Karnataka News 24X7

ಯಕ್ಷಗಾನ ಕಲೆಯು ನಮ್ಮ ಸಂಸ್ಕೃತಿ- ಪರಂಪರೆಯ ಕೊಂಡಿಯಾಗಿದೆ…

ಸಾಗರ: ನಾಡಿನ ಹೆಮ್ಮೆಯ ಕಲೆಯಾದ ಯಕ್ಷಗಾನ ನಮ್ಮ ಸಂಸ್ಕೃತಿ, ಪರಂಪರೆಯ ಕೊಂಡಿ. ಇದರ ಮೂಲಕ್ಕೆ ಯಾವುದೇ ಧಕ್ಕೆಯಾಗದಂತೆ ಉಳಿಸಿ ಬೆಳೆಸ ಬೇಕು ಎಂದು ಹವ್ಯಾಸಿ ಯಕ್ಷಗಾನ ಕಲಾವಿದ...

ಮಲೆನಾಡಿನ ಹೆಮ್ಮೆಯ ಎನ್‌ಇಎಸ್ ಜ್ಞಾನ ದೀವಿಗೆಗೆ ಅಮೃತ ಸಂಭ್ರಮ…

ಶಿವಮೊಗ್ಗ: ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಲೆನಾಡಿನ ಹೆಮ್ಮೆಯ ಪ್ರತೀಕವಾದ ರಾಷ್ಟ್ರೀಯ ಶಿಕ್ಷಣ ಸಮಿತಿಗೀಗ ಅಮೃತ ಸಂಭ್ರಮ. ಈ ನಿಮಿತ್ತ ಜೂ. ೨೦ ಮತ್ತು ೨೧ರಂದು...

ಗ್ಯಾರೆಂಟಿ ಚಿಂತೆ ನಿಮಗೆ ಬೇಡ; ನೀವು ಮೋದಿ ಜಪ ಮಾಡಿ…

ಶಿವಮೊಗ್ಗ: ಬಿಜೆಪಿಯವರು ಗ್ಯಾರಂಟಿ ಚಿಂತನೆಗಳನ್ನು ಬಿಟ್ಟು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರ ಜಪ ಮಾಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಟ್ಯಾಂಗ್ ನೀಡಿದರು.ಕಾಂಗ್ರೆಸ್...

ಹಿರೇಕಲ್ಮಠದಲ್ಲಿ ಧಾರ್ಮಿಕ ಕಾರ್ಯಕ್ರಮ; ವಿದ್ಯಾಪೀಠದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರಿಗೆ ಸನ್ಮಾನ..

ಹೊನ್ನಾಳಿ : ಇಲ್ಲಿನ ಐತಿಹಾಸಿಕ ಪ್ರಸಿದ್ಧ ಹಿರೇಕಲ್ ಮಠದಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ಪ್ರಯುಕ್ತ ರುದ್ರಾಭಿಷೇಕ ಹೋಮ ಶ್ರೀ ಚೆನ್ನಪ್ಪ ಸ್ವಾಮಿಯ ಬೆಳ್ಳಿ ರಥೋತ್ಸವ ಹಾಗೂ ಧರ್ಮಸಭೆ ಕಾರ್ಯಕ್ರಮಗಳು...

ವಿದ್ಯುತ್ ದರ ಕಡಿಮೆ ಮಾಡಲು ಸರ್ಕಾರಕ್ಕೆ ಆಗ್ರಹ..

ಶಿವಮೊಗ್ಗ: ವಿದ್ಯುತ್ ದರ ಹೆಚ್ಚಳ, ನಿಗಧಿತ ದರ ಕೂಡ ಹೆಚ್ಚಳ ಮಾಡಿರುವುದರಿಂದ ಕೈಗಾರಿಕೆ, ಉದ್ಯಮಗಳಿಗೆ ತೊಂದರೆ ಉಂಟಾಗಲಿದ್ದು, ಮುಚ್ಚಿಹೋಗುವ ಸಾಧ್ಯತೆ ಇದೆ. ಕೈಗಾರಿಕೆ ಉದ್ಯಮ ಗಳ ಉಳಿವಿಗಾಗಿ...

ದೇಶದ ಭವಿಷ್ಯ ಮತ್ತು ಭರವಸೆ ಯುವಜತನೆ ಮೇಲಿದೆ…

ಶಿವಮೊಗ್ಗ: ಕ್ರೀಡಾ ಇಲಾಖೆ, ರಾಜ್ಯ ಎನ್‌ಎಸ್‌ಎಸ್ ಕೋಶ, ಕುವೆಂಪು ವಿವಿ ಆಶ್ರಯದಲ್ಲಿ ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಆವರಣದಲ್ಲಿ ಪ್ರಾರಂಭ ಗೊಂಡಿತು. ಎನ್‌ಎಸ್‌ಎಸ್ ಪ್ರಾದೇಶಿಕ...

ಪ್ರತಿಯೊಬ್ಬ ವಿದ್ಯಾರ್ಥಿಗೂ ಸ್ಕೌಟ್ಸ್, ಗೈಡ್ಸ್ ತಲುಪಿಸಿ…

ಶಿವಮೊಗ್ಗ: ಸ್ಕೌಟ್ಸ್ ಮತ್ತು ಗೈಡ್ಸ್ ಕುರಿತು ಪ್ರತಿ ಮನೆ ಮನೆಗೂ, ವಿದ್ಯಾರ್ಥಿಗಳಿಗೂ ತಲುಪಿಸಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಕಾರ, ಶಿಕ್ಷಣದ ಜತೆಯಲ್ಲಿ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ...

ವಿದ್ಯಾರ್ಥಿಗಳು ಸ್ಪಷ್ಟ ಗುರಿಯೊಂದಿಗೆ ಮುನ್ನಡೆದರೆ ಫಲಿತಾಂಶ ಎಂಬ ಬೋನಸ್ ನಿಶ್ಚಿತ

ಶಿವಮೊಗ್ಗ: ಐಎಂಎ ಕರ್ನಾಟಕದ ಕನ್ನಡ ವೈದ್ಯ ಬರಹಗಾರರ ಸಮಿತಿ, ಶಿವಮೊಗ್ಗ, ಡಿವಿಎಸ್ ಸಂಯುಕ್ತ ಪಪೂ ಕಾಲೇಜು, eನ ವಿeನ ಸಮಿತಿ ಮತ್ತು ಕ್ಷೇಮ ಟ್ರಸ್ಟ್ ಆಶ್ರಯದಲ್ಲಿ ದತ್ತಿ...

ಮಕ್ಕಳಲ್ಲಿ ಸಕಾರಾತ್ಮಕ ಮನೋಭಾವವನ್ನು ಬೆಳೆಸಿ ಪ್ರೋತ್ಸಾಹಿಸಿದರೆ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ| ಸರ್ಜಿ

ಶಿವಮೊಗ್ಗ: ಮಕ್ಕಳಲ್ಲಿ ಸಕಾರಾತ್ಮಕ ಮನೋಭಾವವನ್ನು ಬೆಳೆಸಿ, ಪ್ರೋತ್ಸಾಹಿಸಿದರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ನಗರದ ಸರ್ಜಿ ಫೌಂಡೇಶನ್ ಮುಖ್ಯಸ್ಥ ಡಾ| ಧನಂಜಯ ಸರ್ಜಿ ಅಭಿಪ್ರಾಯಪಟ್ಟರು.ಪ್ರತಿಷ್ಠಿತ ಪ್ರಗತಿ...