Karnataka News 24X7

shilpa

ಯಥಾ ರಾಜ.. ತಥಾ ಪ್ರಜಾ..!!

ಎಲೆಕ್ಷನ್ ಬಂದ್ರೆ ಸಾಕು ಎಲ್ಲೂ ರಾಜಕೀಯ ಸುದ್ದಿಗಳೇ ಉಳಿದ ಸಮಯದ ನಮಗದರ ನೆನಪೇ ಇರೋದಿಲ್ಲ.ನೀನು ರಾಜಕೀಯ ಮಾಡ್ತಿದೀಯಯೆಂದು ನಾವು ಯಾರಿಗಾದರೂ ಹೇಳಿದರೆ ಅವರು ಸಿಡುಕುವುದನ್ನು ನೋಡಿರ್ತೇವೆ. ಏಕೆಂದರೆ...

dr.-shubratha

ಮತದಾನ ಮಾಡೋಣ ಬನ್ನಿ …!

ನಮ್ಮೊಳಗೆ ಈ ಜಗತ್ತನ್ನು ಬದಲಿಸುವ ಶಕ್ತಿಯಿದೆ ಎಂದು ಹೇಳಿದರೆ ನಿಮ್ಮಲ್ಲಿ ಎಷ್ಟು ಜನ ನಂಬುವಿರಿ? ಖಂಡಿತ ಸಂಶಯ ಬೇಡ. ನಮ್ಮೆಲ್ಲರಿಗೂ ಇದ್ದೇ ಇದೆ. ಅದು ಹೇಗೆ ಎನ್ನುವಿರೇ?...

MLA-shivaganga

ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಜರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ: ದಾಖಲೆ ಸಹಿತ ಶಾಸಕರ ತಿರುಗೇಟು

ಚನ್ನಗಿರಿ : ಸಾಸ್ವೇಹಳ್ಳಿ ಯೋಜನೆ ತಂದಿದ್ದು ನಾನು ಹಾಗೂ ಮಾಡಾಳು ವಿರೂ ಪಾಕ್ಷಪ್ಪ ಎಂದು ಸಂತೇಬೆನ್ನೂರಲ್ಲಿ ಹೇಳಿಕೆ ನೀಡಿರುವ ಸಂಸದ ಜಿ.ಎಂ ಸಿದ್ಧೇಶ್ವರ್‌ಗೆ ಶಾಸಕ ಬಸವ ರಾಜು...

11

ಸೇವಾನ್ಯೂನ್ಯತೆ ಪರಿಗಣಿಸಿ ಪರಿಹಾರ ನೀಡಲು ಆಯೋಗದಿಂದ ಆದೇಶ

ಶಿವಮೊಗ್ಗ : ಅರ್ಜಿದಾರರಾದ ಅಫ್ತಾಬ್ ಅಹ್ಮದ್ ಎಂಬುವವರು ಇಫ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪನಿ, ಬೆಂಗಳೂರು ಮತ್ತು ಶಿವಮೊಗ್ಗ ಇವರ ವಿರುದ್ದ ಸೇವಾ ನ್ಯೂನ್ಯತೆ ಕುರಿತು ದಾಖಲಿಸಿದ್ದ...

28bdvt3

ಮನೆ ಮನೆಗೆ ತೆರಳಿ ಕಾಂಗ್ರೆಸ್ ಪರ ಮತಯಾಚಿಸಿದ ನಟ-ನಿರ್ಮಾಪಕ ನಾರಾಯಣ್

ಭದ್ರಾವತಿ : ತಾಲೂಕಿನ ಅರಳೀಹಳ್ಳಿ ತಾಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ಚಿತ್ರನಟ ಹಾಗೂ ನಿರ್ಮಾಪಕ ಭದ್ರಾವತಿ ಮೂಲದ ಎಸ್. ನಾರಾಯಣ್ ಮತಯಾಚನೆ ಮಾಡಿದರು.ಕಾಂಗ್ರೆಸ್...

vote

ಮುದ್ರಣ ಮಾಧ್ಯಮದಲ್ಲಿ ಚುನಾವಣಾ ಜಾಹೀರಾತು ಪ್ರಕಟಿಸಲು ಪೂರ್ವಾನುಮತಿ ಕಡ್ಡಾಯ…

ಶಿವಮೊಗ್ಗ : ಜಿಯಲ್ಲಿ ಲೋಕಸಭಾ ಚುನಾವಣೆಯ ಮತದಾನವು ಮೇ ೭ರಂದು ನಡೆಯಲಿದ್ದು ಮತದಾನದ ದಿನ ಮತ್ತು ಮತದಾನದ ಹಿಂದಿನ ದಿನ ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ಮುದ್ರಣ...

1

ರಾಜ್ಯದ ಜನತೆಯ ಮುಂದೆ ಮತಯಾಚಿಸಲು ಬಿಜೆಪಿಗೆ ನೈತಿಕತೆ ಇಲ್ಲ: ಚೆಲುವರಾಯ ಸ್ವಾಮಿ…

ಶಿವಮೊಗ್ಗ: ಅತಿವೃಷ್ಠಿ - ಅನಾವೃಷ್ಠಿ ಸಂದರ್ಭದಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮುಂದೆ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರಿಗೆ ಕರ್ನಾಟಕದಲ್ಲಿ ಮತ ಕೇಳುವ ಯಾವುದೇ ನೈತಿಕತೆ...

press-day

ಮೇ 3: ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ…

ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಕ್ಷಣ ಕ್ಷಣದ ಮಾಹಿತಿಗಳನ್ನು ಜನರಿಗೆ ತಲುಪಿಸಿ, ಸಮಾಜದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪತ್ರಿಕಾ ಮಾಧ್ಯಮದ ಎ ಮಿತ್ರರಿಗೆ ರಾಷ್ಟ್ರೀಯ...

dunia-vijay

ಗೀತಕ್ಕ ಅವರ ಗೆಲುವು ಕ್ಷೇತ್ರದ ಸ್ವಾಭಿಮಾನದ ಸಂಕೇತ: ದುನಿಯಾ ವಿಜಯ್

ಶಿವಮೊಗ್ಗ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಸಿಎಂ ದಿ| ಎಸ್. ಬಂಗಾರಪ್ಪ ಅವರ ಕೊಡುಗೆ ಮರೆಯ ಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು ಕ್ಷೇತ್ರದ ಮತದಾರರ ಸ್ವಾಭಿಮಾನದ...

KSE-BYNDOOR-(1)

ಹಿಂದುತ್ವಕ್ಕೆ ಧಕ್ಕೆ ಬಂದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ …

ಶಿವಮೊಗ್ಗ: ಹಿಂದುತ್ವಕ್ಕೆ ಧಕ್ಕೆ ಬಂದರೆ ಈ ಈಶ್ವರಪ್ಪ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸ್ವತಂತ್ರ ಅಭ್ಯರ್ಥಿ ಈಶ್ವರಪ್ಪ ಗುಡುಗಿzರೆ.ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿ ಮಂಜೇಶ್ವರದಲ್ಲಿ ನಡೆದ ವಿಜಯ...