Karnataka News 24X7

ಮೆಗ್ಗಾನ್ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ…

ಶಿವಮೊಗ್ಗ: ಮೆಗ್ಗಾನ್ ಜಿ ಬೋಧನಾ ಆಸ್ಪತ್ರೆ ಸಿಮ್ಸ್, ಶಿವಮೊಗ್ಗ ವತಿಯಿಂದ ಇಂದು ಅಂತರರಾಷ್ಟ್ರೀಯ ಸುಶ್ರೂಶಾಧಿಕಾರಿಗಳ ದಿನಾಚರಣೆ ಪ್ರಯುಕ್ತ ಮೆಗ್ಗಾನ್ ಜಿ ಬೋಧನಾ ಆಸ್ಪತ್ರೆಯ ಅಧಿಕಾರಿಗಳು, ವೈದ್ಯರು ಹಾಗೂ...

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-೨ ತಂತ್ರಾಂಶ ಕುರಿತು ಅರಿವು ಕಾರ್ಯಾಗಾರ…

ಶಿವಮೊಗ್ಗ: ನೊಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಕಾವೇರಿ-೨ ತಂತ್ರಾಂಶದ ಬಗ್ಗೆ ಪತ್ರಕರ್ತರಿಗೆ ಇಂದು ಅರಿವು ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಜಿ ನೊಂದಣಾಧಿಕಾರಿ ಬಿ...

ಗೆಲುವು ನನ್ನದೇ: ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ ವಿಶ್ವಾಸ

ಶಿವಮೊಗ್ಗ: ಜನರ ಪ್ರೀತಿಯಿಂದ, ಪಕ್ಷದ ಗ್ಯಾರಂಟಿ ಕಾರ್ಡ್‌ನಿಂದ, ಕಾರ್ಯಕರ್ತರ ಶ್ರಮದಿಂದ ಈ ಬಾರಿ ನಾನು ಅತ್ಯಂತ ಹೆಚ್ಚಿನ ಮತಗಳ ಅಂತರ ದಿಂದ ಗೆಲ್ಲುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ...

ಚುನಾವಣೆಗಾಗಿ ಜನನಾಯಕ ಬಿಎಸ್‌ವೈರನ್ನು ಜಾತಿ ನಾಯಕರನ್ನಾಗಿಸಿದ ಬಿಜೆಪಿ: ಆಯ್ನೂರ್ ವಿಷಾದ

ಶಿವಮೊಗ್ಗ: ಬಿಜೆಪಿಯವರು ಬಿ.ಎಸ್. ಯಡಿಯೂರಪ್ಪ ಅವ ರನ್ನು ಚುನಾವಣೆಗೋಸ್ಕರ ಜತಿಯ ನಾಯಕನನ್ನಾಗಿ ಮಾಡಿ ದ್ದು, ವಿಷಾದನೀಯ ಎಂದು ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೇಳಿದರು.ಅವರು ತಮ್ಮ ಕಚೇರಿಯಲ್ಲಿ...

ಬಿಜೆಪಿ ಅಭ್ಯರ್ಥಿ ಗೆಲ್ತಾರೆ; ಕಾಂಗ್ರೆಸ್‌ಗೆ ವಿಪಕ್ಷ ಸ್ಥಾನವೂ ಸಿಗಲ್ಲ: ಈಶ್ವರಪ್ಪ…

ಶಿವಮೊಗ್ಗ: ನಗರದಲ್ಲಿ ಬಿಜೆಪಿ ಅಭ್ಯರ್ಥಿ ಅತ್ಯಂತ ಅಧಿಕ ಮತಗಳಿಂದ ಜಯಶೀಲರಾಗುತ್ತಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.ಅವರು ಇಂದು ಸೈನ್ಸ್ ಮೈದಾನದ ಸರ್ಕಾರಿ ಪದವಿ...