ಬದಲಾದ ಕಾಲಘಟ್ಟಕ್ಕೆ ತಕ್ಕಂತೆ ಮಕ್ಕಳಿಗೆ ಶಿಕ್ಷಣ ವ್ಯವಸ್ಥೆ: ಸಿರಿಗಾರ್
ಹೊನ್ನಾಳಿ: ಜಗತ್ತು ಎ ಕ್ಷೇತ್ರ ಗಳಲ್ಲೂ ಬದಲಾವಣೆ ಹೊಂದಿದೆ. ಆದರೆ ಶಿಕ್ಷಣ ಕ್ಷೇತ್ರದಲ್ಲಿ ಮಾತ್ರ ಬದಲಾವಣೆ ಹೊಂದಿಲ್ಲ. ಪೋದಾರ್ ಶಿಕ್ಷಣ ಸಂಸ್ಥೆಗಳು ಈಗಿನ ಪೀಳಿಗೆಗೆ ತಕ್ಕಂತೆ ಶಿಕ್ಷಣ...
ಹೊನ್ನಾಳಿ: ಜಗತ್ತು ಎ ಕ್ಷೇತ್ರ ಗಳಲ್ಲೂ ಬದಲಾವಣೆ ಹೊಂದಿದೆ. ಆದರೆ ಶಿಕ್ಷಣ ಕ್ಷೇತ್ರದಲ್ಲಿ ಮಾತ್ರ ಬದಲಾವಣೆ ಹೊಂದಿಲ್ಲ. ಪೋದಾರ್ ಶಿಕ್ಷಣ ಸಂಸ್ಥೆಗಳು ಈಗಿನ ಪೀಳಿಗೆಗೆ ತಕ್ಕಂತೆ ಶಿಕ್ಷಣ...
ಶಿವಮೊಗ್ಗ: ಸಾಹಿತ್ಯ ಓದಿದಾಗ ನಮಗೊಂದು ದೃಷ್ಟಿಕೋನ ಲಭಿಸುತ್ತದೆ ಮತ್ತು ನಮ್ಮ ಅರಿವಿನ ಪ್ರeಯನ್ನು ವಿಸ್ತರಿಸುತ್ತದೆ ಎಂದು ಸಾಹಿತಿ ಡಾ.ಅವಿನಾಶ್ ಅಭಿಪ್ರಾಯಪಟ್ಟರು.ಈಚೆಗೆ ಶಿವಮೊಗ್ಗ ಜಿ ಕನ್ನಡ ಸಾಹಿತ್ಯ ಪರಿಷತ್ತಿನ...
ಶಿಕಾರಿಪುರ: ಸನಾತನ ಶ್ರೇಷ್ಟ ಧರ್ಮ, ಸಂಸ್ಕೃತಿ, ಸಂಸ್ಕಾರ, ಪರಂಪರೆ ಬಗ್ಗೆ ಪ್ರತಿಯೊಬ್ಬರೂ ಗೌರವವನ್ನು ಬೆಳೆಸಿಕೊಳ್ಳಬೇಕು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಕಡೆನಂದಿಹಳ್ಳಿ ಕ್ಷೇತ್ರದಲ್ಲಿ ಆಯೋಜಿಸಿದ್ದ...
ಶಿವಮೊಗ್ಗ: ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಭದ್ರಾವತಿ ತಾಲೂಕಿನ ಕನಸಿನ ಕಟ್ಟೆ ಗ್ರಾಮಸ್ಥರು ಜಿಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ...
ಶಿವಮೊಗ್ಗ : ನಮ್ಮಲ್ಲಿ ಮತ್ಸರ ಕ್ಕಿಂತ ಮುತ್ಸದ್ದಿತನದ ಅವಶ್ಯಕತೆ ಯಿದ್ದು ಅಂತಹ ಸಮಾಜಮುಖಿ ಸ್ಪಂದನೆಯೇ ಬಹು ಎತ್ತರಕ್ಕೆ ನಮ್ಮ ನ್ನು ಕೊಂಡೊಯ್ಯಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ...
ಶಿವಮೊಗ್ಗ: ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ೨೦೧೩-೧೪ ರಲ್ಲಿ ನಡೆಸಿದ ರಾಜ್ಯದ ಶಿಕ್ಷಣ ಮತ್ತು ಸಾಮಾಜಿಕ ಸ್ಥಿತಿಗತಿ ಕುರಿತು ನಡೆಸಿದ್ದ ಸಮೀಕ್ಷಾ ವರದಿ ಯನ್ನು ರಾಜ್ಯಸರಕಾರ ಸ್ವೀಕರಿಸಿ...
ಶಿವಮೊಗ್ಗ: ೨೦೨೩ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ಜಿಯಲ್ಲಿ ಜೂನ್ ೧೨ ರಿಂದ ೧೯ ರವರೆಗೆ ನಡೆಯ ಲಿದ್ದು ಸುವ್ಯವಸ್ಥಿತ ಮತ್ತು ಶಾಂತಿ ಯುತವಾಗಿ ಪರೀಕ್ಷೆಗಳನ್ನು...
ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಕ್ಷೇತ್ರವನ್ನು ಕಾರ್‍ಯಕರ್ತರ ಸಹಕಾರದೊಂದಿಗೆ ಮಾದರಿ ಕ್ಷೇತ್ರವನ್ನಾಗಿ ಮಾಡು ವುದಾಗಿ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್‍ಯಾನಾಯ್ಕ ಹೇಳಿzರೆ.ಅವರು ಇಂದು ನಗರದ ನೆಹರೂ ರಸ್ತೆಯಲ್ಲಿರುವ...