Karnataka News 24X7

22

12ನೇ ಶತಮಾನದ ಅನುಭವ ಮಂಟಪದ ಮೂಲಕ ಸಂಸತ್ತಿನ ಕಲ್ಪನೆ…

ಸಂಗ್ರಹ ಲೇಖನ: ಎನ್.ಎನ್. ಕಬ್ಬೂರ, ಸವದತ್ತಿ ತಾಲೂಕು, ಬೆಳಗಾವಿ ಜಿಲ್ಲೆ.ಜಗಜ್ಯೋತಿ ಬಸವಣ್ಣನವರನ್ನು (೧೧೩೧-೧೧೯೬) ಬಸವೇಶ್ವರ ಮತ್ತು ಬಸವ ಎಂದೂ ಕರೆಯುತ್ತಾರೆ, ಒಬ್ಬ ಭಾರತೀಯ ತತ್ವeನಿ, ಕವಿ, ಶಿವ-ಕೇಂದ್ರಿತ...

4

ಈಶ್ವರಮ್ಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ…

ದಾವಣಗೆರೆ: ಈ ಬಾರಿಯ ೨೦೨೩-೨೪ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ನಗರದ ಪಿ.ಜೆ. ಬಡಾವಣೆಯಲ್ಲಿರುವ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಶೇ.೧೦೦ರಷ್ಟು ಫಲಿತಾಂಶ ಲಭಿಸಿದೆ...

3

ಶ್ರೀ ವೆಂಕಟೇಶ್ವರ ವಿದ್ಯಾ ಸಂಸ್ಥೆಗೆ ಶೇ.100 ಫಲಿತಾಂಶ…

ಹೊನ್ನಾಳಿ : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನ ಗೊಲ್ಲರಹಳ್ಳಿ ಗ್ರಾಮದ ಶ್ರೀ ವೆಂಕಟೇಶ್ವರ ವಿದ್ಯಾ ಸಂಸ್ಥೆಯ ಪ್ರೌಢಶಾಲೆಗೆ ಶೇ.೧೦೦ರಷ್ಟು ಫಲಿತಾಂಶ ಲಭಿಸಿದೆ.ಪರೀಕ್ಷೆಗೆ ಹಾಜರಾದ ಎ ೩೭...

2

ಹೊನ್ನಾಳಿ: ಸ್ಟೆಲ್ಲಾ ಮೇರಿಸ್ ಶಾಲೆಗೆ ಉತ್ತಮ ಫಲಿತಾಂಶ…

ಹೊನ್ನಾಳಿ (ಹೊಸನಾವಿಕ) : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಟ್ಟಣದ ಸ್ಟೆಲಾ ಮೇರಿಸ್ ಪ್ರೌಢ ಶಾಲೆಗೆ ಶೇ.೯೬.೭೨ರಷ್ಟು ಫಲಿತಾಂಶ ಲಭಿಸಿದೆ.ಪರೀಕ್ಷೆಗೆ ಹಾಜರಾದ ಎ ೬೧ ವಿದ್ಯಾರ್ಥಿಗಳ ಪೈಕಿ...

1

ಶಿಕಾರಿಪುರ ಕುಮದ್ವತಿ ಪ್ರೌಢಶಾಲೆಗೆ ಶೇ.100 ಫಲಿತಾಂಶ…

ಶಿಕಾರಿಪುರ : ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಕುಮದ್ವತಿ ಪ್ರೌಢಶಾಲೆಗೆ ಶೇ.೧೦೦ ಫಲಿತಾಂಶ ಲಭಿಸಿದೆ.ಪರೀಕ್ಷೆಗೆ ಹಾಜರಾದ ೪೫ ವಿದ್ಯಾರ್ಥಿಗಳಲ್ಲಿ ಉನ್ನತ...

9NMT1

ಮೇ 11: ಇಷ್ಟಲಿಂಗ ಪೂಜೆ – ಧರ್ಮಸಭೆ…

ನ್ಯಾಮತಿ : ತಾಲೂಕಿನ ಚೀಲೂರು ಗ್ರಾಮದ ಶ್ರೀ ಬಸವೇಶ್ವರ ದೇಗುಲದಲ್ಲಿ ಬಸವ ಜಯಂತಿಯ ಅಂಗವಾಗಿ ಶೀಶೈಲ ಪೀಠ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಸಾನಿಧ್ಯದಲ್ಲಿ ಇಷ್ಟಲಿಂಗ ಪೂಜೆ...

kse

ಬಿ.ವೈ. ರಾಘವೇಂದ್ರ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ: ಈಶ್ವರಪ್ಪ ಆಗ್ರಹ

ಶಿವಮೊಗ್ಗ : ಅನುಮತಿ ಇಲ್ಲದೆ ತಮ್ಮ ಪೋಟೋ ಮತ್ತು ವೀಡಿಯೋಗಳನ್ನು ತಿರುಚಿ ಸಾಮಾಜಿಕ ಜಲತಾಣದಲ್ಲಿ ಬರಹಗಳನ್ನು ಹರಿಬಿಟ್ಟವರ ಮೇಲೆ ಸೂಕ್ತಕ್ರಮ ಕೈಗೊಳ್ಳಬೇಕು. ಇದರ ಹಿಂದೆ ಸಂಸದ ಬಿ.ವೈ.ರಾಘವೇಂದ್ರ...

Nikhil-S-L.jpeg

ಪ್ರಜ್ವಲ್ ವಿಡಿಯೋ ವೈರಲ್: ಸಿಬಿಐ ತನಿಖೆಗೆ ನಿಖಿಲ್ ಆಗ್ರಹ

ಶಿವಮೊಗ್ಗ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ದ್ದಾರೆ ಎಂದು ಹೇಳಲಾದ ಅಶ್ಲೀಲ ವಿಡಿಯೋ ವೈರಲ್ ಮಾಡಿರುವ ಹಿಂದೆ...

chenni

ಶಿವಮೊಗ್ಗದಲ್ಲಿ ಗ್ಯಾಂಗ್‌ವಾರ್ ಹತ್ಯೆಗೆ ಪೊಲೀಸರ ವೈಫಲ್ಯ ಕಾರಣ..

ಶಿವಮೊಗ್ಗ : ಮೇ ೮ರ ನಿನ್ನೆ ಸಂಜೆ ನಗರದಲ್ಲಿ ನಡೆದ ಗ್ಯಾಂಗ್‌ವಾರ್ ನಲ್ಲಿ ಇಬ್ಬರು ಯುವಕರು ಹತ್ಯೆಯಾಗಿದ್ದು, ಇದಕ್ಕೆ ಪೊಲೀಸರ ವೈಫಲ್ಯವೇ ಕಾರಣ ಎಂದು ಆರೋಪಿಸಿದ ಶಾಸಕ...

1

ಪ್ರಿಯದರ್ಶಿನಿ ಆಂಗ್ಲ ಮಾಧ್ಯದ ಶಾಲೆ: ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳೂ ಪ್ರಥಮ ದರ್ಜೆ ತೇರ್ಗಡೆ…

ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆ ಈ ಬಾರಿ ರಾಜ್ಯದಲ್ಲಿ ೩ನೇ ಸ್ಥಾನ ಗಳಿಸಿದೆ. ಶಿವಮೊಗ್ಗ ಜಿಲ್ಲೆ ಕಳೆದ ಬಾರಿ ೨೮ನೇ ಸ್ಥಾನದಲ್ಲಿತ್ತು. ಜಿಲ್ಲೆಯಲ್ಲಿ ಪರೀಕ್ಷೆ...