ಕ್ರೈಂ

balaji

ಬಾಲಕಿ ಹತ್ಯೆ: ಸಮಗ್ರ ತನಿಖೆಗೆ ಆಗ್ರಹ…

ಶಿವಮೊಗ್ಗ: ನಿಧಿ ಆಸೆಗಾಗಿ ೭ ವರ್ಷದ ಪುಟ್ಟ ಬಾಲಕಿಯನ್ನು ಅಪಹರಿಸಿ ಹತ್ಯೆಗೈದ ದಾರುಣ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿ ಕಠಿಣ...

22-CM-Siddaramaiah--Airport

ನೇಹಾ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ; ಶೀಘ್ರ ನ್ಯಾಯ ಒದಗಿಸಲು ಕ್ರಮ: ಸಿಎಂ…

ಶಿವಮೊಗ್ಗ: ಹುಬ್ಬಳ್ಳಿಯ ನೇಹಾ ಹತ್ಯೆ ಘಟನೆಯನ್ನು ಸಿಒಡಿ ತನಿಖೆಗೆ ಒಪ್ಪಿಸಿ, ವಿಶೇಷ ನ್ಯಾಯಾಲಯ ಸ್ಥಾಪಿಸುವ ಮೂಲಕ ಶೀಘ್ರ ನ್ಯಾಯ ಒದಗಿಸ ಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.ಅವರು...

rastrabaktha

ರಾಷ್ಟ್ರಭಕ್ತ ಬಳಗದಿಂದ ಈಶ್ವರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ನೇಹಾ ಹತ್ಯೆ ವಿರೋಧಿಸಿ ಶಿವಮೊಗ್ಗ ಲೋಕ ಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪರ ನೇತೃತ್ವದಲ್ಲಿ ಇಂದು ರಾಷ್ಟ್ರಭಕ್ತರ ಬಳಗದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ...

hnl-(1)

ನೇಹಾ ಹತ್ಯೆಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ…

ಹೊನ್ನಾಳಿ : ಹುಬ್ಬಳ್ಳಿಯ ಪಿವಿಆರ್ ಕಾಲೇಜ್ ವಿದ್ಯಾರ್ಥಿನಿ ನೇಹಾ ಹಿರೇಮಠ್‌ರನ್ನು ಹಾಡುಹಗಲೇ ಕಾಲೇಜ್ ಕ್ಯಾಂಪಸ್‌ನಲ್ಲಿ ಭೀಕರವಾಗಿ ಹತ್ಯ ಮಾಡಿರುವುದನ್ನು ಖಂಡಿಸಿ ಸ್ವಾಮಿ ವಿವೇಕಾನಂದ ಭಗತ್ ಸಿಂಗ್ ಚಾರಿಟೇಬಲ್...

April-22-Hun-01

ನೇಹಾ ಹತ್ಯೆ ಖಂಡಿಸಿ ಮುಸ್ಲಿಂ ಸಮಾಜದ ವತಿಯಿಂದ ಮನ ಮೆರವಣಿಗೆ ಶ್ರzಂಜಲಿ…

ಹುಣಸಗಿ: ಹುಬ್ಬಳ್ಳಿಯಲ್ಲಿ ನಡೆದ ಸಹೊದರಿ ಕು.ನೇಹಾ ಹಿರೇಮಠ ಅವರನ್ನು ಹಾಡುಹಗಲೆ ಬರ್ಬರವಾಗಿ ಹತ್ಯಮಾಡಿದ ಆರೋಪಿಗೆ ಕೂಡಲೆ ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಹಾಗೂ ಈ ಘಟನೆಗೂ ಮುಂಚಿತವಾಗಿ ಹತ್ಯೆಗೆ...

(2)

ರಾಜ್ಯ ಸರ್ಕಾರದ ವಜಾಕ್ಕೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ…

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಹಾಗೂ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ವಜಕ್ಕೆ ಆಗ್ರಹಿಸಿ ನಿನ್ನೆ ಜಿ ಬಿಜೆಪಿ ಕಾರ್ಯಕರ್ತರು ನಗರದ...

death

ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಯುವಕ…!

ಶಿವಮೊಗ್ಗ : ಕಳೆದು ಹೋದ ಮೊಬೈಲ್ ಹುಡುಕುತ್ತಾ ಹೋದ ಯುವಕನೋರ್ವ ತಾಳಗುಪ್ಪ ರೈಲಿಗೆ ಸಿಲುಕಿ ನಿಧನ ಹೊಂದಿ ರುವ ಘಟನೆ ನಿನ್ನೆ ರಾತ್ರಿ ನಡೆದಿದೆ.ಶಿವಮೊಗ್ಗ ವಲಯದ ಸೋಮಿನಕೊಪ್ಪ...

KSE

ಕಾಂಗ್ರೆಸ್ ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆಂಬ ಧೈರ್ಯ ಮುಸ್ಲಿಂ ಗೂಂಡಾಗಳಿಗಿದೆ: ಈಶ್ವರಪ್ಪ

ಶಿವಮೊಗ್ಗ: ನಾವೇನೇ ಕೊಲೆ ಮಾಡಿದರೂ, ಯಾರಿಗೆ ಚಾಕು ಹಾಕಿದರೂ ಕಾಂಗ್ರೆಸ್ ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆ ಎಂಬ ಧೈರ್ಯ ಹಲವು ಮುಸ್ಲಿಂ ಗೂಂಡಾಗಳಿಗೆ ಬಂದಿದೆ. ಇದರಿಂದ ಅವರು...

protest

ಪಾಗಲ್ ಪ್ರೇಮಿಯಿಂದ ಕಾಲೇಜ್ ಕ್ಯಾಂಪಸ್‌ನಲ್ಲೇ ಯುವತಿ ಬರ್ಭರ ಹತ್ಯೆ ಖಂಡಿಸಿ ಭುಗಿಲೆದ್ದ ಆಕ್ರೋಶ…

ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್ ನಲ್ಲಿ ಕಾರ್ಪೊರೇಟರ್ ಮಗಳ ಭೀಕರ ಹತ್ಯೆ ವಿರುದ್ಧ ಹುಬ್ಬಳ್ಳಿಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಯುವತಿ ಕೊಲೆ ಖಂಡಿಸಿ ನೂರಾರು ಸಂಖ್ಯೆಯಲ್ಲಿ ಹಿಂದೂಪರ ಹಾಗೂ ವಿದ್ಯಾರ್ಥಿ...

rig-owners-meeting

ಬೋರ್‌ವೆಲ್ ಕೊರೆಯಲು ಸುಲಿಗೆಗಿಳಿದರೆ ಕ್ರಮ: ಎಚ್ಚರಿಕೆ

ಶಿವಮೊಗ: ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್‌ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ,...