Karnataka News 24X7
ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಿಸಿ:ಅನಿಲ್ ಕುಮಾರ್
ಶಿವಮೊಗ್ಗ: ಪ್ಲಾಸ್ಟಿಕ್ ತ್ಯಾಜ್ಯ ಗಳಿಂದ ಪರಿಸರ ಮಾಲಿನ್ಯ ಉಂ ಟಾಗುತ್ತಿದೆ. ಪರಿಸರ ಹಾಳು ಮಾಡುವ ಪ್ಲಾಸ್ಟಿಕ್ ಮುಂತಾದ ತ್ಯಾಜ್ಯ ವಸ್ತುಗಳ ಬಳಕೆ ಮಾಡ ದಂತೆ ಜಗೃತಿ ಮೂಡಿಸಿ...
ಹಲಸಿನ ಮಲ್ಯವರ್ಧಿತ ಉತ್ಪನ್ನಗಳ ಕುರಿತು ಕಾರ್ಯಕ್ರಮ…
ಶಿವಮೊಗ್ಗ : ಹಲಸಿನ ಹಣ್ಣು ಋತುಕಾಲದಲ್ಲಿ ಎ ವರ್ಗದ ಜನರಿಗೆ ಕಡಿಮೆ ಬೆಲೆಗೆ ಹೇರಳ ವಾಗಿ ದೊರೆಯುವ ಹಣ್ಣಾಗಿದೆ. ಈ ಹಣ್ಣಿನಲ್ಲಿರುವ ತೊಳೆ, ಬೀಜ ಮತ್ತು ಸಿಪ್ಪೆಯನ್ನು...
ನಾನೇ ಮುಂದೆ ನಿಂತು ಭದ್ರಾವತಿಯ ಸಮಸ್ಯೆಗಳನ್ನು ಪರಿಹರಿಸುವೆ: ಲಕ್ಷ್ಮೀ ಹೆಬ್ಬಾಳ್ಕರ್
ಭದ್ರಾವತಿ: ರಾಜ್ಯದಲ್ಲಿನ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಮತದಾರರು ಕಾಂಗ್ರೇಸ್ ಪಕ್ಷವನ್ನು ಆಡಳಿತಕ್ಕೆ ತಂದಿರುವುದು ಹೆಮ್ಮೆಯ ಸಂಗತಿ. ಬದಲಾದ ರಾಜಕಾರಣ ಜನರ ಬದಲಾವಣೆಯ ಇಚ್ಚೆಯಾ ಗಿದ್ದು ಅವರ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ದಾವಣಗೆರೆ ಪದಾಧಿಕಾರಿಗಳ ಆಯ್ಕೆ…
ದಾವಣಗೆರೆ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜಧ್ಯಕ್ಷರಾದ ಮಲ್ಲಿಕಾರ್ಜುನ ಬಂಗ್ಲೆಯವರ ಆದೇಶದ ಮೇರೆಗೆ, ರಾಜ್ಯ ಉಪಾಧ್ಯಕ್ಷ ಡಾ. ಬಿ.ವಾಸುದೇವ್ ಇವರ ಅಧ್ಯಕ್ಷತೆಯಲ್ಲಿ ನಗರದ ಪ್ರವಾಸ...
ಹಕ್ಕಿಪಿಕ್ಕಿ ಕ್ಯಾಂಪ್‌ನಲ್ಲಿ ಶಾಸಕರಿಂದ ಸೊಳ್ಳೆ ಪರದೆ ವಿತರಣೆ…
ಶಿವಮೊಗ್ಗ: ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವ ಜನಿಕರು ಸಹಕಾರ ನೀಡಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.ಅವರು ಇಂದು ಗಾಡಿಕೊಪ್ಪದ ಹಕ್ಕಿಪಿಕ್ಕಿ ಕ್ಯಾಂಪಿನಲ್ಲಿ ಆಯೋಜಿ ಸಿದ್ದ ಮಲೇರಿಯಾ...
ಜೂ.11: ಕಮಲಾನೆಹರು ಕಾಲೇಜಿನಲ್ಲಿ ಪದಬಂಧ ಸ್ಪರ್ಧೆ…
ಶಿವಮೊಗ್ಗ: ಅಜೇಯ ಸಂಸ್ಕೃತಿ ಬಳಗದಿಂದ ಜೂ.೧೧ರಂದು ಕಮ ಲಾನೆಹರು ಮಹಿಳಾ ಕಾಲೇಜಿನಲ್ಲಿ ಪದಬಂಧ ಸ್ಪರ್ಧೆ ಹಮ್ಮಿಕೊ ಳ್ಳಲಾಗಿದೆ ಎಂದು ಬಳಗದ ಅಧ್ಯಕ್ಷ ಜೆ. ರಾಮಾಚಾರ್ ಸುದ್ದಿಗೋಷ್ಟಿ ಯಲ್ಲಿ...
ಇತಿಹಾಸ ಸೃಷ್ಟಿಸಿದ ಸಾಗರದ ಗ್ರಾಮೀಣ ಸರ್ಕಾರಿ ಶಾಲೆಯ ಪುಟಾಣಿಗಳು…
ಸಾಗರ: ತಾಲ್ಲೂಕಿನ ಹೊನ್ನೇಸರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಜೂ.೧೮ ರಿಂದ ೨೦ ರವರೆಗೆ ಭೂಪಾಲ್‌ನಲ್ಲಿ ನಡೆಯುವ ೨೦೨೩ನೇ ಸಾಲಿನ ರಾಷ್ಟ್ರೀಯ ಯೋಗ ಒಲಂಪಿಯಾಡ್‌ಗೆ...
ಖಿನ್ನತೆಯಿಂದ ದೂರವಿರಲು ನಗು ಸಹಕಾರಿ…
ಶಿವಮೊಗ್ಗ: ನಗು ಸಂತೋಷ ನಮ್ಮ ಮನಸ್ಸನ್ನು ಹಗುರ ಗೊಳಿ ಸುವುದರ ಜತೆಗೆ ಖಿನ್ನತೆ ದೂರವಾ ಗಿಸುತ್ತದೆ. ನಗು ಒಂದು ದಿವ್ಯ ಸಂ ಜೀವಿನಿ ಎಂದು ರಂಗಭೂಮಿ ಕಲಾವಿದ...