Karnataka News 24X7

youth-hostel

ವಿಶ್ವವನ್ನೇ ಒಗ್ಗೂಡಿಸುವ ಶಕ್ತಿ ಸಂಸ್ಕೃತ ಭಾಷೆಗಿದೆ…

ಶಿವಮೊಗ್ಗ: ಇಡೀ ವಿಶ್ವವನ್ನೆ ಒಂದುಗೂಡಿಸುವ ಶಕ್ತಿ ಸಂಸ್ಕೃತ ಭಾಷೆಗಿದೆ. ದೆಹಲಿಯ ಕೇಂದ್ರೀಯ ಸಂಸ್ಕೃತ ವಿವಿಯಿಂದ ಹಲವಾರು ಯೋಜನೆಗಳನ್ನು ವಿದ್ಯಾರ್ಥಿಗಳು ಹಾಗೂ ಸಂಸ್ಕೃತ ಕಲಿಕೆ ಆಸಕ್ತರಿಗೆ ನೀಡುತ್ತಿರುವುದು ಶ್ಲಾಘನೀಯ...

pm

ಕಳೆದ 5 ವರ್ಷಗಳಿಂದ ಶೇ.100 ಫಲಿತಾಂಶ: ಜೈನ್ ಪಬ್ಲಿಕ್ ಸ್ಕೂಲ್ ಸಾಧನೆ…

ಶಿವಮೊಗ್ಗ: ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಕೆ.ಎನ್. ವಿನೀತ್ ರಾವ್ ಸಿಬಿಎಸ್‌ಇ ೧೦ನೇ ತರಗತಿಯಲ್ಲಿ ಜಿಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿzರೆ ಎಂದು...

pm-1

ಬಿಜೆಪಿಯಿಂದ ಹಗಲು-ರಾತ್ರಿ ಪಕ್ಷಕ್ಕಾಗಿ ದುಡಿದವರ ಕಡೆಗಣನೆ: ಆಕ್ರೋಶ

ಶಿವಮೊಗ್ಗ: ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿ ಹೊಸಬರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನಾಯಕರು ಮಣೆ ಹಾಕಿzರೆ. ಇದು ನಮಗೆ ಅಸಮಾಧಾನ ತಂದಿದೆ ಎಂದು ಸಾಗರದ ವಕೀಲ ಹಾಗೂ...

111

ದೇಶ ಕಟ್ಟುವುದು ಎಂದರೆ ಹಳ್ಳಿಗಳನ್ನು ಕಟ್ಟುವುದು ಎಂದರ್ಥ…

ಶಿವಮೊಗ್ಗ: ಸಹ್ಯಾದ್ರಿ ಕಲಾ ಕಾಲೇಜಿನ ಎನ್‌ಎಸ್‌ಎಸ್ ಘಟಕ -೧ ಮತ್ತು ೨ರ ವಾರ್ಷಿಕ ವಿಶೇಷ ಶಿಬಿರಕ್ಕೆ ಶಿವಮೊಗ್ಗ ತಾಲೂಕು ದೊಡ್ಡ ಮತ್ತಲಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.ನಿನ್ನೆ ಸಂಜೆ...

5

ಪೆಸಿಟ್ ಕಾಲೇಜ್‌ನಲ್ಲಿ ಅಮಾತೆ-೨೦೨೪; ವಿಶಿಷ್ಠ ಕಾರ್ಯಕ್ರಮ…

ಶಿವಮೊಗ್ಗ: ಸಂಶೋಧನಾ ಕ್ಷೇತ್ರದಲ್ಲಿ ಪ್ರಪಂಚದ ವಿವಿಧ ದೇಶಗಳು ನಡೆಸುತ್ತಿರುವ ಅದ್ವಿತೀಯ ಸಂಶೋಧನಾ ವಿಷಯ ಗಳ ಬಗ್ಗೆ ಈ ರೀತಿಯ ಸಮ್ಮೇಳನ ಗಳು ಒಡಮೂಡಿಸುವ ವಿಚಾರಗಳ ಬಗ್ಗೆ ಒಂದು...

1

ಡಾ| ಸರ್ಜಿ – ಭೋಜೇಗೌಡರಿಂದ ನಾಮಪತ್ರ ಸಲ್ಲಿಕೆ…

ಮೈಸೂರು :ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಎಸ್.ಎಲ್. ಭೋಜೇಗೌಡ ಅವರ ಗೆಲುವು ನೂರಕ್ಕೆ ನೂರರಷ್ಟು ಖಚಿತ ಎಂದು ಸಂಸದ...

ramesh-babu

ಅನಿಕೇತನ ಸೇವಾ ಟ್ರಸ್ಟ್‌ನಿಂದ ವಿಭಿನ್ನ ಶೈಲಿಯ ಕನ್ನಡ ನಾಟಕ…

ಶಿವಮೊಗ್ಗ : ಮೇ ೧೯ರ ಭಾನುವಾರ ಸಂಜೆ ೫.೩೦ಕ್ಕೆ ನಗರದ ಕುವೆಂಪು ರಂಗ ಮಂದಿರದಲ್ಲಿ ಅನಿಕೇತನ ಸೇವಾ ಟ್ರಸ್ಟ್ ವತಿಯಿಂದ ಶಿವದೂತ ಗುಳಿಗ ವಿಭಿನ್ನ ಶೈಲಿಯ ಕನ್ನಡ...

kodagu

ಡಾ| ಸರ್ಜಿ ಗೆಲುವು ಖಚಿತ : ಅರುಣ್ ವಿಶ್ವಾಸ

ಕೊಡಗು : ನೈರುತ್ಯ ಪದವೀಧರ ಕ್ಷೇತ್ರದ ಐದು ಜಿಲ್ಲೆಯ ಹಾಗೂ ಮೂರು ತಾಲೂಕಿನ ಬಿಜೆಪಿ ಕಾರ್ಯ ಕರ್ತರು ಶಕ್ತಿಮೀರಿ ಕೆಲಸ ಮಾಡು ತ್ತಿದ್ದು, ಈ ಬಾರಿಯು ಬಿಜೆಪಿ...

bdvt-urus

ಹಜರತ್ ಸೈಯ್ಯದ್ ಸಾದತ್ ಷಾ ಖಾದ್ರಿ ದರ್ಗಾದಿಂದ ೪ ದಿನಗಳ ಕಾಲ ಸಂದಲ್, ಉರುಸ್…

ಭದ್ರಾವತಿ : ನಗರದ ತರೀಕೆರೆ ರಸ್ತೆಯ ಹಜರತ್ ಸೈಯ್ಯದ್ ಸಾದತ್ ಷಾ ಖಾದ್ರಿ ದರ್ಗಾದಿಂದ ಈ ಬಾರಿ ೪ ದಿನಗಳ ಕಾಲ ಸಂದಲ್ ಮತ್ತು ಉರುಸ್ ವಿಜಂಭಣೆಯಿಂದ...

33

ಜಿಲ್ಲಾ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಹಂಚಿಕೆ ಪ್ರಕರಣದ ತನಿಖೆ ಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ...