ಒಳ ಮೀಸಲಾತಿ ವಿರೋಧಿಸಿ ಬಿಎಸ್‌ವೈ ಮನೆ ಮೇಲೆ ಕಲ್ಲ್ಲು ತೂರಾಟ: ಪೊಲೀಸ್ ಸರ್ಪಗಾವಲು…
ಶಿಕಾರಿಪುರ: ರಾಜ್ಯ ಸರ್ಕಾರ ಕ್ಯಾಬಿನೆಟ್ ನಲ್ಲಿ ತೀರ್ಮಾನಿಸಿದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವಿರೋಧಿಸಿ ಬಂಜಾರ (ಲಂಬಾಣಿ) ಸಮಾಜದವರು ಇಂದು ಹಮ್ಮಿಕೊಂಡಿದ್ದ ಹೋರಾಟ ಉಗ್ರ ರೂಪಕ್ಕೆ ಪರವರ್ತನೆಗೊಂಡ...
ಶಿಕಾರಿಪುರ: ರಾಜ್ಯ ಸರ್ಕಾರ ಕ್ಯಾಬಿನೆಟ್ ನಲ್ಲಿ ತೀರ್ಮಾನಿಸಿದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವಿರೋಧಿಸಿ ಬಂಜಾರ (ಲಂಬಾಣಿ) ಸಮಾಜದವರು ಇಂದು ಹಮ್ಮಿಕೊಂಡಿದ್ದ ಹೋರಾಟ ಉಗ್ರ ರೂಪಕ್ಕೆ ಪರವರ್ತನೆಗೊಂಡ...
ಶಿವಮೊಗ್ಗ : ಇಂದು ಮಧ್ಯಾಹ್ನ ಯಶವಂತಪುರ-ಶಿವಮೊಗ್ಗದ ಇಂಟರ್‌ಸಿಟಿ ರೈಲಿನ ಎಸಿ ಬೋಗಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ.ಸಾವನ್ನಪ್ಪಿದ ವ್ಯಕ್ತಿಯನ್ನ ಶಿವಮೊಗ್ಗದ ಯೂನಿಯನ್ ಬ್ಯಾಂಕ್‌ನ ವ್ಯವಸ್ಥಾಪಕ ಅಶೋಕ್ ಚೌಧರಿ ಎಂದು...
ಶಿವಮೊಗ್ಗ : ನಗದಲ್ಲಿ ಇಂದು ಬೆಳ್ಳಂಬೆಳಿಗ್ಗೆ ತುಂಗಾನಗರ ಪೊಲೀಸರು ದಾಳಿ ನಡೆಸಿ ೧೦ ಗೋವುಗಳನ್ನು ರಕ್ಷಿಸಿ, ಈರ್ವ ಆರೋಪಿಗಳನ್ನು ಬಂಧಿಸಿದ್ದಾರೆ.ಖಚಿತ ಮಾಹಿತಿ ಆಧಾರದ ಮೇರೆಗೆ ನಡೆದ ಈ...
ಶಿವಮೊಗ್ಗ: ಶಿವಮೊಗ್ಗ ಜಿ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ) ನೇಮಕಾತಿಯಲ್ಲಿ ಭ್ರಷ ಚಾರ ನಡೆದಿದ್ದು, ಇದರ ಸಂಪೂ ರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ...
ಶಿವಮೊಗ್ಗ:ಸೊರಬ ತಾಲ್ಲೂಕು ಕುಪ್ಪಗಡ್ಡೆ ತಾಳಗುಪ್ಪ ಗ್ರಾಮದ ಸರ್ವೇ ನಂ. ೨೦ ರಲ್ಲಿ ೬ ಕುಟುಂಬಗಳನ್ನು ಅರಣ್ಯಾಧಿಗಳು ಒಕ್ಕಲೆಬ್ಬಿಸಲು ಹೊರಟಿದ್ದು ಸುಮಾರು ೨೦ ಎಕರೆ ಫಸಲು ಬಂದ ತೋಟವನ್ನು...
ಶಿವಮೊಗ್ಗ: ದೌರ್ಜನ್ಯ ಮತ್ತು ದಬ್ಬಾಳಿಕೆಯಿಂದ ಮನೆಯನ್ನು ಧ್ವಂಸಗೊಳಿಸಿ ಅವಮಾನ ಮಾಡಿರುವ ಆನವಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳನ್ನು ಸೇವೆಯಿಂದ ವಜ ಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ...
ಶಿವಮೊಗ್ಗ: ನಗರದ ಗಡಿಭಾಗದಲ್ಲಿ ಮತ್ತೆ ರೌಡಿಸಂ ಸದ್ದು ಮಾಡಿದೆ. ಚೀಲೂರಿನ ಗೋವಿನ ಕೋವಿಯ ಬಳಿಯಲ್ಲಿ ಹಂದಿ ಅಣ್ಣಿ ಕೊಲೆ ಆರೋಪಿಗಳ ಮೇಲೆ ಬೀಭತ್ಸ ದಾಳಿ ನಡೆದಿದ್ದು, ಈ...