Karnataka News 24X7

ಮತದಾನವನ್ನು ಪ್ರಜಪ್ರಭುತ್ವದ ಹಬ್ಬದಂತೆ ಆಚರಿಸಬೇಕು…

ಸಾಗರ: ಮತದಾನವನ್ನು ಪ್ರತಿಯೊಬ್ಬರೂ ಪ್ರಜಪ್ರಭುತ್ವದ ಹಬ್ಬದಂತೆ ಆಚರಿಸಬೇಕು ಎಂದು ಸಾಗರದ ಪೊಲೀಸ್ ಉಪ ಅಧೀಕ್ಷಕ ರೋಹನ್ ಜಗದೀಶ್ ಸಲಹೆ ನೀಡಿದರು.ಇಲ್ಲಿನ ಸಾಗರ್ ಹೋಟೆಲ್ ವೃತ್ತದಲ್ಲಿ ಪ್ರೆಸ್ ಟ್ರಸ್ಟ್...

ಶಿಕಾರಿಪುರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ: ಗಜೇಂದ್ರ

ಶಿಕಾರಿಪುರ: ಜೆಡಿಎಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಹಲವು ವರ್ಷಗಳಿಂದ ಪಕ್ಷ ಸಂಘಟನೆಗೆ ಶ್ರಮಿಸಿದ್ದೇನೆ. ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದು, ಕುಮಾರಸ್ವಾಮಿಯವರು ಶಿಕಾರಿಪುರದಿಂದ ಸ್ಪರ್ಧಿ...

ಮೀಸಲಾತಿ ಕಿತ್ತುಕೊಂಡು ಮುಸ್ಲಿಂರನ್ನು ಬೀದಿಗೆ ತಳ್ಳಿದ ಬಿಜೆಪಿ…

ಶಿಕಾರಿಪುರ: ಅಲ್ಪಸಂಖ್ಯಾತರ ಮೀಸಲಾತಿಯನ್ನು ರದ್ದುಗೊಳಿಸಿ ಮುಸ್ಲಿಂರನ್ನು ಬೀದಿಪಾಲಾಗಿಸಿದ ಬಿಜೆಪಿ ಸರ್ಕಾರದ ಧೋರಣೆ ಯಿಂದ ಬೇಸತ್ತು ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಈ ಬಾರಿಯ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ...

ಆಮ್ ಆದ್ಮಿ ಪಕ್ಷದಿಂದ ಮಾತ್ರ ಆರೋಗ್ಯದೊಂದಿಗೆ ಉಚಿತ ಶಿಕ್ಷಣ ನೀಡಲು ಸಾಧ್ಯ…

ಶಿಕಾರಿಪುರ: ಭ್ರಷ್ಟಾಚಾರದ ಸಂಪೂರ್ಣ ನಿರ್ಮೂಲನೆ ಆಮ್ ಆದ್ಮಿ ಪಕ್ಷದ ಧ್ಯೇಯವಾಗಿದ್ದು ಇದರೊಂದಿಗೆ ಜನತೆಗೆ ಆರೋಗ್ಯ ಶಿಕ್ಷಣ ಸಹಿತ ಎಲ್ಲ ಮೂಲ ಸೌಕರ್ಯ ಉಚಿತವಾಗಿ ಕಲ್ಪಿಸುವ ಬಹು ಉನ್ನತ...

ಈಶ್ವರಪ್ಪ ಇಲ್ಲವೇ ಅವರ ಪುತ್ರ ಕಾಂತೇಶ್‌ಗೆ ಸ್ಪರ್ಧೆಗೆ ಅವಕಾಶ ನೀಡಿ: ಜಿ ಬಿಜೆಪಿ ಕಚೇರಿ ಮುಂದೆ ರಸ್ತೆ ತಡೆದು ಪ್ರತಿಭಟನೆ

ಶಿವಮೊಗ್ಗ: ಈಶ್ವರಪ್ಪ ಅವರ ನಿವೃತ್ತಿ ನಿರ್ಧಾರ ಹಿಂಪಡೆಯ ಬೇಕು ಮತ್ತು ಅವರಿಗೆ ಚುನಾ ವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಅಥವಾ ಅವರ ಮಗ ಕಾಂತೇಶ್ ಅವರಿಗೆ ಅವಕಾಶ...

ಕೋಮುಗಲಭೆಗೆ ಕಡಿವಾಣ – ದ್ವೇಷ ರಾಜಕಾರಣಕ್ಕೆ ಬ್ರೇಕ್ ಹಾಕಿ ಕಾಂಗ್ರೆಸ್ ಗೆಲ್ಲಿಸುವುದೇ ನಮ್ಮ ಗುರಿ….

ಶಿವಮೊಗ್ಗ: ಈ ಬಾರಿ ಚುನಾವಣೆಯಲ್ಲಿ ಇಬ್ಬರೂ ಒಟ್ಟಾಗಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುತ್ತೇವೆ ಎಂದು ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಹಾಗೂ ಕಾಂಗ್ರೆಸ್...

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಚುನಾವಣೆ : ಸಜ್ಜಾದ ತಾಲೂಕು ಆಡಳಿತ…

ಶಿವಮೊಗ್ಗ : ಮೇ ೧೦ರಂದು ನಡೆಯಲಿರುವ ೧೧೧-ಶಿವಮೊಗ್ಗ ಗ್ರಾಮಾಂತರ ಪರಿಶಿಷ್ಟ ಜತಿ ಮೀಸಲು ಕ್ಷೇತ್ರದ ವಿಧಾನಸಭಾ ಚುನಾವಣೆಗೆ ಶಿವಮೊಗ್ಗ ತಾಲೂ ಕು ಆಡಳಿತ ಸಕಲ ಸಿದ್ಧತೆ ಕೈಗೊಂ...

ಎಲೆಕ್ಷನ್ ಗೇಮ್‌ಪ್ಲಾನ್: ಕಾದು ನೋಡುವ ತಂತ್ರದ ಮೊರೆ ಹೋದ ಆಯ್ನೂರ್…

ಶಿವಮೊಗ್ಗ: ಕಾದು ನೋಡುವ ತಂತ್ರಗಾರಿಕೆ ಯನ್ನು ಆಯನೂರು ಮಂಜುನಾಥ್ ಮತ್ತೆರಡು ದಿನಗಳ ಕಾಲ ಮುಂದೂಡಿzರೆ.ಇಂದು ಅವರು ತಮ್ಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ...

ಸಂಚಲನ ಮೂಡಿಸಿದ ರಾಜೀನಾಮೆ – ಅಭಿಮಾನಿಗಳ ಆಕ್ರೋಶ

ಶಿವಮೊಗ್ಗ: ಯಾರ ಒತ್ತಡಕ್ಕೆ ಮಣಿಯದೇ ನಾನು ಸ್ವಇಚ್ಛೆಯಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಹೇಳಿದ್ದೇನೆ ಎಂದು ಬಿಜೆಪಿ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಹೇಳಿzರೆ.ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಹೇಳಿ...