ಬಸವನಗದ್ದೆ ಶಾಲೆಗೆ ಅತ್ಯುತ್ತಮ ಕಿರಿಯ ಪ್ರಾಥಮಿಕ ಶಾಲೆ ಪ್ರಶಸ್ತಿ…

anitha

ಈ ಸಾಲಿನ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ತಾಲೂಕಿನ ಉತ್ತಮ ಕಿರಿಯ ಪ್ರಾಥಮಿಕ ಶಾಲೆ ಪ್ರಶಸ್ತಿಗೆ ಹಣಗೆರೆಯ ಬಸವನಗz ಶಾಲೆಯು ಪ್ರಶಸ್ತಿಗೆ ಭಾಜನವಾಗಿದೆ. ಆ ಶಾಲೆಯ ಕ್ರಿಯಾಶೀಲ ಮುಖ್ಯ ಶಿಕ್ಷಕಿ ಶ್ರೀಮತಿ ಅನಿತಾ ಹಾಗೂ ಶಿಕ್ಷಕರು ಮತ್ತು ಎಸ್‌ಡಿಎಮ್‌ಸಿ ಅಧ್ಯಕ್ಷರು ಸದಸ್ಯರು ಪ್ರಶಸ್ತಿ ಪಡೆಯುವ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಉತ್ತಮ ಶಾಲೆ ಪ್ರಶಸ್ತಿಯ ಗರಿಯನ್ನು ಮುಡಿಗೇರಿಸಿಕೊಂಡಿರುವುದ್ದಕ್ಕೆ ದಾನಿಗಳು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.