಂಧವರ ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ರಾಷ್ಟ್ರೀಯ ಈಡಿಗ ಮಹಾ ಮಂಡಳಿಯ ಜಿ ಘಟಕದ ಅಧ್ಯಕ್ಷ ಜಿ.ಇ. ಮುರಳೀಧರ್ ಹೇಳಿದರು.ಅವರು...

ಗಾಂಜಾ ಬೆಳೆದ ವೈದ್ಯ ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ…

ಶಿವಮೊಗ್ಗ: ಮನೆಯಲ್ಲಿಯೇ ಹೈಟೆಕ್ ಮಾದರಿಯಲ್ಲಿ ಗಾಂಜ ಬೆಳೆದಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದು, ಗಾಂಜ ಬೆಳೆದ ಎಂಬಿ ಬಿಎಸ್, ಎಂಡಿ ಓದುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿzರೆ.ತಮಿಳುನಾಡಿನ ವಿಘ್ನರಾಜ್...

ಸಣ್ಣಪುಟ್ಟ ಸಮಾಜಗಳು ಮುಖ್ಯವಾಹಿನಿಗೆ ಬರಬೇಕಾದರೆ ಶಿಕ್ಷಣ ಅತ್ಯಗತ್ಯ

ಸಾಗರ : ಸಣ್ಣಪುಟ್ಟ ಸಮಾಜ ಗಳು ಮುಖ್ಯವಾಹಿನಿಗೆ ಬರಬೇಕಾ ದರೆ ಶಿಕ್ಷಣ ಅತ್ಯಾಗತ್ಯ. ಮಕ್ಕಳು ಸಿಗುವ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಉತ್ತಮ ಅಂಕ ಗಳಿಸುವ ಮೂಲಕ ಸಮಾಜಕ್ಕೆ...

ಅರ್ಚಕರನ್ನು ಪೂಜ್ಯ ಭಾವನೆಯಿಂದ ನೋಡಿ: ಸ್ವಾಮೀಜಿ

ಶಿವಮೊಗ್ಗ: ಬ್ರಿಟಿಷರ ಆಳ್ವಿಕೆ ಕಾಲದಲ್ಲಿ ನಮ್ಮ ಭಾರತೀಯ ಸಮುದಾಯಗಳು ಮತ್ತು ಸಂಸ್ಕೃತಿಯನ್ನು ನೋಡಿದ ಅವರು ಸಂಸ್ಕೃತಿ ಮತ್ತು ಧರ್ಮವನ್ನು ಬೇರೆ ಬೇರೆ ಎಂದು ಇಲ್ಲಿನ ಆಚಾರ ವಿಚಾರಗಳನ್ನು...

ಜು.೮: ಕೇಂದ್ರ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ…

ಹೊಸನಗರ: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯನ್ನು ಈಡೇರಿಸಲು ಅಕ್ಕಿ ಪೂರೈಕೆಗೆ ಕೇಂದ್ರ ಸರ್ಕಾರ ಒಲವು ತೋರದಿರು ವುದು, ರಾಜ್ಯದ ಜನತೆಗೆ ಬಿಜೆಪಿ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಮಾಜಿ...