Karnataka News 24X7
ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್‌ಪಿಗೆ ಮನವಿ…
ಶಿವಮೊಗ್ಗ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಅವಹೇಳನಕಾರಿ ಯಾಗಿ ಹೇಳಿಕೆ ನೀಡಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕಠಿಣಕ್ರಮಕ್ಕೆ ಆಗ್ರಹಿಸಿ ಅಖಿಲ ಕರ್ನಾಟಕ...
ಮೆಗ್ಗಾನ್ ಶ್ರೀ ಆರೋಗ್ಯ ಗಣಪತಿ ಪ್ರತಿಷ್ಠಾಪನೆ ರಕ್ತದಾನದ ಮೂಲಕ ಆರೋಗ್ಯ ಜಾಗೃತಿ ಮೂಡಿಸಿದ ಸಿಬ್ಬಂದಿಗಳು…
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ನರ್ಸ್ ಕ್ವಾಟ್ರರ್ಸ್‌ಲ್ಲಿ ಈ ಬಾರಿ ವಿಶಿಷ್ಟವಾಗಿ ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಮೆಗ್ಗಾನ್ ಶ್ರೀ ಆರೋಗ್ಯ ಗಣಪತಿ ಪ್ರತಿಷ್ಠಾಪಿಸಲಾಗಿದೆ.ಕಳೆದ ಹತ್ತು ವರ್ಷಗಳಿಂದ ಇಲ್ಲಿ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದೆ....
ಪದವೀಧರರು-ಶಿಕ್ಷಕರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಿ : ಡಿಸಿ
ಶಿವಮೊಗ್ಗ : ಮುಂದಿನ ಕೆಲವು ತಿಂಗಳುಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರದ ವ್ಯಾಪ್ತಿಯಲ್ಲಿ...
ಶಿವನ ವೀರ ಅವತಾರ ರುದ್ರ ಸ್ವರೂಪಿ ವೀರಭದ್ರ…
ಶ್ರೀ ವೀರಭದ್ರ ಸ್ವಾಮಿ ದೇವರೆಂದರೆ ಕೋಪ, ತಾಪ, ಪ್ರತಾಪ, ರುದ್ರ ಸ್ವರೂಪ. ಬೆಂಕಿ ಚೆಂಡೆಂದೇ ಪ್ರಖ್ಯಾತಿ. ಆದರೆ ನಂಬಿದ ಭಕ್ತರಿಗೆ ಶಾಂತಿ, ಕರುಣೆಯ ಮೂರ್ತಿ. ಇಂತಹ ವೈರುದ್ಧ...
ಕೃಷಿಕರ ವಿಶ್ವವಿದ್ಯಾಲಯವಾಗಿ ಬೆಳೆಯಬೇಕು: ಕಾಗೋಡು ತಿಮ್ಮಪ್ಪ
ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿeನಗಳ ವಿವಿ ಕೇವಲ ವಿದ್ಯಾ ರ್ಥಿಗಳಿಗೆ ಮಾತ್ರವಲ್ಲ, ಕೃಷಿಕರ ವಿವಿಯಾಗಿ ಬೆಳೆಯಬೇಕು ಎಂದು ಮಾಜಿ ವಿಧಾನ ಸಭಾಧ್ಯಕ್ಷ...
ಜನರಿಗೆ ಮೂಲ ಸೌಕರ್ಯಗಳ ಕೊರತೆ ಆಗಬಾರದು
ಸಾಗರ: ಜನರಿಗೆ ಮೂಲ ಸೌಕರ್ಯಗಳ ಕೊರತೆಯಾಗದಂತೆ ಆಡಳಿತ ಕ್ರಮ ಕೈಗೊಳ್ಳಬೇಕೆಂಬುದು ನನ್ನ ಯೋಜನೆಯಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.ಪಟ್ಟಣದ ವಿಜಯನಗರ ಬಡಾವಣೆಯಲ್ಲಿ ಅಲ್ಲಿನ ನಾಗರಿಕ ವೇದಿಕೆ...
ಅಧರ್ಮ ಮಾಡಿದರೆ ದೇವರಿಂದ ಸರ್ಜಿಕಲ್ ಸ್ಟ್ರೈಕ್ ನಿಶ್ಚಿತ…
ಹೊಳೆಹೊನ್ನೂರು: ಅನ್ಯಾಯ, ಅನಾಚಾರ ಮಾಡಿದರೆ ದೇವರು ಒಂದ ಒಂದು ದಿನ ಸರ್ಜಿಕಲ್ ಸ್ಟ್ರೈಕ್ ಮಾಡಿಯೇ ಮಾಡುತ್ತಾನೆ. ಈ ಬಗ್ಗೆ ಸದಾ ಎಚ್ಚರ ಇಟ್ಟುಕೊಳ್ಳಿ ಎಂದು ಉತ್ತರಾದಿ ಮಠಾ...
ವ್ಯಾಪಾರ ನಡೆಸಲು ಕಾರ್ಮಿಕರ ಲೈಸೆನ್ಸ್ ಕಡ್ಡಾಯ: ಸೋಮಣ್ಣ…
ಶಿವಮೊಗ್ಗ: ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಅನುಸಾರ ಎಲ್ಲ ಅಂಗಡಿ, ವಾಣಿಜ್ಯ ಸಂಸ್ಥೆಗಳು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯ ವಾಗಿದೆ ಎಂದು ಹಾಸನ...
ಆಡಳಿತವನ್ನು ಕನ್ನಡ ಭಾಷೆಯಲ್ಲೇ ನಡೆಯುವಂತೆ ಮಾಡಿದ ಕೀರ್ತಿ ನಾರಾಯಣರಿಗೆ ಸಲ್ಲಬೇಕು
ಭದ್ರಾವತಿ: ಕನ್ನಡ ಪರ ಹೋರಾಟಗಾರ ಬೆಂಗಳೂರು ಮಹಾನಗರ ಪಾಲಿಯ ಮೇಯರ್ ಆಗಿ ಉತ್ತಮ ಸೇವೆ ಸಲ್ಲಿಸಿದ ಹಾಗು ಮಹಾನಗರ ಪಾಲಿಕೆಯಲ್ಲಿ ಎ ವ್ಯವಹಾರವು ಹಾಗು ಆಡಳಿತ ಭಾಷೆಯು...