Karnataka News 24X7

ಜಾನುವಾರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ರೋಗ ಲಸಿಕೆ ಹಾಕಿಸಿ : ಡಿಸಿ

ಶಿವಮೊಗ್ಗ : ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ಕಾಲು ಬಾಯಿ ರೋಗವನ್ನು ತಡೆಯಲು ದನ, ಎಮ್ಮೆ ಮತ್ತು ಕರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ರೋಗ ಲಸಿಕೆ ಹಾಕಿಸಬೇಕೆಂದು ಜಿಧಿಕಾರಿ ಡಾ.ಸೆಲ್ವಮಣಿ...

ಸೆ.೨೩: ಹೊನ್ನಾಳಿಯಲ್ಲಿ ಪಂಚಾಮಸಾಲಿ ಸಮಾಜದ ರಾಜ್ಯ ಕಾರ್ಯಕಾರಿಣಿ ಸಭೆ

ಹೊನ್ನಾಳಿ: ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯಕಾರಿಣಿ ಹಾಗು ಸರ್ವ ಸದಸ್ಯರ ಸಭೆಯು ಸೆ.೨೩ರ ಶನಿವಾರದಂದು ಹಿರೇಕಲ್ಮಠದ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ...

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗೆ ಆದ್ಯತೆ ನೀಡಿ…

ಶಿಕಾರಿಪುರ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯಕ್ಕೆ ಸರಿಸಮಾನವಾಗಿ ಪಠ್ಯೇತರ ಚಟುವಟಿಕೆಗೂ ಹೆಚ್ಚಿನ ಮಹತ್ವ ನೀಡಬೇಕು. ಶಿಕ್ಷಕರು ಪಠ್ಯದಲ್ಲಿನ ನಾಟಕವನ್ನು ಶಿಕ್ಷಣಕ್ಕೆ ಮಾತ್ರ ಸೀಮಿತಗೊಳಿಸದೆ ಪ್ರದರ್ಶಿಸುವ ಮೂಲಕ ವಿದ್ಯಾರ್ಥಿಗಳಲ್ಲಿ...

ಸೆ.೨೫ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಇಡೀ ರಾಜ್ಯವನ್ನು ಬರಗಾಲ ಎಂದು ಘೋಷಿಸ ಬೇಕು. ರೈತರ ಸಾಲ ವಸೂಲಾತಿ ಕಿರುಕುಳ ನಿಲ್ಲಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ರೈತ ಸಂಘ...

ರಾಜ್ಯಮಟ್ಟದ ಗಾಯನ ಸ್ಪರ್ಧೆಗೆ ಆಯ್ಕೆ…

ಶಿವಮೊಗ್ಗ: ಸ್ಕೌಟ್ ದಳದ ನಾಯಕ ನಾಯಕಿಯರ ಜಿ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ eನದೀಪ ಶಾಲೆಯ ವಿದ್ಯಾರ್ಥಿನಿ ವಿದ್ಯಾ ಎಸ್. ಹಾಗೂ ಹೋಲಿ ರೀಡಿಮರ್ ಎಚ್‌ಪಿಎಸ್ ಶಾಲೆಯ...

ರಾಘಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅದ್ದೂರಿ ಗಣೇಶೋತ್ಸವ…

ಬಾದಾಮಿ: ತಾಲೂಕಿನ ರಾಘಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಎಸ್‌ಡಿಎಂಸಿ ಸಮಿತಿಯ ಯುವ ಮಿತ್ರರು ಹಾಗೂ ಗ್ರಾಪಂ ಸದಸ್ಯರು ಊರಿನ ಗ್ರಾಮಸ್ಥರು, ಜೊತೆಗೆ...

ಬಿಎಸ್‌ವೈ- ಬಿಜೆಪಿ ಕುರಿತು ಅಪಪ್ರಚಾರ: ಶಾಸಕ ವಿಜಯೇಂದ್ರ ಆಕ್ರೋಶ

ಶಿಕಾರಿಪುರ: ರಾಜಕೀಯವಾಗಿ ಯಡಿಯೂರಪ್ಪನವರು ರಾಜ್ಯ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳು ವಲ್ಲಿ ತಾಲೂಕಿನ ಜನತೆ ಮತದಾರರ ಬೆಂಬಲ ಪ್ರೋತ್ಸಾಹ ಬಹು ಮುಖ್ಯ ಕಾರಣವಾಗಿದ್ದು ಈ ದಿಸೆಯಲ್ಲಿ ಮುಖ್ಯಮಂತ್ರಿಯಾದ ಅವಧಿಯಲ್ಲಿ ತಾಲೂಕಿನ...

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ …

ದಕ್ಷಿಣ ಭಾರತದ ಇತಿಹಾಸದಲ್ಲಿ ಮರೆಯಲಾರದ ಮಹತ್ವದ ದಿನವೇ ಹೈದ್ರಾಬಾದ್ ವಿಮೋಚನಾ ಚಳುವಳಿ. ಇದರ ಫಲವೇ ಕಲ್ಯಾಣ ಕರ್ನಾಟಕ. ಇದು ಹೈದರಾಬಾದ್ ಕರ್ನಾಟಕ ಪ್ರಾಂತ್ಯದ ಹೊಸ ಹೆಸರು. ಇದರಲ್ಲಿ...

ಹರಿಹರದಲ್ಲಿ ಪರಿಸರ ಸ್ನೇಹಿ ಗಣೇಶಮೂರ್ತಿಯ ಕಲಾವಿದರು…

ಭಾರತದ ಪುರಾಣ ಮತ್ತು ಸಂಸ್ಕೃತಿಯ ಪ್ರಕಾರ ಯಾವುದೇ ಪೂಜ ಕಾರ್ಯಗಳಲ್ಲಿ ಮೊದಲು ಪೂಜಿಸುವ ದೇವರು ಗಣೇಶ. ಎ ದೇವರು ಮತ್ತು ದೇವತೆಗಳಲ್ಲಿ ಗಣೇಶ ನನ್ನು ಪ್ರಥಮ ಪೂಜ್ಯ...