ಅಗತ್ಯವಿರುವವರಿಗೆ ನೆರವು ನೀಡಿದರೆ ಸೇವೆ ಸಾರ್ಥಕ: ಸುಮತಿ…
ಶಿವಮೊಗ್ಗ: ಜೀವನದಲ್ಲಿ ತುಂಬಾ ಸಂಕಷ್ಟದಲ್ಲಿ ಇರುವವರಿಗೆ ನೆರವು ನೀಡಿದಾಗ ನಾವು ಮಾಡುವ ಸೇವೆಯು ಸಾರ್ಥಕವಾಗುತ್ತದೆ. ಪ್ರತಿಯೊಬ್ಬರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ...
ಶಿವಮೊಗ್ಗ: ಜೀವನದಲ್ಲಿ ತುಂಬಾ ಸಂಕಷ್ಟದಲ್ಲಿ ಇರುವವರಿಗೆ ನೆರವು ನೀಡಿದಾಗ ನಾವು ಮಾಡುವ ಸೇವೆಯು ಸಾರ್ಥಕವಾಗುತ್ತದೆ. ಪ್ರತಿಯೊಬ್ಬರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ...
ವಿಶ್ವದ ಬಹುತೇಕ ರಾಷ್ಟ್ರ ಗಳಲ್ಲಿ ಕಾರ್ಮಿಕ ಸಂಘಗಳು ಮತ್ತು ಸಮಾಜವಾದಿ ಪಕ್ಷಗಳ ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ ಉತ್ಸವ ದಿನ (ಲೇಬರ್ ಡೇ). ಮೇ ದಿನ ಅಥವಾ...
ಶಿವಮೊಗ್ಗ: ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆ ಆಗು ವಲ್ಲಿ ವಿದ್ಯಾವಂತರು ಪ್ರಮುಖ ಕಾರಣ ಆಗಿರುತ್ತಾರೆ. ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಾರೆ. ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ...
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಮೇ ೭ರಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯನೂರಿನಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿ ಸಲಿದ್ದು, ಸಮಾವೇಶ ಸ್ಥಳದ ಭೂಮಿಪೂಜೆ ಕಾರ್ಯಕ್ರಮದಲ್ಲಿ...
ಶಿವಮೊಗ್ಗ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಮಹಾತ್ಮ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಘದ ನಿರ್ಣಯದಂತೆ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿ ಸುತ್ತದೆ ಎಂದು ಸಮಿತಿಯ ಮುಖಂಡ...
ಶಿವಮೊಗ್ಗ: ಸೊರಬ ತಾಲೂಕು ಆನವಟ್ಟಿಯಲ್ಲಿ ಏ.೩೦ರ ನಾಳೆ ಬೆಳಿಗ್ಗೆ ೧೨ ಗಂಟೆಗೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರ ರೋಡ್ ಶೋ...
ಶಿವಮೊಗ್ಗ: ಜೆಡಿಎಸ್‌ಗೆ ಬೋವಿ ಸಮಾಜದ ಬಹುತೇಕ ಮುಖಂಡರು ಬೆಂಬಲ ವ್ಯಕ್ತಪಡಿಸಿ ದ್ದಾರೆ ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ನೂರು ಮಂಜುನಾಥ್ ಅವರಿಗೆ ಸಂಪೂರ್ಣ ಬೆಂಬಲ...
ಶಿವಮೊಗ್ಗ: ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಜಗೃತ ಭೋವಿ ತರುಣ ಪಡೆ ಬಿಜೆಪಿ ಯನ್ನು ಬೆಂಬಲಿಸಲಿದೆ ಎಂದು ಪಡೆಯ ಪ್ರಮುಖರಾದ ಸುರೇಶ್ ಬಾಬು ಸುದ್ದಿಗೋಷ್ಟಿಯಲ್ಲಿ ತಿಳಿಸಿ...