Karnataka News 24X7

22-04-2024-rotary-central-n

ಸೇವಾ ಕಾರ್ಯದಲ್ಲಿ ನಿರತವಾಗಿರುವ ಸಂಸ್ಥೆ ರೋಟರಿ

ಸೇವಾ ಕಾರ್ಯದಲ್ಲಿ ನಿರತವಾಗಿರುವ ಸಂಸ್ಥೆ ರೋಟರಿಶಿವಮೊಗ್ಗ: ಸ್ವಹಿತ ಮೀರಿದ ಸೇವೆಯಿಂದ ವಿಶ್ವಶಾಂತಿ ಸಾಧ್ಯ ಎಂಬ ಧ್ಯೇಯವಾಕ್ಯದಿಂದ ರೋ ಟರಿ ಸಂಸ್ಥೆಯು ಆರಂಭಗೊಂದು ನೂರು ವರ್ಷಗಳಿಗೂ ಮೀರಿ ಸೇವಾ...

D22-HLRP1

ಶ್ರೀರಾಮನ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಂಡು ಆದರ್ಶ ಬದುಕನ್ನು ಸಾಗಿಸಬೇಕು..

ಹೊನ್ನಾಳಿ : ಭಗವಾನ್ ಶ್ರೀರಾಮನ ಆದರ್ಶಗಳನ್ನು ಎಲ್ಲರೂ ಮೈಗೂ ಡಿಸಿಕೊಂಡು ಆದರ್ಶ ಬದುಕನ್ನು ಸಾಗಿಸಬೇಕು ಎಂದು ಯಕ್ಕನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ವೈ.ಪಿ. ದಿನೇಶ್ ಹೇಳಿದರು.ಶ್ರೀರಾಮನವಮಿ ಪ್ರಯುಕ್ತ...

geeta

ಬೈಂದೂರಿನ ವಿವಿಧೆಡೆ ಕಾಂಗ್ರೆಸ್‌ನಿಂದ ಭರ್ಜರಿ ಪ್ರಚಾರ…

ಬೈಂದೂರು : ಶಿವಮೊಗ್ಗ ಲೋಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ತಾಲ್ಲೂಕಿನ ಶಂಕರನಾರಾಯಣದ ಬೆದ್ರಕಟ್ಟೆಯ ಜನತಾ ಕಾಲೋನಿಗೆ ಭೇಟಿ ನೀಡಿ ಕೊರಗ ಸಮುದಾಯದ...

bdvt

ಅಭಿವೃದ್ಧಿ ಹೆಸರಲ್ಲಿ ಶ್ರೀಮಂತರಿಗೆ ಆಶ್ರಯ ನೀಡುತ್ತಿರುವ ಬಿಜೆಪಿ …

ಭದ್ರಾವತಿ: ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಜಿಯಾದ್ಯಂತ ಗೀತಾ ಶಿವರಾಜ್ ಕುಮಾರ್ ಅವರಿಗೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಮತದಾರರು ಕಾಂಗ್ರೆಸ್ ಪಕ್ಷದ ಪರ ಒಲವು ತೋರಿಸುತ್ತಿzರೆ. ಗೀತಾ...

puttaraja-puja-photo

ಸಂಗೀತ ನತ್ಯ ಕಲಾ ತಂಡಗಳಿಗೆ ಆಹ್ವಾನ..

ದಾವಣಗೆರೆ : ಗದುಗಿನ ಡಾ. ಪಂಡಿತ ಪುಟ್ಟರಾಜ ಸೇವಾ ಸಮಿತಿಯು ಮೇ ೧೨ರಂದು ದಾವಣಗೆರೆಯ ಬಾಡಕ್ರಾಸ್‌ನ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ,ಪಂ. ಪುಟ್ಟರಾಜಗುರು ಅಭಿಮಾನಿ ಭಕ್ತರ ರಾಜ್ಯ ಸಮಾವೇಶ...

cong-(4)

ನನ್ನ ಬೂತ್, ನನ್ನ ಜವಾಬ್ದಾರಿ: ಗ್ಯಾರೆಂಟಿಯೊಂದಿಗೆ ಪ್ರಚಾರಕ್ಕೆ ಭರ್ಜರಿ ಎಂಟ್ರಿಕೊಟ್ಟ ಕಾಂಗ್ರೆಸ್

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ಮುಖಂಡರು ನಗರದ ತಮ್ಮ ತಮ್ಮ ವಾರ್ಡ್‌ಗಳಲ್ಲಿ 'ನನ್ನ ಬೂತ್ ನನ್ನ ಜವಾಬ್ದಾರಿ' ಧ್ಯೇಯ ವಾಕ್ಯದ ಅಡಿಯಲ್ಲಿ ಕಾಂಗ್ರೆಸ್‌ನ ಗ್ಯಾರಂಟಿ ಪತ್ರಗಳನ್ನು ಮನೆ...

bjp

ಇನ್ನೆಷ್ಟು ಹಿಂದೂಗಳ ಬಲಿ ಬೇಕು…

ಶಿವಮೊಗ್ಗ: ಕಾಂಗ್ರೆಸ್ಸಿನ ತುಷ್ಠೀಕರಣ ರಾಜಕಾರಣಕ್ಕೆ ಇನ್ನೆಷ್ಟು ಹಿಂದುಗಳ ಬಲಿ ಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಇಂದು ಜಂಟಿ ಸುದ್ದಿಗೋಷ್ಠಿಯಲ್ಲಿ...

IMG-20240420-WA0006

ಬಿವೈ ರಾಘವೇಂದ್ರ ಮತ್ತೆ ಗೆದ್ದರೆ ಮತ್ತಷ್ಟು ಭೂಮಿ ಖರೀದಿಗೆ ಅವಕಾಶ ಕಲ್ಪಿಸಿದಂತೆ…

ಬೈಂದೂರು: 'ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮತ ನೀಡಿ ಗೆಲ್ಲಿಸಿದ ಪರಿಣಾಮ ಇಲ್ಲಿ ೫೦೦ಕ್ಕೂ ಎಕ್ಕರೆ ಭೂಮಿ ಖರೀದಿಸಿzರೆ. ಈ ಭಾರಿಯ ಚುನಾವಣೆಯಲ್ಲಿ ಪುನಃ ಗೆಲ್ಲಿಸಿದರೆ, ೧೦೦೦ಕ್ಕೂ...

KSE

ಕಾಂಗ್ರೆಸ್ ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆಂಬ ಧೈರ್ಯ ಮುಸ್ಲಿಂ ಗೂಂಡಾಗಳಿಗಿದೆ: ಈಶ್ವರಪ್ಪ

ಶಿವಮೊಗ್ಗ: ನಾವೇನೇ ಕೊಲೆ ಮಾಡಿದರೂ, ಯಾರಿಗೆ ಚಾಕು ಹಾಕಿದರೂ ಕಾಂಗ್ರೆಸ್ ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆ ಎಂಬ ಧೈರ್ಯ ಹಲವು ಮುಸ್ಲಿಂ ಗೂಂಡಾಗಳಿಗೆ ಬಂದಿದೆ. ಇದರಿಂದ ಅವರು...

20-congess-press-meet-1-(1)

ಬಡವರ ಬದುಕಿಗೆ ಬೆಲೆ ನೀಡದೇ ಶ್ರೀಮಂತರಿಗೆ ಆಶ್ರಯತಾಣವಾದ ಮೋದಿ ಸರ್ಕಾರ…

ಶಿವಮೊಗ್ಗ: ಬಡವರ ಬದುಕಿಗೆ ಭದ್ರತೆ ನೀಡದ ಬಿಜೆಪಿ ಅತ್ಯಂತ ಕ್ರೂರ ಸರ್ಕಾರವಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಾಜಿ ರಾಜ್ಯ ಸಭಾ ಸದಸ್ಯ ಎಲ್. ಹನುಮಂತಯ್ಯ ಅವರು ಸುದ್ದಿಗೋಷ್ಟಿಯಲ್ಲಿ...