Karnataka News 24X7

ಯುಗಾದಿ ಬಂಪರ್: ಸ್ವಯಂ ಉದ್ಯೋಗಕ್ಕಾಗಿ ಬೈಕ್ ವಿತರಣೆ…

ಅಥಣಿ: ಯುಗಾದಿ ಹಬ್ಬದ ನಿಮಿತ್ತವಾಗಿ ಸರ್ಕಾರ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಸ್ವಯಂ ಉದ್ಯೋಗ ಹೊಂದಲು ಪರಿಶಿಷ್ಟ ಜತಿ, ಪರಿಶಿಷ್ಟ ಪಂಗಡ ಮತ್ತು ಅಲೆಮಾರಿ ೨೦ ವಿದ್ಯಾರ್ಥಿಗಳಿಗೆ ಮೋಟರ ಬೈಕ್‌ಗಳನ್ನು...

ಕ್ಷೇತ್ರದ ಮತದಾರರು ನನ್ನ ದೇವರು…

ಅಥಣಿ: ನನ್ನ ಕ್ಷೇತ್ರದ ಮತದಾರರು ನನ್ನ ದೇವರು ಆದ್ದರಿಂದ ಒಟ್ಟಾರೆಯಾಗಿ ಎ ಸಮುದಾಯಗಳ ಅಭಿಪ್ರಾಯದ ಮೇರೆಗೆ ನಾನು ಚುನಾವಣೆಗೆ ಪಕ್ಷದ ಟಿಕೆಟ್ ಕೇಳಬೇಕಾ ಅಥವಾ ಬೇಡವಾ ಎಂಬುದನ್ನು...

12 ರಾಶಿಗಳಿಗೆ ಈ ವರ್ಷ ಹೇಗಿದೆ…? ಶುಭವೋ…? ಅಶುಭವೋ…?

ಹೊಸ ವರ್ಷಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಹೊಸ ವರ್ಷದ ಮೊದಲ ತಿಂಗಳಲ್ಲಿ, ಕಾರ್ಯಾಧಿಪತಿ ಶನಿಯು ತನ್ನ ರಾಶಿಯನ್ನು ಬದಲಾಯಿಸುತ್ತಿzನೆ. ಜ್ಯೋತಿಷಿಗಳ ಪ್ರಕಾರ, ಶನಿಯ ಪ್ರಭಾವದಿಂದಾಗಿ, ಎ ರಾಶಿಚಕ್ರ ಚಿಹ್ನೆಗಳ...

ನಿರುದ್ಯೋಗಿ ಪದವೀಧರರಿಗೆ ಕಾಂಗ್ರೆಸ್ ಆಶಾಕಿರಣ: ಮುಗಿಲುಮುಟ್ಟಿದ ಸಂಭ್ರಮ…

ಶಿವಮೆಗ್ಗ : ಕರ್ನಾಟಕ ರಾಜ್ಯ ವಿಧಾನ ಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯ ಕಾಂಗ್ರೆಸ್‌ನ ೪ನೇ ಗ್ಯಾರಂಟಿಯಾಗಿ ನಿರುದ್ಯೋಗಿ ಯುವಕರಿಗಾಗಿ ಯುವನಿಧಿ ಅಡಿಯಲ್ಲಿ ಯುವಕರಿಗಾಗಿ ರಾಹುಲ್ ಗಾಂಧಿಯವರು...

ಆರೋಗ್ಯ ಸಮಸ್ಯೆಯಿಂದ ಖಿನ್ನತೆಗೊಳಗಾಗಿ ಕೆರೆಗೆ ಹಾರವಾದ ಸ್ವಾಭಿಮಾನಿ ಟೈಪಿಸ್ ನಿತ್ಯಾನಂದ…

ಸಾಗರ : ಕೆಳದಿ ಕೆರೆಯ ಬಳಿ ಡೆತ್ ನೋಟ್ ಬರೆದು ಸ್ವಾಭಿಮಾನಿ ಬೆರಳಚ್ಚುಗಾರ ನಿತ್ಯಾನಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಇಲ್ಲಿನ ಕೋರ್ಟ್ ಎದುರು ಕಾಯಕ ಮಾಡಿಕೊಂಡಿದ್ದ ಬೆರಳಚ್ಚುಗಾರ...

ಶಾಸಕ ರೇಣುಕಾಚಾರ್‍ಯ ಸಮ್ಮುಖದಲ್ಲಿ ಕೈ ಬಿಟ್ಟು ಕಮಲ ಹಿಡಿದ ಗ್ರಾಮದ ಮುಖಂಡರು…

ಹೊನ್ನಾಳಿ : ಕುಂದೂರು, ಕೂಲಂಬಿ, ಸೊರಟೂರು, ಚಿಕ್ಕಬಾಸೂರು ಸೇರಿದಂತೆ ವಿವಿಧ ಗ್ರಾಮಗಳ ಕಾಂಗ್ರೆಸ್ ಮುಖಂಡರು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ...

ಅರಣ್ಯಾಧಿಕಾರಿಗಳ ದೌರ್ಜನ್ಯ: ಮಲೆನಾಡು ರೈತ ಹೋರಾಟ ಸಮಿತಿ ಖಂಡನೆ…

ಶಿವಮೊಗ್ಗ:ಸೊರಬ ತಾಲ್ಲೂಕು ಕುಪ್ಪಗಡ್ಡೆ ತಾಳಗುಪ್ಪ ಗ್ರಾಮದ ಸರ್ವೇ ನಂ. ೨೦ ರಲ್ಲಿ ೬ ಕುಟುಂಬಗಳನ್ನು ಅರಣ್ಯಾಧಿಗಳು ಒಕ್ಕಲೆಬ್ಬಿಸಲು ಹೊರಟಿದ್ದು ಸುಮಾರು ೨೦ ಎಕರೆ ಫಸಲು ಬಂದ ತೋಟವನ್ನು...

ಅಶಾಂತಿ ಸೃಷ್ಠಿಗೆ ಸಂಚು: ವಿಹಿಂಪ- ಬಜರಂಗದಳ ಗಂಭೀರ ಆರೋಪ…

ಶಿವಮೊಗ್ಗ: ಸಂವಿಧಾನ ವಿರೋಧಿ ಹೋರಾಟದಿಂದಾಗಿ ಉದ್ದೇಶಪೂರ್ವಕವಾಗಿ ಅಶಾಂತಿ ಸೃಷ್ಟಿಸಿ ಶಿವಮೊಗ್ಗದ ಸಾರ್ವಜನಿ ಕರಿಗೆ ತೊಂದರೆ ಕೊಡಲು ಸಂಚು ರೂಪಿಸುತ್ತಿzರೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ ಮತ್ತು...

ಬಿಜೆಪಿ ಯುವ ನಾಯಕ ಕೆ.ಈ. ಕಾಂತೇಶ್ ಹುಟ್ಟುಹಬ್ಬ ವಿಶಿಷ್ಠ ರೀತಿ ಆಚರಣೆ …

ಶಿವಮೊಗ್ಗ: ಬಿಜೆಪಿ ಯುವ ಮುಖಂಡ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಕೆ.ಈ.ಕಾಂತೇಶ್ ಅವರ ಜನ್ಮ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು ಕಾಂತೇಶ್ ಸ್ನೇಹಿತರ ಬಳಗ ನಿರ್ಧರಿಸಿದೆ ಎಂದು...