Karnataka News 24X7

ಸಾರ್ವಜನಿಕರ ನೀರಿಕ್ಷೆಯಂತೆ ಅಭಿವೃದ್ಧಿ ಕೆಲಸ: ಶಾಸಕ ಚನ್ನಬಸಪ್ಪ

ಶಿವಮೊಗ್ಗ: ಮುಂದಿನ ಐದು ವರ್ಷಗಳಲ್ಲಿ ಶಿವಮೊಗ್ಗದಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸ ಗಳನ್ನು ಸಾರ್ವಜನಿಕರ ನೀರಿಕ್ಷೆ ಯಂತೆ ಕಾರ್ಯರೂಪಕ್ಕೆ ತರಲಾಗುವುದು ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ...

ಮೂಲಸೌಕರ್ಯದ ಬೆಳಕೇ ಕಾಣದ ಬೆಳಗಲು ಗ್ರಾಮಸ್ಥರು…

ಶಿವಮೊಗ್ಗ: ಎಸ್ಸಿ ಸಮುದಾಯ ದವರೇ ವಾಸವಿರುವ ಬೆಳಗಲು ಗ್ರಾಮಕ್ಕೆ ಶತಮಾನದಿಂದ ಮೂಲ ಸೌಕರ್ಯವೇ ಸಿಕ್ಕಿಲ್ಲ. ಇಲ್ಲಿ ವಾಸಿ ಸುವರರಿಗೆ ಇದೊಂದು ಗ್ರಾಮ. ಆದರೆ, ಅಧಿಕಾರಿಗಳಿಗೆ ಇದು ಅರಣ್ಯ...

ಜೂನ್ ೧೧ ಮತ್ತು ೧೨ : ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ವಿಗ್ರಹ ಪ್ರತಿಷ್ಠಾಪನಾ ಸಮಾರಂಭ …

ಶಿವಮೊಗ್ಗದ ಸವಳಂಗ ರಸ್ತೆ, ಡಿವಿಎಸ್ ಬಡಾವಣೆ ಯಲ್ಲಿ ನೂತನವಾಗಿ ನಿರ್ಮಿ ಸಿರುವ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ವಿಗ್ರಹ ಪ್ರತಿಷ್ಠಾಪನಾ ಸಮಾರಂಭ ಜೂ.೧೧ ಮತ್ತು ೧೨ ರಂದು...

ಸದೃಢ ಆರ್ಥಿಕ ಶಕ್ತಿಯಾಗಿ ಭಾರತ ದೇಶ:ಗೋಪಿನಾಥ್

ಶಿವಮೊಗ್ಗ: ಭಾರತವು ವಿಶ್ವದಲ್ಲಿಯೇ ಅತ್ಯಂತ ಶಕ್ತಿಯುತ ದೇಶವಾಗಿ ರೂಪುಗೊಳ್ಳುತ್ತಿದ್ದು, ಆರ್ಥಿಕವಾಗಿ ಐದನೇ ಬಲಿಷ್ಠ ದೇಶವಾಗಿ ಗುರುತಿಸಿಕೊಂಡಿದೆ. ಶೀಘ್ರದಲ್ಲಿಯೇ ಮೂರನೇ ಶಕ್ತಿ ಯುತ ದೇಶವಾಗಿಸಲು ಕೇಂದ್ರ ಸರ್ಕಾರ ಪರಿಣಾಮಕಾರಿ...

ಸಹಕಾರಿಯಲ್ಲಿ ಸೇವೆ ಸಲ್ಲಿಸಿ ಒಳ್ಳೆಯ ಹೆಸರು ಪಡೆಯುವುದು ಕಷ್ಟಸಾಧ್ಯ : ಕೆ.ಸತೀಶ್

ಸಾಗರ : ಸಹಕಾರಿಯಲ್ಲಿ ಸೇವೆ ಸಲ್ಲಿಸಿ ಒಳ್ಳೆಯ ಹೆಸರು ಪಡೆಯು ವುದು ಕಷ್ಟಸಾಧ್ಯ. ಸೇವಾವಧಿಯಲ್ಲಿ ಗ್ರಾಹಕರ ಹಿತ ಕಾಯುವ ಜೊತೆಗೆ ಸಂಸ್ಥೆಯ ಶ್ರೇಯೋಭಿ ವೃದ್ದಿಯನ್ನು ಪರಿಗಣನೆಗೆ ತೆಗೆದು...

ಬದುಕನ್ನು ಸೃಜನಾತ್ಮಕವಾಗಿ ರೂಪಿಸಿಕೊಳ್ಳುವ ಜೊತೆಗೆ ಸಾಹಿತ್ಯ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಿ…

ಸಾಗರ : ಬದುಕನ್ನು ಸೃಜ ನಾತ್ಮಕವಾಗಿ ರೂಪಿಸಿಕೊಳ್ಳುವ ಜೊತೆಗೆ ಸಾಹಿತ್ಯ ಸಾಂಸ್ಕತಿಕ ಚಟು ವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳ ಬೇಕು ಎಂದು ಜಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ...

ಆಯುರ್ವೇದ ಪ್ರಾಚೀನ ಭಾರತದ ಪರಿಪೂರ್ಣ ವೈದ್ಯ ಪದ್ಧತಿ: ಸ್ವಾಮೀಜಿ

ಶಿವಮೊಗ್ಗ: ಆಯುರ್ವೇದವು ಆರೋಗ್ಯ ಪಾಲನೆ, ಪೋಷಣೆ ರಕ್ಷಣೆಗಳನ್ನು ಧ್ಯೇಯವನ್ನಾಗಿಟ್ಟು ಕೊಂಡಿರುವ ಪ್ರಾಚೀನ ಭಾರತದ ಪರಿಪೂರ್ಣ ವೈದ್ಯ ಪದ್ಧತಿ. ಆರೋಗ್ಯದೊಂದಿಗೆ ಬದುಕಿ ಗೊಂದು ದಿನಚರಿ, ವ್ಯಕ್ವಿತ್ವಕ್ಕೊಂದು ಸಂಸ್ಕಾರ, ಜೀವನಕ್ಕೊಂದು...

ಕಾಲ ಬದಲಾಗಿದೆ : ಇದು ನಮ್ಮ ಭ್ರಮೆಯೋ?, ವಾಸ್ತವವೋ?

ಪ್ರೀಯ ಓದುಗರೇ, ಇಂದಿನ ದಿನಮಾನದಲ್ಲಿ ಜನರು ಮಾತನಾಡುವಾಗ ಕಾಲ ಬದಲಾಗಿ ಹೋಗಿದೆ, ಕಾಲ ಕೆಟ್ಟಿದೆ ಎಂದು ಹೇಳುವ ರೂಢಿಯಂಟು. ಆದರೆ ಅದು ಬರೀ ಕಲ್ಪನೆಯ ಭ್ರಮೆಯೋ?, ವಾಸ್ತವವೊ?...

ತಾಲೂಕಿನ ಅಭಿವೃದ್ಧಿ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನ್ಯಾಯವಾದಿಗಳು ಸೂಕ್ತ ಮಾರ್ಗದರ್ಶನ ನೀಡಿ: ವಿಜಯೇಂದ್ರ

ಶಿಕಾರಿಪುರ: ಜನಸಾಮಾನ್ಯರ ತೊಂದರೆ ಸಮಸ್ಯೆಗಳ ಬಗ್ಗೆ ನ್ಯಾಯವಾದಿಗಳು ಗಮನ ಸೆಳೆಯುವ ಜತೆಗೆ ತಾಲೂಕಿನ ಜನತೆಯ ಅನುಕೂಲಕ್ಕಾಗಿ ಕೈಗೊಳ್ಳಬೇಕಾದ ವ್ಯವಸ್ಥೆ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡು ವಂತೆ ನೂತನ...