ಬ್ರಹ್ಮಾವರ: ಮಹೇಶ್ ಆಸ್ಪತ್ರೆಯಲ್ಲಿ ಡಾ| ಸರ್ಜಿ ಮತ ಭೇಟೆ
ಉಡುಪಿ: ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಉಡುಪಿ ಜಿಯ ಬ್ರಹ್ಮಾವರ ತಾಲೂಕಿನ ಪ್ರತಿಷ್ಠಿತ ಮಹೇಶ್ ಆಸ್ಪತ್ರೆಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಧನಂಜಯ ಸರ್ಜಿ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಅವರೊಂದಿಗೆ ಭೇಟಿ ನೀಡಿ ಹೆಸರಾಂತ ಮಕ್ಕಳ ತಜ್ಞ ಮತ್ತು ಮಹೇಶ್ ಆಸ್ಪತ್ರೆಯ ವೈದಕೀಯ ನೀರ್ದೇಶಕ ಡಾ|ರಾಕೇಶ್ ಅಡಿಗ, ಆಡಳಿತ ವರ್ಗ, ಸಿಬ್ಬಂದಿ ವರ್ಗದವರಲ್ಲಿ ಮತಯಾಚಿಸಿದರು.